Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ALERT : ನೀವು ಬಳಸುವ `ಅಡುಗೆ ಎಣ್ಣೆ’ ಅಸಲಿಯೇ ಅಥವಾ ನಕಲಿಯೇ? ಮನೆಯಲ್ಲೇ ಹೀಗೆ ಪರೀಕ್ಷಿಸಿ !

14/03/2026 1:30 PM

ಈಗಾಗಲೇ ನೀವು ಬೆತ್ತಲಾಗಿದ್ದು ದೇಶಕ್ಕೆ ಗೊತ್ತಿದೆ, ಹಾಗಿದ್ದು AI ಶೃಂಗ ಸಭೆಯಲ್ಲಿ ಬಟ್ಟೆ ಏಕೆ ತೆಗೆದಿರಿ : ಕಾಂಗ್ರೆಸ್ ವಿರುದ್ಧ ಮೋದಿ ವ್ಯಂಗ್ಯ!

14/03/2026 1:24 PM

ಇನ್‌ಸ್ಟಾಗ್ರಾಮ್‌ ‘ಸೀಕ್ರೆಟ್ ಚಾಟ್’ ಅಂತ್ಯ: ಮೇ 8 ರಿಂದ ಎಂಡ್-ಟು-ಎಂಡ್ ಎನ್‌ಕ್ರಿಪ್ಶನ್ ರದ್ದು; ಡೇಟಾ ಉಳಿಸಿಕೊಳ್ಳಲು ಮೆಟಾ ಸೂಚನೆ

14/03/2026 1:22 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಅತಿವೃಷ್ಠಿಯಿಂದ ಬೆಳಹಾನಿಗೊಂಡಿದ್ದ ರೈತರಿಗೆ ಗುಡ್ ನ್ಯೂಸ್: ನಿಮ್ಮ ಖಾತೆಗೆ ಪರಿಹಾರದ ಹಣ ಜಮಾ
KARNATAKA

ಅತಿವೃಷ್ಠಿಯಿಂದ ಬೆಳಹಾನಿಗೊಂಡಿದ್ದ ರೈತರಿಗೆ ಗುಡ್ ನ್ಯೂಸ್: ನಿಮ್ಮ ಖಾತೆಗೆ ಪರಿಹಾರದ ಹಣ ಜಮಾ

By kannadanewsnow0909/01/2025 7:49 PM

ಧಾರವಾಡ: : 2024-25ನೇ ಸಾಲಿನಲ್ಲಿ ನೈಸರ್ಗಿಕ ವಿಕೋಪಗಳಾದ ಪ್ರವಾಹ, ಅತಿವೃಷ್ಠಿಯಿಂದ ಧಾರವಾಡ ಜಿಲ್ಲೆಯಲ್ಲಿ ಉಂಟಾದ ಬೆಳೆ ಹಾನಿ ಪರಿಹಾರವನ್ನು ಪಾವತಿಸುವ ಕುರಿತು ಬೆಳೆ ಸಮೀಕ್ಷೆ ದತ್ತಾಂಶ, ಫ್ರೂಟ್ಸ್ ಐಡಿ (FRUITS ID) ಹೊಂದಿರುವ ರೈತರಿಗೆ ಬೆಳೆಹಾನಿ ಅಂತಿಮ ಜಂಟಿ ಸಮೀಕ್ಷೆ ವರದಿಯ ಆಧಾರದ ಮೇಲೆ ಪರಿಹಾರ ತಂತ್ರಾಂಶದ ಮೂಲಕ ಹಂತ-ಹಂತವಾಗಿ ಪರಿಹಾರ ವಿತರಣೆ ಮಾಡಲಾಗುತ್ತಿದೆ. ಮೊದಲ ಮತ್ತು ಎರಡನೇ ಹಂತದಲ್ಲಿ ಇಲ್ಲಿಯವರೆಗೆ ಒಟ್ಟಾರೆಯಾಗಿ ಧಾರವಾಡ ಜಿಲ್ಲೆಯ ಏಳು ತಾಲ್ಲೂಕಿನ 69,573 ರೈತ ಫಲಾನುಭವಿಗಳಿಗೆ ರೂ.48.45 ಕೋಟಿಗಳನ್ನು ಒಟ್ಟು ಕ್ಷೇತ್ರ 55,809.19 ಹೆಕ್ಟರಗೆ ಇನಪುಟ್ ಸಬ್ಸಿಡಿಯನ್ನು ಜಮೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಧಾರವಾಡ ಜಿಲ್ಲೆಯಲ್ಲಿ ಒಂದನೇ ಹಂತವಾಗಿ ಸೆಪ್ಟಂಬರ್ ತಿಂಗಳಲ್ಲಿ ಧಾರವಾಡ, ಅಳ್ನಾವರ ಮತ್ತು ಕಲಘಟಗಿ ತಾಲ್ಲೂಕುಗಳಲ್ಲಿ ಒಟ್ಟು 19,058 ಜನ ರೈತರಿಗೆ ರೂ.6.34 ಕೋಟಿ ಒಟ್ಟು ಕ್ಷೇತ್ರ 7,706.51 ಹೆಕ್ಟರಗೆ ಇನಪುಟ್ ಸಬ್ಸಿಡಿಯನ್ನು ಜಮೆ ಮಾಡಲಾಗಿದೆ.

ಅಕ್ಟೋಬರ್ ತಿಂಗಳಲ್ಲಿ ಸುರಿದ ಅತಿಯಾದ ಮಳೆಯಿಂದಾಗಿ ಧಾರವಾಡ ಜಿಲ್ಲೆಯ 7 ತಾಲ್ಲೂಕುಗಳಿಗೆ ಎರಡನೇ ಹಂತದಲ್ಲಿ ಈಗಾಗಲೇ ಒಟ್ಟು 50,515 ಜನ ರೈತರಿಗೆ ರೂ. 42.11 ಕೋಟಿ ಒಟ್ಟು ಕ್ಷೇತ್ರ 48,102.68 ಹೆಕ್ಟರಗೆ ಇನಪುಟ್ ಸಬ್ಸಿಡಿಯನ್ನು ಜಮೆ ಮಾಡಲಾಗಿದೆ.

ಎರಡನೇ ಹಂತದಲ್ಲಿ ಧಾರವಾಡ ತಾಲ್ಲೂಕಿನ 9,132 ಫಲಾನುಭವಿಗಳಿಗೆ ರೂ.758.30 ಲಕ್ಷಗಳನ್ನು ಒಟ್ಟು ಕ್ಷೇತ್ರ 9198.70 ಹೆಕ್ಟರಗೆ ಇನಪುಟ್ ಸಬ್ಸಿಡಿಯನ್ನು ಜಮೆ ಮಾಡಲಾಗಿದೆ.

ಅಳ್ನಾವರ ತಾಲ್ಲೂಕಿನ 69 ಫಲಾನುಭವಿಗಳಿಗೆ ರೂ.3.99 ಲಕ್ಷಗಳನ್ನು ಒಟ್ಟು ಕ್ಷೇತ್ರ 49.48 ಹೆಕ್ಟರಗೆ ಇನಪುಟ್ ಸಬ್ಸಿಡಿಯನ್ನು ಜಮೆ ಮಾಡಲಾಗಿದೆ.

ಹುಬ್ಬಳ್ಳಿ ತಾಲ್ಲೂಕಿನ 8,616 ಫಲಾನುಭವಿಗಳಿಗೆ ರೂ.791.98 ಲಕ್ಷಗಳನ್ನು ಒಟ್ಟು ಕ್ಷೇತ್ರ 9,551.28 ಹೆಕ್ಟರಗೆ ಇನಪುಟ್ ಸಬ್ಸಿಡಿಯನ್ನು ಜಮೆ ಮಾಡಲಾಗಿದೆ.

ಹುಬ್ಬಳ್ಳಿ ನಗರ ತಾಲ್ಲೂಕಿನ 741 ಫಲಾನುಭವಿಗಳಿಗೆ ರೂ.63.81 ಲಕ್ಷಗಳನ್ನು ಒಟ್ಟು ಕ್ಷೇತ್ರ 765.37 ಹೆಕ್ಟರಗೆ ಇನಪುಟ್ ಸಬ್ಸಿಡಿಯನ್ನು ಜಮೆ ಮಾಡಲಾಗಿದೆ.

ಕುಂದಗೋಳ ತಾಲ್ಲೂಕಿನ 19,778 ಫಲಾನುಭವಿಗಳಿಗೆ ರೂ.1,223.27 ಲಕ್ಷಗಳನ್ನು ಒಟ್ಟು ಕ್ಷೇತ್ರ 14,819.30 ಹೆಕ್ಟರಗೆ ಇನಪುಟ್ ಸಬ್ಸಿಡಿಯನ್ನು ಜಮೆ ಮಾಡಲಾಗಿದೆ.

ನವಲಗುಂದ ತಾಲ್ಲೂಕಿನ 8,998 ಫಲಾನುಭವಿಗಳಿಗೆ ರೂ.1,121.47 ಲಕ್ಷಗಳನ್ನು ಒಟ್ಟು ಕ್ಷೇತ್ರ 10,714.04 ಹೆಕ್ಟರಗೆ ಇನಪುಟ್ ಸಬ್ಸಿಡಿಯನ್ನು ಜಮೆ ಮಾಡಲಾಗಿದೆ.

ಅಣ್ಣಿಗೇರಿ ತಾಲ್ಲೂಕಿನ 3,181 ಫಲಾನುಭವಿಗಳಿಗೆ ರೂ.248.35 ಲಕ್ಷಗಳನ್ನು ಒಟ್ಟು ಕ್ಷೇತ್ರ 3,004.51 ಹೆಕ್ಟರಗೆ ಇನಪುಟ್ ಸಬ್ಸಿಡಿಯನ್ನು ಜಮೆ ಮಾಡಲಾಗಿದೆ.

ಒಟ್ಟಾರೆಯಾಗಿ ಎರಡನೇ ಹಂತದಲ್ಲಿ ಧಾರವಾಡ ಜಿಲ್ಲೆಯ ಏಳು ತಾಲ್ಲೂಕಿನ 50,515 ಫಲಾನುಭವಿಗಳಿಗೆ ರೂ. 4,211.17 ಲಕ್ಷಗಳನ್ನು ಒಟ್ಟು ಕ್ಷೇತ್ರ 48,102.68 ಹೆಕ್ಟರಗೆ ಇನಪುಟ್ ಸಬ್ಸಿಡಿಯನ್ನು ಜಮೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಜಕೀಯ ಕಾರಣಗಳಿಂದ ಮೇಕೆದಾಟುವಿಗೆ ಅನುಮತಿ ವಿಳಂಬ: ಡಿಸಿಎಂ ಡಿ. ಕೆ. ಶಿವಕುಮಾರ್ ಕಿಡಿ

ಇಲ್ಲಿದೆ ಇಂದಿನ ಸಿಎಂ ಸಿದ್ಧರಾಮಯ್ಯ ನೇತೃತ್ವದ ಆಹಾರ ಇಲಾಖೆ ಅಧಿಕಾರಗಳ ಸಭೆಯ ಪ್ರಮುಖ ಹೈಲೈಟ್ಸ್

Share. Facebook Twitter LinkedIn WhatsApp Email

Related Posts

ALERT : ನೀವು ಬಳಸುವ `ಅಡುಗೆ ಎಣ್ಣೆ’ ಅಸಲಿಯೇ ಅಥವಾ ನಕಲಿಯೇ? ಮನೆಯಲ್ಲೇ ಹೀಗೆ ಪರೀಕ್ಷಿಸಿ !

14/03/2026 1:30 PM2 Mins Read

Ugadi 2026 : ಯುಗಾದಿ ಹಬ್ಬದ ಮಹತ್ವ, ದಿನಾಂಕ, ಪೂಜಾ ಸಮಯ, ಆಚರಣೆಯ ವಿಧಿ ವಿಧಾನಗಳು ಹೀಗಿವೆ !

14/03/2026 1:16 PM2 Mins Read

ಕೆಎಸ್‌ಆರ್‌ಟಿಸಿ ಅನುಕಂಪದ ಆಧಾರದ ನೇಮಕಾತಿ: ಇನ್ಮುಂದೆ ಮೃತ ನೌಕರರ ಮಗಳು, ಸಹೋದರಿಗೂ ಉದ್ಯೋಗ

14/03/2026 12:53 PM1 Min Read
Recent News

ALERT : ನೀವು ಬಳಸುವ `ಅಡುಗೆ ಎಣ್ಣೆ’ ಅಸಲಿಯೇ ಅಥವಾ ನಕಲಿಯೇ? ಮನೆಯಲ್ಲೇ ಹೀಗೆ ಪರೀಕ್ಷಿಸಿ !

14/03/2026 1:30 PM

ಈಗಾಗಲೇ ನೀವು ಬೆತ್ತಲಾಗಿದ್ದು ದೇಶಕ್ಕೆ ಗೊತ್ತಿದೆ, ಹಾಗಿದ್ದು AI ಶೃಂಗ ಸಭೆಯಲ್ಲಿ ಬಟ್ಟೆ ಏಕೆ ತೆಗೆದಿರಿ : ಕಾಂಗ್ರೆಸ್ ವಿರುದ್ಧ ಮೋದಿ ವ್ಯಂಗ್ಯ!

14/03/2026 1:24 PM

ಇನ್‌ಸ್ಟಾಗ್ರಾಮ್‌ ‘ಸೀಕ್ರೆಟ್ ಚಾಟ್’ ಅಂತ್ಯ: ಮೇ 8 ರಿಂದ ಎಂಡ್-ಟು-ಎಂಡ್ ಎನ್‌ಕ್ರಿಪ್ಶನ್ ರದ್ದು; ಡೇಟಾ ಉಳಿಸಿಕೊಳ್ಳಲು ಮೆಟಾ ಸೂಚನೆ

14/03/2026 1:22 PM

Ugadi 2026 : ಯುಗಾದಿ ಹಬ್ಬದ ಮಹತ್ವ, ದಿನಾಂಕ, ಪೂಜಾ ಸಮಯ, ಆಚರಣೆಯ ವಿಧಿ ವಿಧಾನಗಳು ಹೀಗಿವೆ !

14/03/2026 1:16 PM
State News
KARNATAKA

ALERT : ನೀವು ಬಳಸುವ `ಅಡುಗೆ ಎಣ್ಣೆ’ ಅಸಲಿಯೇ ಅಥವಾ ನಕಲಿಯೇ? ಮನೆಯಲ್ಲೇ ಹೀಗೆ ಪರೀಕ್ಷಿಸಿ !

By kannadanewsnow5714/03/2026 1:30 PM KARNATAKA 2 Mins Read

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಮಾರುಕಟ್ಟೆಯಲ್ಲಿ ಸಿಗುವ ಪ್ರತಿಯೊಂದು ಆಹಾರ ಪದಾರ್ಥದಲ್ಲೂ ಕಲಬೆರಕೆಯ ಭೀತಿ ಎದುರಾಗಿದೆ. ಅದರಲ್ಲೂ ಪ್ರತಿ ಮನೆಯ ಅಡುಗೆ…

Ugadi 2026 : ಯುಗಾದಿ ಹಬ್ಬದ ಮಹತ್ವ, ದಿನಾಂಕ, ಪೂಜಾ ಸಮಯ, ಆಚರಣೆಯ ವಿಧಿ ವಿಧಾನಗಳು ಹೀಗಿವೆ !

14/03/2026 1:16 PM

ಕೆಎಸ್‌ಆರ್‌ಟಿಸಿ ಅನುಕಂಪದ ಆಧಾರದ ನೇಮಕಾತಿ: ಇನ್ಮುಂದೆ ಮೃತ ನೌಕರರ ಮಗಳು, ಸಹೋದರಿಗೂ ಉದ್ಯೋಗ

14/03/2026 12:53 PM

ALERT : ಬೇಸಿಗೆಯಲ್ಲಿ ಕಬ್ಬಿನ ಹಾಲು ಕುಡಿಯುವ ಮುನ್ನ ಎಚ್ಚರ! ಅತಿಯಾದರೆ ಅಮೃತವೂ ವಿಷ ಎಂಬುದು ನೆನಪಿರಲಿ

14/03/2026 12:51 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.