ಅತಿವೃಷ್ಠಿಯಿಂದ ಬೆಳಹಾನಿಗೊಂಡಿದ್ದ ರೈತರಿಗೆ ಗುಡ್ ನ್ಯೂಸ್: ನಿಮ್ಮ ಖಾತೆಗೆ ಪರಿಹಾರದ ಹಣ ಜಮಾ

ಧಾರವಾಡ: : 2024-25ನೇ ಸಾಲಿನಲ್ಲಿ ನೈಸರ್ಗಿಕ ವಿಕೋಪಗಳಾದ ಪ್ರವಾಹ, ಅತಿವೃಷ್ಠಿಯಿಂದ ಧಾರವಾಡ ಜಿಲ್ಲೆಯಲ್ಲಿ ಉಂಟಾದ ಬೆಳೆ ಹಾನಿ ಪರಿಹಾರವನ್ನು ಪಾವತಿಸುವ ಕುರಿತು ಬೆಳೆ ಸಮೀಕ್ಷೆ ದತ್ತಾಂಶ, ಫ್ರೂಟ್ಸ್ ಐಡಿ (FRUITS ID) ಹೊಂದಿರುವ ರೈತರಿಗೆ ಬೆಳೆಹಾನಿ ಅಂತಿಮ ಜಂಟಿ ಸಮೀಕ್ಷೆ ವರದಿಯ ಆಧಾರದ ಮೇಲೆ ಪರಿಹಾರ ತಂತ್ರಾಂಶದ ಮೂಲಕ ಹಂತ-ಹಂತವಾಗಿ ಪರಿಹಾರ ವಿತರಣೆ ಮಾಡಲಾಗುತ್ತಿದೆ. ಮೊದಲ ಮತ್ತು ಎರಡನೇ ಹಂತದಲ್ಲಿ ಇಲ್ಲಿಯವರೆಗೆ ಒಟ್ಟಾರೆಯಾಗಿ ಧಾರವಾಡ ಜಿಲ್ಲೆಯ ಏಳು ತಾಲ್ಲೂಕಿನ 69,573 ರೈತ ಫಲಾನುಭವಿಗಳಿಗೆ ರೂ.48.45 ಕೋಟಿಗಳನ್ನು ಒಟ್ಟು … Continue reading ಅತಿವೃಷ್ಠಿಯಿಂದ ಬೆಳಹಾನಿಗೊಂಡಿದ್ದ ರೈತರಿಗೆ ಗುಡ್ ನ್ಯೂಸ್: ನಿಮ್ಮ ಖಾತೆಗೆ ಪರಿಹಾರದ ಹಣ ಜಮಾ