ರೈತರಿಗೆ ಗುಡ್ ನ್ಯೂಸ್: ಹೈನುಗಾರಿಕೆಗೆ ಅರ್ಜಿ ಆಹ್ವಾನ, ದೊರೆಯಲಿದೆ 1.25 ಲಕ್ಷ ಸಹಾಯಧನ
ಬೆಂಗಳೂರು: ಉದ್ಯಮಶೀಲತಾ ಅಭಿವೃದ್ಧಿ ಯೋಜನೆಯ ಅಡಿಯಲ್ಲಿ ಹೈನುಗಾರಿಕೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಯೋಜನೆಯಡಿ 1.25 ಲಕ್ಷದವರೆಗೆ ಸಹಾಯಧನ ನೀಡಲಾಗುತ್ತದೆ. ಉದ್ಯಮ ಶೀಲತಾ ಅಭಿವೃದ್ದಿ ಯೋಜನೆ (ಐಎಸ್‌ಬಿ) ಯ ಅಡಿಯಲ್ಲಿ ಬ್ಯಾಂಕ್‌ಗಳ ಸಹಯೋಗದೊಂದಿಗೆ ಹೈನುಗಾರಿಕೆಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಯೋಜನೆಯಲ್ಲಿ ಪರಿಶಿಷ್ಟ ಜಾತಿಯ ಫಲಾನುಭವಿಗಳಿಗೆ ಇಲಾಖೆಯ ಆಯಾ ನಿಗಮಗಳ ಅಡಿಯಲ್ಲಿ ಎರಡು ಎಮ್ಮೆ/ಹಸುಗಳಿಗೆ ಘಟಕ ವೆಚ್ಚ ಶೇ.50ರಷ್ಟು ಅಥವಾ ಗರಿಷ್ಟ 1.25 ಲಕ್ಷಗಳ ಸಹಾಯಧನ ನೀಡಲಾಗುವುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 10.09.2025 ಈ ಕೆಳಗಿನ ಲಿಂಕ್ ಮೂಲಕ … Continue reading ರೈತರಿಗೆ ಗುಡ್ ನ್ಯೂಸ್: ಹೈನುಗಾರಿಕೆಗೆ ಅರ್ಜಿ ಆಹ್ವಾನ, ದೊರೆಯಲಿದೆ 1.25 ಲಕ್ಷ ಸಹಾಯಧನ
Copy and paste this URL into your WordPress site to embed
Copy and paste this code into your site to embed