‘ರೈತ’ರಿಗೆ ಗುಡ್ ನ್ಯೂಸ್: ಶೇ.50ರಷ್ಟು ರಿಯಾಯಿತಿ ದರದಲ್ಲಿ ‘ಕೃಷಿ ಉಪಕರಣ’ ಪಡೆಯಲು ಅರ್ಜಿ ಆಹ್ವಾನ
ಮಡಿಕೇರಿ :-ಪ್ರಸಕ್ತ (2023-24) ಸಾಲಿನ ಕೃಷಿ ಯಾಂತ್ರೀಕರಣ ಮತ್ತು ಕೃಷಿ ಉತ್ಪನ್ನಗಳ ಸಂಸ್ಕರಣೆ ಕಾರ್ಯಕ್ರಮದಲ್ಲಿ ಸಾಮಾನ್ಯ ವರ್ಗದ ರೈತರಿಗೆ ಶೇ.50ರ ರಿಯಾಯಿತಿಯಲ್ಲಿ ಮತ್ತು ಪರಿಶಿಷ್ಟ ಜಾತಿ ಮತ್ತು ವರ್ಗದ ರೈತರಿಗೆ ಶೇ.90 ರ ರಿಯಾಯಿತಿಯಲ್ಲಿ ಮಿನಿ ಟ್ರ್ಯಾಕ್ಟರ್, ಪವರ್ ಟಿಲ್ಲರ್, ರೋಟೋವೇಟರ್, ಕಳೆ ಕೊಚ್ಚುವ ಯಂತ್ರಗಳು (ಪವರ್ ವೀಡರ್), ಪವರ್ ಸ್ಪ್ರೇಯರ್ಸ್, ಡೀಸೆಲ್ ಪಂಪ್ಸೆಟ್, ಪ್ಲೋರ್ ಮಿಲ್, ಮೊಟೋಕಾರ್ಟ್, ಮೋಟಾರ್ ಚಾಲಿತ ಸಣ್ಣ ಎಣ್ಣೆಗಾಣಗಳು ಮತ್ತು ಇತರೆ ಹೈಟೆಕ್ ಕೃಷಿ ಉಪಕರಣಗಳನ್ನು ವಿತರಿಸಲಾಗುತ್ತಿದೆ. ಆಸಕ್ತ ಮಡಿಕೇರಿ ತಾಲ್ಲೂಕು … Continue reading ‘ರೈತ’ರಿಗೆ ಗುಡ್ ನ್ಯೂಸ್: ಶೇ.50ರಷ್ಟು ರಿಯಾಯಿತಿ ದರದಲ್ಲಿ ‘ಕೃಷಿ ಉಪಕರಣ’ ಪಡೆಯಲು ಅರ್ಜಿ ಆಹ್ವಾನ
Copy and paste this URL into your WordPress site to embed
Copy and paste this code into your site to embed