ರೈತರಿಗೆ ಗುಡ್ ನ್ಯೂಸ್: ಶೇ.50ರ ರಿಯಾಯಿತಿಯಲ್ಲಿ ಕೃಷಿ ಯಂತ್ರೋಪಕರಣ ವಿತರಣೆಗೆ ಅರ್ಜಿ ಆಹ್ವಾನ

ಮಡಿಕೇರಿ : ಪ್ರಸಕ್ತ (2024-25) ಸಾಲಿನಲ್ಲಿ ಕೃಷಿ ಯಾಂತ್ರೀಕರಣ ಮತ್ತು ಕೃಷಿ ಉತ್ಪನ್ನಗಳ ಸಂಸ್ಕರಣೆ ಕಾರ್ಯಕ್ರಮದಲ್ಲಿ ಸಾಮಾನ್ಯ ವರ್ಗದ ರೈತರಿಗೆ ಶೇ.50ರ ರಿಯಾಯಿತಿಯಲ್ಲಿ ಕೃಷಿ ಯಂತ್ರೋಪಕರಣಗಳು ಲಭ್ಯವಿದೆ. ಆಸಕ್ತ ರೈತರು ತಮ್ಮ ವ್ಯಾಪ್ತಿಯ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ಅರ್ಜಿಯೊಂದಿಗೆ ಪಹಣಿ(ಆರ್‍ಟಿಸಿ), ಆಧಾರ್ ಕಾರ್ಡ್‍ನ ಜೆರಾಕ್ಸ್, ಬ್ಯಾಂಕ್ ಪಾಸ್ ಪುಸ್ತಕದ ಜೆರಾಕ್ಸ್, ಒಂದು ಭಾವಚಿತ್ರ ರೂ.100ರ ಛಾಫಾ ಕಾಗದ ದಾಖಲಾತಿಗಳನ್ನು ಸಲ್ಲಿಸಿ ಇಲಾಖೆಯಲ್ಲಿ ಸಿಗುವ ಕೃಷಿ ಯಂತ್ರೋಪಕರಣಗಳ ಸದುಪಯೋಗ ಪಡೆದುಕೊಳ್ಳಲು ಕೋರಿದೆ. ಕೃಷಿ ಉಪ ಕರಣಗಳಾದ … Continue reading ರೈತರಿಗೆ ಗುಡ್ ನ್ಯೂಸ್: ಶೇ.50ರ ರಿಯಾಯಿತಿಯಲ್ಲಿ ಕೃಷಿ ಯಂತ್ರೋಪಕರಣ ವಿತರಣೆಗೆ ಅರ್ಜಿ ಆಹ್ವಾನ