ರೈತರಿಗೆ ಗುಡ್ ನ್ಯೂಸ್: ಶೇ.90ರಷ್ಟು ಸಹಾಯಧನದೊಂದಿಗೆ ಸ್ಪ್ರಿಂಕ್ಲರ್ ಅಳವಡಿಕೆಗೆ ಅರ್ಜಿ ಆಹ್ವಾನ

ಮಡಿಕೇರಿ : 2024-25 ನೇ ಸಾಲಿನಲ್ಲಿ ಕೃಷಿ ಇಲಾಖೆಯ ಮುಖಾಂತರ ಸ್ಪ್ರಿಂಕ್ಲರ್‍ಗೆ ಶೇ.90ರಷ್ಟು ಸಹಾಯಧನವನ್ನು ನೀಡಲಾಗುತ್ತಿದೆ. ಈ ಸೌಲಭ್ಯವು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಸಾಮಾನ್ಯ ವರ್ಗದವರಿಗೂ ಸಹ ಶೇ.90 ರಷ್ಟು ಸಹಾಯಧನವನ್ನು ನೀಡಲಾಗುತ್ತಿದೆ. ರೈತ ಬಾಂಧವರು ತಮ್ಮ ಹೋಬಳಿ ಮಟ್ಟದ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ ರೈತ ಸಂಪರ್ಕ ಕೇಂದ್ರಗಳಲ್ಲಿ ಉಚಿತವಾಗಿ ನೀಡುವ ಅರ್ಜಿಯೊಂದಿಗೆ ತಮ್ಮ ಆಧಾರ್ ಕಾರ್ಡ್ ಜೆರಾಕ್ಸ್, ಪಹಣಿ, ಬ್ಯಾಂಕ್ ಪಾಸ್ ಪುಸ್ತಕ ಜೆರಾಕ್ಸ್, ಹಾಗೂ ಎರಡು ಸ್ಟ್ಯಾಂಪ್ ಅಳತೆಯ … Continue reading ರೈತರಿಗೆ ಗುಡ್ ನ್ಯೂಸ್: ಶೇ.90ರಷ್ಟು ಸಹಾಯಧನದೊಂದಿಗೆ ಸ್ಪ್ರಿಂಕ್ಲರ್ ಅಳವಡಿಕೆಗೆ ಅರ್ಜಿ ಆಹ್ವಾನ