ಬೆಂಗಳೂರು: ಕೃಷಿ ಇಲಾಖೆಯಿಂದ 2024-25ನೇ ಸಾಲಿನಲ್ಲಿ ಸಹಾಯಧನ ಯೋಜನೆಯಡಿ ಮಿನಿ ಟ್ರ್ಯಾಕ್ಟರ್, ಟಿಲ್ಲರ್, ಪವರ್ ವೀಡರ್ ಸೇರಿದಂತೆ ಇತರೆ ಯಂತ್ರೋಪಕರಣಗಳನ್ನು ಖರೀದಿಸಲು ಸಬ್ಸಿಡಿ ದರದಲ್ಲಿ ಸಹಾಯಧನ ಸೌಲಭ್ಯಕ್ಕಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ. ಕೃಷಿ ಯಾಂತ್ರೀಕರಣ, ಕೃಷಿ ಸಂಸ್ಕರಣ ಯೋಜನೆಯಡಿ ಸಾಮಾನ್ಯ ವರ್ಗದ ರೈತರಿಗೆ ಶೇ.50 ರವರೆಗೆ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವರ್ಗದ ರೈತರಿಗೆ ಶೇ.90 ವರೆಗೆ ಸಹಾಯಧನ ನೀಡಲಾಗುತ್ತದೆ. ಸೂಕ್ಷ್ಮ ನೀರಾವರಿ ಯೋಜನೆಯಡಿ ತುಂತುರು ನೀರಾವರಿ ಘಟಕಗಳಿಗೆ ಎಲ್ಲಾ ವರ್ಗದ ರೈತರಿಗೆ ಶೇ.90 ರಷ್ಟು ಸಹಾಯಧನ … Continue reading ರೈತರಿಗೆ ಗುಡ್ ನ್ಯೂಸ್: ಶೇ.90ರಷ್ಟು ‘ಸಬ್ಸಿಡಿ’ಯಲ್ಲಿ ಮಿನಿ ಟ್ರಾಕ್ಟರ್, ಟಿಲ್ಲರ್ ಇತರೆ ಯಂತ್ರ ಖರೀದಿಗೆ ಅರ್ಜಿ ಆಹ್ವಾನ
Copy and paste this URL into your WordPress site to embed
Copy and paste this code into your site to embed