ರೈತರಿಗೆ ಗುಡ್ ನ್ಯೂಸ್: ಉದ್ಯೋಗ ಖಾತ್ರಿ ಯೋಜನೆಯಡಿ ರೈತರಿಂದ ಅರ್ಜಿ ಆಹ್ವಾನ

ಶಿವಮೊಗ್ಗ ; ಶಿಕಾರಿಪುರ ತೋಟಗಾರಿಕೆ ಇಲಾಖೆಯು 2025-26ನೇ ಸಾಲಿನ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ತೋಟಗಾರಿಕೆ ಬೆಳೆಗಳ ಹೊಸ ಪ್ರದೇಶ ವಿಸ್ತರಣೆ (ಅಡಿಕೆ, ತೆಂಗು, ಮಾವು, ಗೇರು, ಜಾಯಿಕಾಯಿ ಇತರೆ) ಕಾರ್ಯಕ್ರಮದಡಿ ವೈಯಕ್ತಿಕ ಕಾಮಗಾರಿ ಕೈಗೊಳ್ಳಲು ಇಚ್ಛಿಸುವ ರೈತರಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತರು ರೈತರು ಅರ್ಜಿ ನಮೂನೆಯನ್ನು ಶಿಕಾರಿಪುರ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಉದ್ಯೋಗ ಚೀಟಿ, ಆಧಾರ್ ಕಾರ್ಡ್ ಪ್ರತಿ, ಪಹಣಿ, ಜಾತಿ ಪ್ರಮಾಣ ಪತ್ರ … Continue reading ರೈತರಿಗೆ ಗುಡ್ ನ್ಯೂಸ್: ಉದ್ಯೋಗ ಖಾತ್ರಿ ಯೋಜನೆಯಡಿ ರೈತರಿಂದ ಅರ್ಜಿ ಆಹ್ವಾನ