ರೈತರಿಗೆ ಗುಡ್ ನ್ಯೂಸ್: ಆನೆಗಳ ಹಾವಳಿ ನಿಯಂತ್ರಣಕ್ಕೆ ಬ್ಯಾರಿಕೇಡ್ ಅಳವಡಿಕೆ
ಬೆಂಗಳೂರು: ಆನೆಗಳ ಹಾವಳಿ ನಿಯಂತ್ರಣಕ್ಕೆ ಕಾಡಿನ ಅಂಚಿನಲ್ಲಿ 700 ರಿಂದ 800 ಕಿ.ಮೀ. ರೈಲು ಕಂಬಿ ಬ್ಯಾರಿಕೇಡ್ ನಿರ್ಮಿಸಬೇಕೆಂಬ ಬೇಡಿಕೆ ಇದೆ. ಈವರೆಗೆ 300 ಕಿ.ಮೀ. ಬ್ಯಾರಿಕೇಡ್ ನಿರ್ಮಿಸಲಾಗಿದೆ. ಈ ಬಾರಿ 110 ಕಿ.ಮೀ. ಬ್ಯಾರಿಕೇಡ್ ನಿರ್ಮಾಣಕ್ಕೆ ಚಾಲನೆ ನೀಡಿದ್ದೇವೆ. ಬರುವ ಎರಡು ವರ್ಷದಲ್ಲಿ ಇನ್ನೂ 200 ರಿಂದ 300 ಕಿ.ಮೀ. ಬ್ಯಾರಿಕೇಡ್ ನಿರ್ಮಿಸಲಾಗುವುದು ಎಂದು ಅರಣ್ಯ ಸಚಿವರಾದ ಈಶ್ವರ ಖಂಡ್ರೆ ತಿಳಿಸಿದ್ದಾರೆ. ರಾಜ್ಯದಲ್ಲಿ ವನ್ಯಜೀವಿ ಮತ್ತು ಮಾನವ ಸಂಘರ್ಷ ಹೆಚ್ಚಾಗುತ್ತಿದ್ದು, ಆನೆಗಳಿಂದ ಹೆಚ್ಚಿನ ಜೀವಹಾನಿ ಮತ್ತು … Continue reading ರೈತರಿಗೆ ಗುಡ್ ನ್ಯೂಸ್: ಆನೆಗಳ ಹಾವಳಿ ನಿಯಂತ್ರಣಕ್ಕೆ ಬ್ಯಾರಿಕೇಡ್ ಅಳವಡಿಕೆ
Copy and paste this URL into your WordPress site to embed
Copy and paste this code into your site to embed