ರಾಜ್ಯದ ರೈತರಿಗೆ ಗುಡ್ ನ್ಯೂಸ್: ಡಿಸೆಂಬರ್ ಒಳಗಾಗಿ 2 ಲಕ್ಷ ಸರ್ಕಾರಿ ಭೂ ಮಂಜೂರಿದಾರರಿಗೆ `ಪೋಡಿ’ ವಿತರಣೆ.!

ಬೆಂಗಳೂರು : ಈ ವರ್ಷಾಂತ್ಯದೊಳಗೆ ಕನಿಷ್ಟ 2 ಲಕ್ಷ ಸರ್ಕಾರಿ ಭೂ ಮಂಜೂರಿದಾರರಿಗೆ ಅಭಿಯಾನ ಮಾದರಿಯಲ್ಲಿ ಪೋಡಿ ಮಾಡಿಕೊಡಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ಅವರು ವಿಧಾನ ಪರಿಷತ್ ಗೆ ಮಾಹಿತಿ ನೀಡಿದರು. ಬುಧವಾರ ಪರಿಷತ್ನಲ್ಲಿ ಸದಸ್ಯರಾದ ಎಂಟಿಬಿ ನಾಗರಾಜ್ ಹಾಗೂ ಹೇಮಲತಾ ನಾಯಕ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, “ಹಿಂದೆ ಎರಡೂ ಸರ್ಕಾರದ ಅವಧಿಯಲ್ಲಿ ಅರ್ಜಿ ಕೊಟ್ಟವರದ್ದು ಮಾತ್ರ ಏಕವ್ಯಕ್ತಿ ಪೋಡಿ ಆಗ್ತಾ ಇತ್ತು. ಆದರೆ, ಈಗ ಏಕವ್ಯಕ್ತಿ ಪೋಡಿಯನ್ನು ಸಂಪೂರ್ಣ ಬಂದ್ಮಾಡಿದ್ದೇವೆ. ಪ್ರಸ್ತುತ ಸರ್ಕಾರ … Continue reading ರಾಜ್ಯದ ರೈತರಿಗೆ ಗುಡ್ ನ್ಯೂಸ್: ಡಿಸೆಂಬರ್ ಒಳಗಾಗಿ 2 ಲಕ್ಷ ಸರ್ಕಾರಿ ಭೂ ಮಂಜೂರಿದಾರರಿಗೆ `ಪೋಡಿ’ ವಿತರಣೆ.!