ರೈತರ ಮಕ್ಕಳಿಗೆ ಗುಡ್ ನ್ಯೂಸ್: ‘ಜೇನುಗಾರಿಕೆ ತರಬೇತಿ’ಗೆ ಅರ್ಜಿ ಆಹ್ವಾನ

ಮಡಿಕೇರಿ : ಭಾಗಮಂಡಲ ಜೇನುಗಾರಿಕೆ ತರಬೇತಿ ಕೇಂದ್ರದಲ್ಲಿ 2024-25ನೇ ಸಾಲಿನಲ್ಲಿ ರೈತರ ಮಕ್ಕಳಿಗೆ 3 ತಿಂಗಳ ಜೇನುಗಾರಿಕೆ ತರಬೇತಿ ಕಾರ್ಯಕ್ರಮವನ್ನು 2024ರ ನವೆಂಬರ್, 05 ರಿಂದ 2025 ರ ಫೆಬ್ರವರಿ, 04 ರವರೆಗೆ (ಪುರುಷ ಅಭ್ಯರ್ಥಿಗಳು ಮಾತ್ರ) ಹಮ್ಮಿಕೊಳ್ಳಲಾಗುವುದು. ಈ ಸಂಬಂಧ ಕೊಡಗು ಜಿಲ್ಲೆಯಿಂದ 18 ರಿಂದ 35 ವರ್ಷ ವಯಸ್ಸಿನೊಳಗಿನ ಒಂದು ಅಭ್ಯರ್ಥಿಯನ್ನು ಆಯ್ಕೆ ಮಾಡಲು ಅವಕಾಶವಿದ್ದು (ಇತರೆ-1) ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಯನ್ನು ಅಕ್ಟೋಬರ್.25ರವರೆಗೆ ಕಚೇರಿಯಲ್ಲಿ/ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿ … Continue reading ರೈತರ ಮಕ್ಕಳಿಗೆ ಗುಡ್ ನ್ಯೂಸ್: ‘ಜೇನುಗಾರಿಕೆ ತರಬೇತಿ’ಗೆ ಅರ್ಜಿ ಆಹ್ವಾನ