ರೈತರಿಗೆ ಭರ್ಜರಿ ಗುಡ್ ನ್ಯೂಸ್: ನ.1ರಂದು ‘ಯಶಸ್ವಿನಿ ಯೋಜನೆ’ಗೆ ಚಾಲನೆ – ಸಿಎಂ ಬೊಮ್ಮಾಯಿ ಘೋಷಣೆ

ಬೆಂಗಳೂರು: ರೈತರಿಗೆ ( Farmer ) ಆರೋಗ್ಯ ಸೌಲಭ್ಯ ನೀಡುವ ‘ಯಶಸ್ವಿನಿ’ ಯೋಜನೆಯನ್ನು ( yashaswini scheme ) ನವೆಂಬರ್ 1 ರಂದು ಚಾಲನೆಗೊಳಿಸಲಾಗುವುದು. ಹೀಗೆ ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಕಾಳಜಿ ವಹಿಸಲಾಗಿದೆ. ಪೌಷ್ಟಿಕ ಆಹಾರ ಪೂರೈಸುವ ಜೊತೆಗೆ 4000 ಅಂಗನವಾಡಿಗಳ ಸ್ಥಾಪನೆಗೆ ಕ್ರಮ ವಹಿಸಲಾಗುತ್ತಿದೆ. ಉತ್ತಮ ಆರೋಗ್ಯಕ್ಕೆ ಸ್ವಚ್ಛತೆ ಬಹಳ ಮುಖ್ಯ. ಮುಂದಿನ ಆಗಸ್ಟ್ 15 ರೊಳಗೆ ರಾಜ್ಯದ ಎಲ್ಲ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ಶೌಚಾಲಯಗಳನ್ನು ನಿರ್ಮಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( … Continue reading ರೈತರಿಗೆ ಭರ್ಜರಿ ಗುಡ್ ನ್ಯೂಸ್: ನ.1ರಂದು ‘ಯಶಸ್ವಿನಿ ಯೋಜನೆ’ಗೆ ಚಾಲನೆ – ಸಿಎಂ ಬೊಮ್ಮಾಯಿ ಘೋಷಣೆ