ರೈತರಿಗೆ ಗುಡ್ ನ್ಯೂಸ್: ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ

ಶಿವಮೊಗ್ಗ : ಜಿಲ್ಲೆಯಲ್ಲಿ 2025-26 ನೇ ಸಾಲಿನ ಹವಾಮಾನಾಧಾರಿತ ಬೆಳೆಗಳಾದ ಅಡಿಕೆ, ಕಾಳುಮೆಣಸು, ಮಾವು, ಮತ್ತು ಶುಂಠಿ ಬೆಳೆಗಳಿಗೆ ನೀಡುವ ವಿಮೆಯ ನೋಂದಣಿಯ ಅವಧಿಯನ್ನು ಆಗಸ್ಟ್ 14 ರವರೆಗೆ ಮತ್ತು ಸಾಲ ಪಡೆದ ರೈತರುಗಳಿಗೆ ಆಗಸ್ಟ್ 30 ರವರೆಗೆ ವಿಸ್ತರಿಸಲಾಗಿದೆ. ಸರ್ಕಾರದ ಆದೇಶದಂತೆ ಜುಲೈ 31 ಕ್ಕೆ ನಿಗದಿಯಾಗಿದ್ದ ನೋಂದಣಿ ಅವಧಿಯನ್ನು ವಿಸ್ತರಿಸಲಾಗಿದೆ. ಸಾಲವನ್ನು ಪಡೆಯದ ರೈತರುಗಳಿಗೆ ಬೆಳೆ ವಿಮೆ ಮಾಡಿಕೊಳ್ಳಲು ಆಗಸ್ಟ್ 14 ಕೊನೆಯ ದಿನವಾಗಿರುತ್ತದೆ. ಮತ್ತು ಸಾಲವನ್ನು ಪಡೆದ ರೈತರುಗಳಿಗೆ ಬೆಳೆ ವಿಮೆ ನೋಂದಣಿಯನ್ನು … Continue reading ರೈತರಿಗೆ ಗುಡ್ ನ್ಯೂಸ್: ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ