Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : `ನಮ್ಮ ಮೆಟ್ರೋ’ ಪ್ರಯಾಣಿಕರಿಗೆ ಬಿಗ್ ಶಾಕ್ : ಟಿಕೆಟ್ ದರ ಏರಿಕೆಗೆ `BMRCL’ ಒಪ್ಪಿಗೆ.!

04/02/2026 9:38 AM

Shocking: ಶಾಲೆಯಲ್ಲಿ ಘೋರ ಕೃತ್ಯ: ಸಹಪಾಠಿಯ ವಾಟರ್ ಬಾಟಲಿಗೆ ಕೆಮಿಕಲ್ ಮಾತ್ರೆ ಹಾಕಿದ ವಿದ್ಯಾರ್ಥಿ!

04/02/2026 9:23 AM

SHOCKING : ಆನ್ ಲೈನ್ ಗೇಮ್ ಚಟಕ್ಕೆ ಮೂವರು ಅಪ್ರಾಪ್ತ ಸಹೋದರಿಯರು ಬಲಿ : 9ನೇ ಮಹಡಿಯಿಂದ ಹಾರಿ ಮೂವರು ಮಕ್ಕಳು ಆತ್ಮಹತ್ಯೆ.!

04/02/2026 9:17 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯ ಸರ್ಕಾರದಿಂದ ರೈತರಿಗೆ ಖುಷಿ ಸುದ್ದಿ: ರೂ.5 ಲಕ್ಷದವರೆಗೆ ಬಡ್ಡಿ ರಹಿತ ಸಾಲಸೌಲಭ್ಯ
KARNATAKA

ರಾಜ್ಯ ಸರ್ಕಾರದಿಂದ ರೈತರಿಗೆ ಖುಷಿ ಸುದ್ದಿ: ರೂ.5 ಲಕ್ಷದವರೆಗೆ ಬಡ್ಡಿ ರಹಿತ ಸಾಲಸೌಲಭ್ಯ

By kannadanewsnow0922/03/2025 3:15 PM

ಬೆಂಗಳೂರು: ರಾಜ್ಯದ ರೈತರಿಗೆ ಖುಷಿ ಸುದ್ದಿ ಎನ್ನುವಂತೆ ರೂ.5 ಲಕ್ಷದವರೆಗೆ ಬಡ್ಡಿ ರಹಿತ ಸಾಲಸೌಲಭ್ಯ ನೀಡುವುದಾಗಿ ಸಿಎಂ ಸಿದ್ಧರಾಮಯ್ಯ ಹೊಸ ಘೋಷಣೆ ಮಾಡಿದ್ದಾರೆ.

ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಮಾಹಿತಿ ಹಂಚಿಕೊಂಡಿರುವಂತ ಅವರು, ಹವಾಮಾನ ವೈಪರೀತ್ಯ, ಅನಿಶ್ಚಿತ ಫಸಲು ಹಾಗೂ ರೋಗರುಜಿನಗಳಿಂದ ತತ್ತರಿಸಿಹೋಗಿರುವ ಕೃಷಿ ಕ್ಷೇತ್ರದಲ್ಲಿ ಮತ್ತೆ ಉತ್ಸಾಹವನ್ನು ಕಾಣಲು ನಮ್ಮ ಸರ್ಕಾರ ಟೊಂಕ ಕಟ್ಟಿ ನಿಂತಿದೆ. ಅನ್ನದಾತರ ಕೈಗಳಿಗೆ ಹಣ ನೀಡಿ ಅದನ್ನು ಕೃಷಿಯಲ್ಲಿ ಹೂಡಿಕೆ ಮಾಡಲು ಪ್ರೋತ್ಸಾಹಿಸಿ, ಆ ಮೂಲಕ ನಾಡಿನ ಆರ್ಥಿಕತೆಗೆ ಬಲತುಂಬುವುದು ನಮ್ಮ ಸರ್ಕಾರದ ಆಶಯ ಎಂದು ಹೇಳಿದ್ದಾರೆ.

5 ಲಕ್ಷ ರೂ.ಗಳವರೆಗೆ ಶೂನ್ಯ ಬಡ್ಡಿ ರೂಪದಲ್ಲಿ ನೀಡಲಾಗುವ ಸಾಲವನ್ನು ಸಹಕಾರಿ ಕೃಷಿ ಬ್ಯಾಂಕ್ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್‌ಗಳಿಗೆ ವಿಸ್ತರಿಸಲಾಗಿದೆ. ಇದಕ್ಕಾಗಿ ಹೆಚ್ಚುವರಿಯಾಗಿ 38 ಕೋಟಿ ರೂ. ಮೀಸಲಿರಿಸಲಾಗಿದೆ ಎಂದು ತಿಳಿಸಿದ್ದಾರೆ.

ರೈತರ ಕಾಳಜಿ ಎನ್ನುವುದು ನಮ್ಮ ಭಾಷಣದ ಸರಕಲ್ಲ, ಆಡಳಿತದ ಕೇಂದ್ರಬಿಂದು ಎಂಬುದನ್ನು ಮತ್ತೆ ಸಾಬೀತು ಮಾಡಿದ್ದೇವೆ ಎಂದಿದ್ದಾರೆ.

ಹವಾಮಾನ ವೈಪರೀತ್ಯ, ಅನಿಶ್ಚಿತ ಫಸಲು ಹಾಗೂ ರೋಗರುಜಿನಗಳಿಂದ ತತ್ತರಿಸಿಹೋಗಿರುವ ಕೃಷಿ ಕ್ಷೇತ್ರದಲ್ಲಿ ಮತ್ತೆ ಉತ್ಸಾಹವನ್ನು ಕಾಣಲು ನಮ್ಮ ಸರ್ಕಾರ ಟೊಂಕ ಕಟ್ಟಿ ನಿಂತಿದೆ. ಅನ್ನದಾತರ ಕೈಗಳಿಗೆ ಹಣ ನೀಡಿ ಅದನ್ನು ಕೃಷಿಯಲ್ಲಿ ಹೂಡಿಕೆ ಮಾಡಲು ಪ್ರೋತ್ಸಾಹಿಸಿ, ಆ ಮೂಲಕ ನಾಡಿನ ಆರ್ಥಿಕತೆಗೆ ಬಲತುಂಬುವುದು ನಮ್ಮ ಸರ್ಕಾರದ ಆಶಯ.

5 ಲಕ್ಷ… pic.twitter.com/FTvqRaDhVT

— Siddaramaiah (@siddaramaiah) March 22, 2025

Good News: ರಾಜ್ಯದ ‘ಶಕ್ತಿ ಯೋಜನೆ’ ಫಲಾನುಭವಿ ಮಹಿಳೆಯರಿಗೆ ‘ಸಿಎಂ ಸಿದ್ಧರಾಮಯ್ಯ’ ಗುಡ್ ನ್ಯೂಸ್

ನಾಗ್ಪುರ ಹಿಂಸಾಚಾರ: ಮತ್ತೆ 14 ಮಂದಿ ಬಂಧನ, ಬಂಧಿತರ ಸಂಖ್ಯೆ 105ಕ್ಕೆ ಏರಿಕೆ, 3 ಹೊಸ FIR ದಾಖಲು | Nagpur violence

Share. Facebook Twitter LinkedIn WhatsApp Email

Related Posts

BREAKING : `ನಮ್ಮ ಮೆಟ್ರೋ’ ಪ್ರಯಾಣಿಕರಿಗೆ ಬಿಗ್ ಶಾಕ್ : ಟಿಕೆಟ್ ದರ ಏರಿಕೆಗೆ `BMRCL’ ಒಪ್ಪಿಗೆ.!

04/02/2026 9:38 AM1 Min Read

ರಾಜ್ಯದ `ಆಸ್ತಿ’ ಮಾಲೀಕರೇ ಗಮನಿಸಿ : `ಇ-ಸ್ವತ್ತು’ ಪಡೆಯಲು ಈ 12 ದಾಖಲೆಗಳು ಕಡ್ಡಾಯ.!

04/02/2026 8:59 AM2 Mins Read

BREAKING : ರಾಜ್ಯದಲ್ಲಿ ಮತ್ತೊಂದು ದರೋಡೆ : ಒಬ್ಬಂಟಿಯಾಗಿದ್ದ ವೃದ್ದೆಯ ಹತ್ಯೆಗೈದು 73 ಗ್ರಾಂ ಚಿನ್ನಾಭರಣ ಕಳ್ಳತನ.!

04/02/2026 8:51 AM1 Min Read
Recent News

BREAKING : `ನಮ್ಮ ಮೆಟ್ರೋ’ ಪ್ರಯಾಣಿಕರಿಗೆ ಬಿಗ್ ಶಾಕ್ : ಟಿಕೆಟ್ ದರ ಏರಿಕೆಗೆ `BMRCL’ ಒಪ್ಪಿಗೆ.!

04/02/2026 9:38 AM

Shocking: ಶಾಲೆಯಲ್ಲಿ ಘೋರ ಕೃತ್ಯ: ಸಹಪಾಠಿಯ ವಾಟರ್ ಬಾಟಲಿಗೆ ಕೆಮಿಕಲ್ ಮಾತ್ರೆ ಹಾಕಿದ ವಿದ್ಯಾರ್ಥಿ!

04/02/2026 9:23 AM

SHOCKING : ಆನ್ ಲೈನ್ ಗೇಮ್ ಚಟಕ್ಕೆ ಮೂವರು ಅಪ್ರಾಪ್ತ ಸಹೋದರಿಯರು ಬಲಿ : 9ನೇ ಮಹಡಿಯಿಂದ ಹಾರಿ ಮೂವರು ಮಕ್ಕಳು ಆತ್ಮಹತ್ಯೆ.!

04/02/2026 9:17 AM

ಗಾಜಾದಲ್ಲಿ ಶಾಂತಿ ಸ್ಥಾಪನೆಗೆ ಭಾರತದ ಮಾಸ್ಟರ್ ಪ್ಲಾನ್: ಸೌದಿಯಲ್ಲಿ ಅಜಿತ್ ದೋವಲ್ ಮಹತ್ವದ ಚರ್ಚೆ!

04/02/2026 9:05 AM
State News
KARNATAKA

BREAKING : `ನಮ್ಮ ಮೆಟ್ರೋ’ ಪ್ರಯಾಣಿಕರಿಗೆ ಬಿಗ್ ಶಾಕ್ : ಟಿಕೆಟ್ ದರ ಏರಿಕೆಗೆ `BMRCL’ ಒಪ್ಪಿಗೆ.!

By kannadanewsnow5704/02/2026 9:38 AM KARNATAKA 1 Min Read

ಬೆಂಗಳೂರು : ಬೆಂಗಳೂರಿನ ಜನತೆಗೆ ಬಿಗ್ ಶಾಕ್, ನಮ್ಮ ಮೆಟ್ರೋ ಟಿಕೆಟ್ ದರ ಏರಿಕೆಯಾಗುವ ಸಾಧ್ಯತೆ ಇದೆ. ಹೌದು, ನಮ್ಮ…

ರಾಜ್ಯದ `ಆಸ್ತಿ’ ಮಾಲೀಕರೇ ಗಮನಿಸಿ : `ಇ-ಸ್ವತ್ತು’ ಪಡೆಯಲು ಈ 12 ದಾಖಲೆಗಳು ಕಡ್ಡಾಯ.!

04/02/2026 8:59 AM

BREAKING : ರಾಜ್ಯದಲ್ಲಿ ಮತ್ತೊಂದು ದರೋಡೆ : ಒಬ್ಬಂಟಿಯಾಗಿದ್ದ ವೃದ್ದೆಯ ಹತ್ಯೆಗೈದು 73 ಗ್ರಾಂ ಚಿನ್ನಾಭರಣ ಕಳ್ಳತನ.!

04/02/2026 8:51 AM

SHOCKING : ‘ಐ ಬಾಲ್’ ಟ್ಯಾಟೂ ಹುಚ್ಚು : ಕಣ್ಣುಗುಡ್ಡೆಯಲ್ಲಿ ಹಚ್ಚೆ ಹಾಕಿಸಿಕೊಂಡು ಕುರುಡನಾದ ಯುವಕ.!

04/02/2026 8:14 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.