ರಾಜ್ಯ ಸರ್ಕಾರದಿಂದ ರೈತರಿಗೆ ಖುಷಿ ಸುದ್ದಿ: ರೂ.5 ಲಕ್ಷದವರೆಗೆ ಬಡ್ಡಿ ರಹಿತ ಸಾಲಸೌಲಭ್ಯ

ಬೆಂಗಳೂರು: ರಾಜ್ಯದ ರೈತರಿಗೆ ಖುಷಿ ಸುದ್ದಿ ಎನ್ನುವಂತೆ ರೂ.5 ಲಕ್ಷದವರೆಗೆ ಬಡ್ಡಿ ರಹಿತ ಸಾಲಸೌಲಭ್ಯ ನೀಡುವುದಾಗಿ ಸಿಎಂ ಸಿದ್ಧರಾಮಯ್ಯ ಹೊಸ ಘೋಷಣೆ ಮಾಡಿದ್ದಾರೆ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಮಾಹಿತಿ ಹಂಚಿಕೊಂಡಿರುವಂತ ಅವರು, ಹವಾಮಾನ ವೈಪರೀತ್ಯ, ಅನಿಶ್ಚಿತ ಫಸಲು ಹಾಗೂ ರೋಗರುಜಿನಗಳಿಂದ ತತ್ತರಿಸಿಹೋಗಿರುವ ಕೃಷಿ ಕ್ಷೇತ್ರದಲ್ಲಿ ಮತ್ತೆ ಉತ್ಸಾಹವನ್ನು ಕಾಣಲು ನಮ್ಮ ಸರ್ಕಾರ ಟೊಂಕ ಕಟ್ಟಿ ನಿಂತಿದೆ. ಅನ್ನದಾತರ ಕೈಗಳಿಗೆ ಹಣ ನೀಡಿ ಅದನ್ನು ಕೃಷಿಯಲ್ಲಿ ಹೂಡಿಕೆ ಮಾಡಲು ಪ್ರೋತ್ಸಾಹಿಸಿ, ಆ ಮೂಲಕ ನಾಡಿನ … Continue reading ರಾಜ್ಯ ಸರ್ಕಾರದಿಂದ ರೈತರಿಗೆ ಖುಷಿ ಸುದ್ದಿ: ರೂ.5 ಲಕ್ಷದವರೆಗೆ ಬಡ್ಡಿ ರಹಿತ ಸಾಲಸೌಲಭ್ಯ