ರಾಜ್ಯ ಸರ್ಕಾರದಿಂದ ‘ರೈತ’ರಿಗೆ ಗುಡ್ ನ್ಯೂಸ್: ‘ಪಹಣಿ ಸಮಸ್ಯೆ’ಗೆ ಮುಕ್ತಿ, ಎಲ್ಲಾ ದಾಖಲೆಗಳು ‘ಡಿಜಿಟಲೀಕರಣ’

ಕೊಡಗು: ಪೈಕಿ ಮತ್ತು ಪಹಣಿ ಕಾಲಂ 3 ಮತ್ತು 9ರಲ್ಲಿ ವ್ಯತ್ಯಾಸವಿರುವ ಪ್ರಕರಣಗಳ ಸಂಖ್ಯೆ ಕೊಡಗಿನಲ್ಲಿ ಅಧಿಕವಾಗಿದ್ದು ದಶಕಗಳ ಕಾಲದಿಂದ ಉಳಿದಿದ್ದ ಈ ಎಲ್ಲಾ ಸಮಸ್ಯೆಗಳಿಗೂ ಮುಕ್ತಿ ಸನ್ನಿಹಿತ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಸೂಚಿಸಿದರು. ಎಲ್ಲಾ ದಾಖಲೆಗಳನ್ನು ಡಿಜಿಟಲೀಕರಣ ಮಾಡುತ್ತಿರೋದಾಗಿ ತಿಳಿಸಿದ್ದಾರೆ. ಕೊಡಗಿನ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಸೋಮವಾರ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದ ಅವರು, “ಪ್ರಸ್ತುತ ರಾಜ್ಯಾದ್ಯಂತ ಪೈಕಿ ಮತ್ತು ಪಹಣಿ ಕಾಲಂ 3 ಮತ್ತು 9ರಲ್ಲಿ ವ್ಯತ್ಯಾಸವಿರುವ ಪ್ರಕರಣಗಳ ಸಂಖ್ಯೆ ಒಟ್ಟಾರೆ … Continue reading ರಾಜ್ಯ ಸರ್ಕಾರದಿಂದ ‘ರೈತ’ರಿಗೆ ಗುಡ್ ನ್ಯೂಸ್: ‘ಪಹಣಿ ಸಮಸ್ಯೆ’ಗೆ ಮುಕ್ತಿ, ಎಲ್ಲಾ ದಾಖಲೆಗಳು ‘ಡಿಜಿಟಲೀಕರಣ’