Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಭ್ರಷ್ಟರಿಗೆ ‘ಜೀವಾವಧಿ ಮರಣದಂಡನೆ ಶಿಕ್ಷೆ’ಯ ಜಾರಿಗೆ ತರಲು ‘ಸಿಟಿಜನ್ ರೈಟ್ಸ್ ಫೌಂಡೇಷನ್’ ಆಗ್ರಹ

13/02/2026 2:47 PM

ಈ 3 ಲಕ್ಷಣಗಳು ಕಂಡ್ರೆ ತಕ್ಷಣ ಮದ್ಯಪಾನ ನಿಲ್ಲಿಸಿ, ಇಲ್ಲದಿದ್ರೆ ದೊಡ್ಡ ಅಪಾಯ ತಪ್ಪಿದ್ದಲ್ಲ!

13/02/2026 2:44 PM

BIG NEWS : ಬಿಜೆಪಿ ಮುಖಂಡ ಯೋಗಿಶ್ ಗೌಡ ಕೊಲೆ ಪ್ರಕರಣ : ‘CBI’ ಗೆ ಸುಪ್ರೀಂ ಕೋರ್ಟ್ ನಿಂದ ನೋಟಿಸ್ ಜಾರಿ!

13/02/2026 2:06 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್ : ಹನಿ ನೀರಾವರಿ ಅಳವಡಿಕೆಗೆ ಶೇ. 90ರಷ್ಟು ಸಹಾಯಧನಕ್ಕೆ ಅರ್ಜಿ ಆಹ್ವಾನ
KARNATAKA

ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್ : ಹನಿ ನೀರಾವರಿ ಅಳವಡಿಕೆಗೆ ಶೇ. 90ರಷ್ಟು ಸಹಾಯಧನಕ್ಕೆ ಅರ್ಜಿ ಆಹ್ವಾನ

By kannadanewsnow5729/10/2024 5:23 AM

2024-25 ನೇ ಸಾಲಿನ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಹನಿ ನೀರಾವರಿ ಅಳವಡಿಕೆಗೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಹಾಗೂ ಎಲ್ಲಾ ಸಾಮಾನ್ಯ ವರ್ಗದ ರೈತರಿಗೆ ತೋಟಗಾರಿಕೆ ಬೆಳೆಗಳಿಗೆ ಹನಿ ನೀರಾವರಿ ಅಳವಡಿಕೆಗೆ ಶೇಕಡಾ 90% ರಷ್ಟು ಸಹಾಯಧನವಿದ್ದು, ಆಸಕ್ತಿಯುಳ್ಳ ರೈತರಿಂದ ಸಹಾಯಧನ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ರೈತರು ನವೆಂಬರ್ 8, 2024 ರೊಳಗಾಗಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 0836-284468 ಗೆ ಸಂಪರ್ಕಿಸಬಹುದು ಅಥವಾ ಕಲಘಟಗಿ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿಗೆ ಸಲ್ಲಿಸಬಹುದು ಎಂದು ಧಾರವಾಡ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Good news for farmers from the state government: Drip irrigation Applications invited for 90% subsidy ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್ : ಈ ಯೋಜನೆಯಡಿ ಸಿಗಲಿದೆ 50 ಲಕ್ಷ ರೂ.ವರಗೆ ಸಾಲ ಸೌಲಭ್ಯ
Share. Facebook Twitter LinkedIn WhatsApp Email

Related Posts

ಭ್ರಷ್ಟರಿಗೆ ‘ಜೀವಾವಧಿ ಮರಣದಂಡನೆ ಶಿಕ್ಷೆ’ಯ ಜಾರಿಗೆ ತರಲು ‘ಸಿಟಿಜನ್ ರೈಟ್ಸ್ ಫೌಂಡೇಷನ್’ ಆಗ್ರಹ

13/02/2026 2:47 PM2 Mins Read

ALERT : ನೇರವಾಗಿ ಚರ್ಮಕ್ಕೆ `ಫರ್ಫೂಮ್’ ಬಳಸುವವರೇ ಎಚ್ಚರ : ಈ ತಪ್ಪು ಮಾಡಿದ್ರೆ ಗಂಭೀರ ಸೋಂಕು ಬರಬಹುದು.!

13/02/2026 1:47 PM1 Min Read

BREAKING : ಅಬಕಾರಿ ಬಳಿಕ ‘RTO’ ಇಲಾಖೆಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ : ತಪಾಸಣೆ ಮಾಡದೇ ವಾಹನಗಳಿಗೆ ‘FC’ ವಿತರಣೆ!

13/02/2026 1:46 PM1 Min Read
Recent News

ಭ್ರಷ್ಟರಿಗೆ ‘ಜೀವಾವಧಿ ಮರಣದಂಡನೆ ಶಿಕ್ಷೆ’ಯ ಜಾರಿಗೆ ತರಲು ‘ಸಿಟಿಜನ್ ರೈಟ್ಸ್ ಫೌಂಡೇಷನ್’ ಆಗ್ರಹ

13/02/2026 2:47 PM

ಈ 3 ಲಕ್ಷಣಗಳು ಕಂಡ್ರೆ ತಕ್ಷಣ ಮದ್ಯಪಾನ ನಿಲ್ಲಿಸಿ, ಇಲ್ಲದಿದ್ರೆ ದೊಡ್ಡ ಅಪಾಯ ತಪ್ಪಿದ್ದಲ್ಲ!

13/02/2026 2:44 PM

BIG NEWS : ಬಿಜೆಪಿ ಮುಖಂಡ ಯೋಗಿಶ್ ಗೌಡ ಕೊಲೆ ಪ್ರಕರಣ : ‘CBI’ ಗೆ ಸುಪ್ರೀಂ ಕೋರ್ಟ್ ನಿಂದ ನೋಟಿಸ್ ಜಾರಿ!

13/02/2026 2:06 PM

ALERT : ನೇರವಾಗಿ ಚರ್ಮಕ್ಕೆ `ಫರ್ಫೂಮ್’ ಬಳಸುವವರೇ ಎಚ್ಚರ : ಈ ತಪ್ಪು ಮಾಡಿದ್ರೆ ಗಂಭೀರ ಸೋಂಕು ಬರಬಹುದು.!

13/02/2026 1:47 PM
State News
KARNATAKA

ಭ್ರಷ್ಟರಿಗೆ ‘ಜೀವಾವಧಿ ಮರಣದಂಡನೆ ಶಿಕ್ಷೆ’ಯ ಜಾರಿಗೆ ತರಲು ‘ಸಿಟಿಜನ್ ರೈಟ್ಸ್ ಫೌಂಡೇಷನ್’ ಆಗ್ರಹ

By kannadanewsnow0913/02/2026 2:47 PM KARNATAKA 2 Mins Read

ಬೆಂಗಳೂರು: ದೇಶದಲ್ಲಿ ಭ್ರಷ್ಟಾಚಾರ ಮಿತಿ ಮೀರಿದ್ದು, ಭ್ರಷ್ಟಾಚಾರ ತಡೆ ಕಾಯ್ದೆ-1988ಕ್ಕೆ ಸಮಗ್ರ ತಿದ್ದುಪಡಿ ತರಬೇಕೆಂದು ಹೋರಾಟ ನಡೆಸುತ್ತಿರುವ ‘ಸಿಟಿಜನ್ ರೈಟ್ಸ್…

ALERT : ನೇರವಾಗಿ ಚರ್ಮಕ್ಕೆ `ಫರ್ಫೂಮ್’ ಬಳಸುವವರೇ ಎಚ್ಚರ : ಈ ತಪ್ಪು ಮಾಡಿದ್ರೆ ಗಂಭೀರ ಸೋಂಕು ಬರಬಹುದು.!

13/02/2026 1:47 PM

BREAKING : ಅಬಕಾರಿ ಬಳಿಕ ‘RTO’ ಇಲಾಖೆಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ : ತಪಾಸಣೆ ಮಾಡದೇ ವಾಹನಗಳಿಗೆ ‘FC’ ವಿತರಣೆ!

13/02/2026 1:46 PM

ಕಲಾವಿದನ ಕೈಯಲ್ಲಿ ‘ಪ್ರಾಸ್ತಟಿಕ್ ಸಿಲಿಕಾನ್ ಹ್ಯಾಂಡ್’ ನಲ್ಲಿ, ಅದ್ಭುತವಾಗಿ ಮೂಡಿ ಬಂದ ಸಿಎಂ ಸಿದ್ದರಾಮಯ್ಯರ ಸ್ಟ್ಯಾಚು!

13/02/2026 1:32 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.