GOOD NEWS: ರಾಜ್ಯದ ರೈತರಿಗೆ ಗುಡ್ ನ್ಯೂಸ್: ಇನ್ಮುಂದೆ 8 ದಿನಗಳಲ್ಲಿ 11ಇ ಸ್ಕೆಚ್‌ ಜೀಮೀನಿನ ಹದ್ದುಬಸ್ತು ಲಭ್ಯ

ಬೆಂಗಳೂರು: ರಾಜ್ಯದ ರೈತರಿಗೆ ಗುಡ್ ನ್ಯೂಸ್ ಎನ್ನುವಂತೆ ಇನ್ಮುಂದೆ 8 ದಿನಗಳಲ್ಲೇ 11ಇ ಸ್ಕೆಚ್ ಜಮೀನಿನ ಹದ್ದುಬಸ್ತು, ತಾತ್ಕಾಲ್ ಪೋಡಿಯನ್ನು ವಿತರಣೆ ಮಾಡಲಾಗುತ್ತದೆ ಎಂಬುದಾಗಿ ಕಂದಾಯ ಸಚಿವ ಕೃಷ್ಣಬೈರೇಗೌಡ ತಿಳಿಸಿದ್ದಾರೆ. ವಿಧಾನಸೌಧದ ಮೆಟ್ಟಿಲುಗಳ ಮೇಲೆ ನಡೆದ ಭೂಮಾಪನ, ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆಗಳ ಇಲಾಖೆ ಹಾಗೂ ಇಲಾಖೆಯ ನೌಕರರ ಸಂಘಗಳ 36ನೇ ರಾಷ್ಟ್ರೀಯ ಭೂಮಾಪನಾ ದಿನಾಚರಣೆಯಲ್ಲಿ ಮಾತನಾಡಿದರು. 11 ಇ ಸ್ಕೆಚ್‌ ಜೀಮೀನಿನ ಹದ್ದುಬಸ್ತು, ತತ್ಕಾಲ್‌ ಪೋಡಿ, ಇ ಸ್ವತ್ತು, ಸ್ವಾವಲಂಭಿ, ಭೂ ಮಂಜೂರಿ ಪ್ರಕರಣಗಳ … Continue reading GOOD NEWS: ರಾಜ್ಯದ ರೈತರಿಗೆ ಗುಡ್ ನ್ಯೂಸ್: ಇನ್ಮುಂದೆ 8 ದಿನಗಳಲ್ಲಿ 11ಇ ಸ್ಕೆಚ್‌ ಜೀಮೀನಿನ ಹದ್ದುಬಸ್ತು ಲಭ್ಯ