Rain in Karnataka: ರಾಜ್ಯದ ರೈತರಿಗೆ ಸಂತಸದ ಸುದ್ದಿ: ಇಂದಿನಿಂದ 5 ದಿನ ಗುಡುಗು, ಮಿಂಚು ಸಹಿತ ಮಳೆ
ಬೆಂಗಳೂರು: ಬಿರು ಬಿಸಿಲಿನಿಂದ ತತ್ತರಿಸಿರೋ ಜನತೆಗೆ, ಬೆಳೆ ಒಳಗುತ್ತಿರೋ ಆತಂಕದಲ್ಲಿರೋ ರೈತರಿಗೆ ಸಂತಸದ ಸುದ್ದಿಯನ್ನು ಹವಾಮಾನ ಇಲಾಖೆ ನೀಡಿದೆ. ಅದೇ ಇಂದಿನಿಂದ ಐದು ದಿನಗಳ ಕಾಲ ರಾಜ್ಯದ ಹಲವೆಡೆ ಸಾಧಾರಣ ಮಳೆಯಾಗುವ ಮುನ್ಸೂಚನೆ ನೀಡಿದೆ. ಈ ಕುರಿತಂತೆ ಮಾಹಿತಿ ನೀಡಿರುವಂತ ಹವಾಮಾನ ಇಲಾಖೆಯು ರಾಜ್ಯಾಧ್ಯಂತ ಅಲ್ಲಲ್ಲಿ ಚದುರಿದಂತೆ ಗುಡುಗು, ಮಿಂಚು ಸಹಿತ ಸಾಧಾರಣ ಮಳೆಯಾಗಲಿದೆ ಎಂಬುದಾಗಿ ತಿಳಿಸಿದೆ. ಏಪ್ರಿಲ್.18ರ ಇಂದಿನಿಂದ ಏಪ್ರಿಲ್.22ರವರೆಗೆ ಸಾಧಾರಣ ಮಳೆಯಾಗಲಿದೆ. ಏಪ್ರಿಲ್.21ರಂದು ಮಾತ್ರ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದ್ದೂ, ಮುನ್ನೆಚ್ಚರಿಕೆ … Continue reading Rain in Karnataka: ರಾಜ್ಯದ ರೈತರಿಗೆ ಸಂತಸದ ಸುದ್ದಿ: ಇಂದಿನಿಂದ 5 ದಿನ ಗುಡುಗು, ಮಿಂಚು ಸಹಿತ ಮಳೆ
Copy and paste this URL into your WordPress site to embed
Copy and paste this code into your site to embed