GOOD NEWS: ರಾಜ್ಯದ ರೈತರಿಗೆ ಗುಡ್ ನ್ಯೂಸ್: ಕೃಷಿಗೆ 7 ಗಂಟೆ ವಿದ್ಯುತ್ ಪೂರೈಕೆ – ಸಚಿವ ಕೆ.ಜೆ ಜಾರ್ಜ್

ದಾವಣಗೆರೆ : ಕೃಷಿ ಪಂಪ್ ಸೆಟ್ ಗಳಿಗೆ ದಿನದ 7 ತಾಸು ತ್ರಿ ಫೇಸ್ ಹಾಗೂ ಗೃಹ ಬಳಕೆ ಮತ್ತು ಕೈಗಾರಿಕೆಗಳಿಗೆ ದಿನದ 24 ಗಂಟೆ ವಿದ್ಯುತ್ ಪೂರೈಸುವುದು ಸರ್ಕಾರದ ನೀತಿಯಾಗಿದ್ದು, ಇದಕ್ಕೆ ಬದ್ದವಾಗಿ ವಿದ್ಯುತ್ ನೀಡಲಾಗುತ್ತಿದೆ ಎಂದು ಇಂಧನ ಸಚಿವರಾದ ಕೆ.ಜೆ.ಜಾರ್ಜ್ ಹೇಳಿದ್ದಾರೆ. ಇಲ್ಲಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಂಗವಾರ ಇಂಧನ ಇಲಾಖೆಗೆ ಸಂಬಂಧಿಸಿದಂತೆ ಜಿಲ್ಲೆಯ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳೊಂದಿಗಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಈ ವರ್ಷ ವಿದ್ಯುತ್ ಕೊರತೆ ಇಲ್ಲ. … Continue reading GOOD NEWS: ರಾಜ್ಯದ ರೈತರಿಗೆ ಗುಡ್ ನ್ಯೂಸ್: ಕೃಷಿಗೆ 7 ಗಂಟೆ ವಿದ್ಯುತ್ ಪೂರೈಕೆ – ಸಚಿವ ಕೆ.ಜೆ ಜಾರ್ಜ್