Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ಸರ್ಕಾರಿ ಕೋಟಾದಲ್ಲಿ ಅಧ್ಯಯನ ನಡೆಸಿದ ವೈದ್ಯರಿಗೆ 1 ವರ್ಷ ಸೇವೆ ಕಡ್ಡಾಯ : ಹೈಕೋರ್ಟ್ ಮಹತ್ವದ ತೀರ್ಪು

10/04/2026 10:53 AM

BREAKING : ಹಿರಿಯ ಪತ್ರಕರ್ತ, ಖ್ಯಾತ ಸಾಹಿತಿ ನಾಡೋಜ ಡಾ.ಎಸ್.ಆರ್ ರಾಮಸ್ವಾಮಿ ಇನ್ನಿಲ್ಲ | SR Ramaswami No More

10/04/2026 10:35 AM

2nd ಪಿಯು ಪರೀಕ್ಷೆ ರಿಸಲ್ಟ್ : ಕೊಲೆ ಕೇಸ್​ನಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಕೈದಿಗೆ ಶೇ 80.1ರಷ್ಟು ಅಂಕ!

10/04/2026 10:32 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ರೈತರಿಗೆ ಸಿಹಿಸುದ್ದಿ : ಪ್ರತಿದಿನ 7 ಗಂಟೆ ‘3 ಫೇಸ್ ವಿದ್ಯುತ್’ ಪೂರೈಕೆ.!
KARNATAKA

ರಾಜ್ಯದ ರೈತರಿಗೆ ಸಿಹಿಸುದ್ದಿ : ಪ್ರತಿದಿನ 7 ಗಂಟೆ ‘3 ಫೇಸ್ ವಿದ್ಯುತ್’ ಪೂರೈಕೆ.!

By kannadanewsnow5706/03/2025 5:25 AM

ಬೆಂಗಳೂರು: ರಾಜ್ಯದ ರೈತರಿಗೆ ಗುಡ್ ನ್ಯೂಸ್ ಎನ್ನುವಂತೆ, ರಾಜ್ಯದಲ್ಲಿ 7 ಗಂಟೆ ತ್ರಿ ಫೇಸ್ ವಿದ್ಯುತ್ ಪೂರೈಕೆ ಮಾಡುವುದಾಗಿ ಇಂಧನ ಸಚಿವ ಕೆ.ಜೆ ಜಾರ್ಜ್ ತಿಳಿಸಿದ್ದಾರೆ.

ರಾಜ್ಯದಲ್ಲಿ ವಿದ್ಯುತ್ ಕೊರತೆ ಇಲ್ಲ. ನಿರಂತರ ಜ್ಯೋತಿ ಯೋಜನೆ ಮೂಲಕ ದಿನದ 7 ಗಂಟೆ 3 ಫೇಸ್ ಹಾಗೂ ಸಂಜೆ 6 ರಿಂದ ಬೆಳಗ್ಗೆ 6ರ ವರೆಗೆ ಸಿಂಗಲ್ ಫೇಸ್ ವಿದ್ಯುತ್ ಕೊಡಲಾಗುವುದು ಎಂದು ಇಂಧನ ಸಚಿವರಾದ ಕೆ.ಜೆ. ಜಾರ್ಜ್ ಅವರು ವಿಧಾನ ಮಂಡಲದ ಬಜೆಟ್‌ ಅಧಿವೇಶನದಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ತಿಳಿಸಿದರು.

ರಾಜ್ಯದಲ್ಲಿನ 26 ಲಕ್ಷ ನಕಲಿ ಕಾರ್ಮಿಕರ ಕಾರ್ಡ್ ರದ್ದು: ಸಚಿವ ಸಂತೋಷ್ ಲಾಡ್

ರಾಜ್ಯ ಸರ್ಕಾರದಿಂದ ಕಾರ್ಮಿಕರ ಕಾರ್ಡ್ ನಕಲಿಗೆ ಬ್ರೇಕ್ ಹಾಕಲಾಗಿದೆ. ರಾಜ್ಯದಲ್ಲಿದ್ದಂತ ಬರೋಬ್ಬರಿ 26 ಲಕ್ಷ ನಕಲಿ ಕಾರ್ಮಿಕರ ಕಾರ್ಡ್ ಗಳನ್ನು ರದ್ದು ಪಡಿಸಲಾಗಿದೆ.

ರಾಜ್ಯದಲ್ಲಿದ್ದ 56 ಲಕ್ಷ ಕಟ್ಟಡ ಕಾರ್ಮಿಕರ ಕಾರ್ಡ್ ಗಳನ್ನು ತಪಾಸಣೆ ನಡೆಸಿ, ಅದರಲ್ಲಿ 26 ಲಕ್ಷ ನಕಲಿ ಕಾರ್ಡ್ ಗಳನ್ನು ರದ್ದುಪಡಿಸಲಾಗಿದೆ ಎಂದು ಕಾರ್ಮಿಕ ಸಚಿವರಾದ ಸಂತೋಷ್ ಲಾಡ್ ಅವರು ವಿಧಾನ ಮಂಡಲದ ಬಜೆಟ್‌ ಅಧಿವೇಶನದಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ತಿಳಿಸಿದರು.

ರಾಜ್ಯದಲ್ಲಿದ್ದ 56 ಲಕ್ಷ ಕಟ್ಟಡ ಕಾರ್ಮಿಕರ ಕಾರ್ಡ್ ಗಳನ್ನು ತಪಾಸಣೆ ನಡೆಸಿ, ಅದರಲ್ಲಿ 26 ಲಕ್ಷ ನಕಲಿ ಕಾರ್ಡ್ ಗಳನ್ನು ರದ್ದುಪಡಿಸಲಾಗಿದೆ ಎಂದು ಕಾರ್ಮಿಕ ಸಚಿವರಾದ ಸಂತೋಷ್ ಲಾಡ್ ಅವರು ವಿಧಾನ ಮಂಡಲದ ಬಜೆಟ್‌ ಅಧಿವೇಶನದಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ತಿಳಿಸಿದರು.@CMofKarnataka @siddaramaiah @SantoshSLadINC pic.twitter.com/WEHap32Lrh

— DIPR Karnataka (@KarnatakaVarthe) March 5, 2025

ಪ್ರಗತಿ ಪಥ ಯೋಜನೆಯಡಿ 7,110 ಕಿಲೋಮೀಟರ್ ಗ್ರಾಮೀಣ ರಸ್ತೆ ನಿರ್ಮಾಣ: ಸಚಿವ ಪ್ರಿಯಾಂಕ್ ಖರ್ಗೆ

ಪಿಎಂಜಿಎಸ್‌ವೈ ಮಾನದಂಡಗಳು ಸರಳೀಕರಣವಾಗದ ಹಿನ್ನೆಲೆಯಲ್ಲಿ ಪ್ರಗತಿಪಥ ಮತ್ತು ಕಲ್ಯಾಣ ಪಥ ಯೋಜನೆಗಳನ್ನು ರಾಜ್ಯ ಸರ್ಕಾರ ಜಾರಿಗೆ ತರುತ್ತಿದ್ದು, ಶೀಘ್ರ ಅನುಷ್ಠಾನಗೊಳಿಸಲಾಗುವುದು. ಪ್ರಗತಿಪಥ ಯೋಜನೆಯಡಿ 7,110 ಕಿ.ಮೀ. ಉದ್ದದ ಗ್ರಾಮೀಣ ರಸ್ತೆಗಳನ್ನು ₹5,190 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲು ಅನುಮೋದನೆ ನೀಡಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ವಿಧಾನ ಮಂಡಲದ ಬಜೆಟ್‌ ಅಧಿವೇಶನದಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ತಿಳಿಸಿದರು.

Good news for farmers in the state: 7 hours of '3 phase electricity' to be supplied every day
Share. Facebook Twitter LinkedIn WhatsApp Email

Related Posts

BIG NEWS : ಸರ್ಕಾರಿ ಕೋಟಾದಲ್ಲಿ ಅಧ್ಯಯನ ನಡೆಸಿದ ವೈದ್ಯರಿಗೆ 1 ವರ್ಷ ಸೇವೆ ಕಡ್ಡಾಯ : ಹೈಕೋರ್ಟ್ ಮಹತ್ವದ ತೀರ್ಪು

10/04/2026 10:53 AM1 Min Read

BREAKING : ಹಿರಿಯ ಪತ್ರಕರ್ತ, ಖ್ಯಾತ ಸಾಹಿತಿ ನಾಡೋಜ ಡಾ.ಎಸ್.ಆರ್ ರಾಮಸ್ವಾಮಿ ಇನ್ನಿಲ್ಲ | SR Ramaswami No More

10/04/2026 10:35 AM1 Min Read

2nd ಪಿಯು ಪರೀಕ್ಷೆ ರಿಸಲ್ಟ್ : ಕೊಲೆ ಕೇಸ್​ನಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಕೈದಿಗೆ ಶೇ 80.1ರಷ್ಟು ಅಂಕ!

10/04/2026 10:32 AM2 Mins Read
Recent News

BIG NEWS : ಸರ್ಕಾರಿ ಕೋಟಾದಲ್ಲಿ ಅಧ್ಯಯನ ನಡೆಸಿದ ವೈದ್ಯರಿಗೆ 1 ವರ್ಷ ಸೇವೆ ಕಡ್ಡಾಯ : ಹೈಕೋರ್ಟ್ ಮಹತ್ವದ ತೀರ್ಪು

10/04/2026 10:53 AM

BREAKING : ಹಿರಿಯ ಪತ್ರಕರ್ತ, ಖ್ಯಾತ ಸಾಹಿತಿ ನಾಡೋಜ ಡಾ.ಎಸ್.ಆರ್ ರಾಮಸ್ವಾಮಿ ಇನ್ನಿಲ್ಲ | SR Ramaswami No More

10/04/2026 10:35 AM

2nd ಪಿಯು ಪರೀಕ್ಷೆ ರಿಸಲ್ಟ್ : ಕೊಲೆ ಕೇಸ್​ನಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಕೈದಿಗೆ ಶೇ 80.1ರಷ್ಟು ಅಂಕ!

10/04/2026 10:32 AM

ಇಸ್ರೇಲ್‌ನಲ್ಲಿ ಯುದ್ಧಕಾಲದ ತುರ್ತು ಪರಿಸ್ಥಿತಿ ಅಂತ್ಯ: ಭಾನುವಾರದಿಂದ ನೆತನ್ಯಾಹು ಭ್ರಷ್ಟಾಚಾರ ಪ್ರಕರಣದ ವಿಚಾರಣೆ ಪುನಾರಂಭ!

10/04/2026 10:02 AM
State News
KARNATAKA

BIG NEWS : ಸರ್ಕಾರಿ ಕೋಟಾದಲ್ಲಿ ಅಧ್ಯಯನ ನಡೆಸಿದ ವೈದ್ಯರಿಗೆ 1 ವರ್ಷ ಸೇವೆ ಕಡ್ಡಾಯ : ಹೈಕೋರ್ಟ್ ಮಹತ್ವದ ತೀರ್ಪು

By kannadanewsnow0510/04/2026 10:53 AM KARNATAKA 1 Min Read

ಬೆಂಗಳೂರು : ನೌಕರರ ರಾಜ್ಯ ವಿಮಾ ನಿಗಮ (ESIC)ದ ಅಡಿಯ ವೈದ್ಯಕೀಯ ಕಾಲೇಜುಗಳಲ್ಲಿ ಸರ್ಕಾರಿ ಕೋಟಾದಲ್ಲಿ ವೈದ್ಯಕೀಯ ಶಿಕ್ಷಣ ಪಡೆದ…

BREAKING : ಹಿರಿಯ ಪತ್ರಕರ್ತ, ಖ್ಯಾತ ಸಾಹಿತಿ ನಾಡೋಜ ಡಾ.ಎಸ್.ಆರ್ ರಾಮಸ್ವಾಮಿ ಇನ್ನಿಲ್ಲ | SR Ramaswami No More

10/04/2026 10:35 AM

2nd ಪಿಯು ಪರೀಕ್ಷೆ ರಿಸಲ್ಟ್ : ಕೊಲೆ ಕೇಸ್​ನಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಕೈದಿಗೆ ಶೇ 80.1ರಷ್ಟು ಅಂಕ!

10/04/2026 10:32 AM

ಆರೋಗ್ಯದ ‘ಅಮೃತ’ ರಾಗಿ ಅಂಬಲಿ: ದಿನವೂ ಕುಡಿದರೆ ಈ ಕಾಯಿಲೆಗಳು ನಿಮ್ಮ ಹತ್ತಿರವೂ ಸುಳಿಯಲ್ಲ!

10/04/2026 9:56 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.