GOOD NEWS : ರಾಜ್ಯದ ರೈತರಿಗೆ ಗುಡ್ ನ್ಯೂಸ್ : `ಕುಸುಮ್ ಬಿ’ ಯೋಜನೆಯಡಿ `ಸೌರ ಪಂಪ್ ಸೆಟ್’ ಪಡೆಯಲು ಅರ್ಜಿ ಆಹ್ವಾನ.!

ಬೆಂಗಳೂರು : ರಾಜ್ಯ ಸರ್ಕಾರವು ರೈತರಿಗೆ ಸಿಹಿಸುದ್ದಿಯೊಂದನ್ನು ನೀಡಿದ್ದು, ಕುಸುಮ್ ಬಿ ಯೋಜನೆಯಡಿ ಜಾಲ ಮುಕ್ತ ಸೌರ ಕೃಷಿ ಪಂಪ್ಸೆಟ್ ಅಳವಡಿಸಲು ಅರ್ಜಿ ಆಹ್ವಾನಿಸಲಾಗಿದೆ. ರಾಜ್ಯ ಸರ್ಕಾರದಿಂದ ರೈತರಿಗೆ ಹಗಲು ವೇಳೆಯಲ್ಲಿ ನೀರಾವರಿ ಸೌಕರ್ಯವನ್ನು ಒದಗಿಸುವ ಮಹತ್ವಾಕಾಂಕ್ಷಿ ಸೋಲಾರ್ ಪಂಪ್ಸೆಟ್ ಯೋಜನೆ ಇದಾಗಿದೆ.. ನೀರಾವರಿಗೆ ಸಾಂಪ್ರದಾಯಿಕ ವಿದ್ಯುತ್ ಅವಲಂಬನೆಯನ್ನು ಕಡಿಮೆ ಮಾಡಿ, ಸೌರಶಕ್ತಿಯ ಬಳಕೆ ಮೂಲಕ ರೈತರು ಸ್ವಾವಲಂಬನೆ ಸಾಧಿಸಲು ಕುಸುಮ್ ಬಿ ಯೋಜನೆ ರೂಪಿಸಲಾಗಿದೆ. ಕೃಷಿ ಕ್ಷೇತ್ರವನ್ನು ಲಾಭದಾಯಕವಾಗಿಸಲು, ಸೌರಶಕ್ತಿ ಬಳಕೆಯ ಉತ್ತೇಜನಕ್ಕೆ ಸರ್ಕಾರದಿಂದ ಶೇ.80 … Continue reading GOOD NEWS : ರಾಜ್ಯದ ರೈತರಿಗೆ ಗುಡ್ ನ್ಯೂಸ್ : `ಕುಸುಮ್ ಬಿ’ ಯೋಜನೆಯಡಿ `ಸೌರ ಪಂಪ್ ಸೆಟ್’ ಪಡೆಯಲು ಅರ್ಜಿ ಆಹ್ವಾನ.!