ಬೆಂಗಳೂರು: ರಾಜ್ಯ ಸರ್ಕಾರದಿಂದ ( Karnataka Government ) ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯನ್ನು ಇಂದು ಇರಿಸಲಾಗಿದೆ. ಇಂದಿನ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಶ್ರೀಗಂಧ ನೀತಿ-2022ಕ್ಕೆ ( Sandalwood Policy-2022 ) ಅನುಮೋದನೆ ನೀಡಲಾಗಿದೆ. ಇದರಿಂದಾಗಿ ರೈತರು ಶ್ರೀಗಂಧ ಬೆಳೆದು, ಮುಕ್ತ ಮಾರುಕಟ್ಟೆಯಲ್ಲಿ ಶ್ರೀಗಂಧ ಮಾರಾಟ ಮಾಡೋದಕ್ಕೆ ಅವಕಾಶ ನೀಡಲಾಗಿದೆ. ಈ ಮೂಲಕ ರಾಜ್ಯದ ರೈತರಿಗೆ ಭರ್ಜರಿ ಸಿಹಿಸುದ್ದಿಯನ್ನು ನೀಡಲಾಗಿದೆ. BIG BREAKING NEWS: ಚಳಿಗಾಲದ ವಿಧಾನಮಂಡಲದ ಅಧಿವೇಶನಕ್ಕೆ ಮುಹೂರ್ತ ಫಿಕ್ಸ್; ಡಿ.19ರಿಂದ 10 … Continue reading BREAKING NEWS: ರಾಜ್ಯದ ರೈತರಿಗೆ ಭರ್ಜರಿ ಸಿಹಿಸುದ್ದಿ: ಶ್ರೀಗಂಧ ನೀತಿಗೆ ಸಚಿವ ಸಂಪುಟ ಅಸ್ತು, ಮುಕ್ತ ಮಾರುಕಟ್ಟೆಯಲ್ಲಿ ಮಾರಾಟಕ್ಕೆ ಅವಕಾಶ
Copy and paste this URL into your WordPress site to embed
Copy and paste this code into your site to embed