ರಾಜ್ಯದ ‘ರೈತ’ರಿಗೆ ಸಿಹಿಸುದ್ದಿ: ‘ಸಹಕಾರ ಸಂಘ’ಗಳಲ್ಲಿನ ಸಾಲದ ಅಸಲು ಪಾವತಿಸಿದ್ರೇ ‘ಬಡ್ಡಿ ಮನ್ನಾ’ಗೆ ಸಚಿವ ಸಂಪುಟ ಅಸ್ತು

ಬೆಂಗಳೂರು: ಸಿಎಂ ಸಿದ್ಧರಾಮಯ್ಯ ಅವರು ಈಗಾಗಲೇ ರಾಜ್ಯದ ರೈತರು ಸಹಕಾರ ಸಂಘಗಳಲ್ಲಿ ಮಾಡಿರುವಂತ ಸಾಲದ ಅಸಲು ಪಾವತಿಸಿದ್ರೆ ಬಡ್ಡಿ ಮನ್ನಾ ಮಾಡೋದಾಗಿ ಘೋಷಣೆ ಮಾಡಿದ್ದರು. ಅದರಂತೆ ಇಂದು ಇಂತಹ ನಿರ್ಧಾರವನ್ನು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಕಡತ ಮಂಡಿಸಿ ಅನುಮೋದನೆಯನ್ನು ಪಡೆಯಲಾಗಿದೆ. ಈ ಮೂಲಕ ರಾಜ್ಯದ ರೈತರಿಗೆ ಭರ್ಜರಿ ಸಿಹಿಸುದ್ದಿಯನ್ನು ನೀಡಲಾಗಿದೆ. ಇಂದು ಸಿಎಂ ಸಿದ್ಧರಾಮಯ್ಯ ಅವರ ನೇತೃತ್ವದಲ್ಲಿ ನಡೆದಂತ ರಾಜ್ಯ ಸಚಿವ ಸಂಪುಟ ಸಭೆ ಮುಕ್ತಾಯದ ಬಳಿಕ ಸುದ್ದಿಗೋಷ್ಠಿಯಲ್ಲಿ ಈ ವಿಷಯವನ್ನು ಸಚಿವ ಹೆಚ್.ಕೆ ಪಾಟೀಲ್ … Continue reading ರಾಜ್ಯದ ‘ರೈತ’ರಿಗೆ ಸಿಹಿಸುದ್ದಿ: ‘ಸಹಕಾರ ಸಂಘ’ಗಳಲ್ಲಿನ ಸಾಲದ ಅಸಲು ಪಾವತಿಸಿದ್ರೇ ‘ಬಡ್ಡಿ ಮನ್ನಾ’ಗೆ ಸಚಿವ ಸಂಪುಟ ಅಸ್ತು