ರಾಜ್ಯದ ರೈತರಿಗೆ ಗುಡ್ ನ್ಯೂಸ್: ಮೊಬೈಲ್ ಆಪ್ ಮೂಲಕ ಹಿಂಗಾರು ಬೆಳೆ ಸಮೀಕ್ಷೆಗೆ ವಿವರ ದಾಖಲಿಸಲು ಅವಕಾಶ

ಬಳ್ಳಾರಿ : ಪ್ರಸಕ್ತ ಸಾಲಿನ ಹಿಂಗಾರು ಹಂಗಾಮಿನಲ್ಲಿ ರೈತರು ಬೆಳೆದ ಬೆಳೆಗಳ ಮಾಹಿತಿಯನ್ನು ಮೊಬೈಲ್ ಆಪ್ ಮೂಲಕ ಬೆಳೆ ಸಮೀಕ್ಷೆ ಮಾಹಿತಿ ನಮೂದಿಸಲು ಅವಕಾಶವಿದ್ದು, ರೈತರು ಮೊಬೈಲ್ ಆಪ್ ಮೂಲಕ ಬೆಳೆ ಸಮೀಕ್ಷೆಯಲ್ಲಿ ಬೆಳೆಯ ವಿವರ ದಾಖಲಿಸಿ, ಬೆಳೆಯ ನಿಖರ ಮಾಹಿತಿ ನಮೂದು ಮಾಡಬಹುದು ಎಂದು ಜಂಟಿ ಕೃಷಿ ನಿರ್ದೇಶಕ ಸೋಮಸುಂದರ್ ಅವರು ತಿಳಿಸಿದ್ದಾರೆ. ರೈತರು ಬೆಳೆದ ಬೆಳೆಗಳ ಬಗ್ಗೆ ನಿಖರವಾಗಿ ಮಾಹಿತಿ ಪಡೆದುಕೊಳ್ಳಲು ಇ-ಆಡಳಿತ ವತಿಯಿಂದ ಅಭಿವೃದ್ಧಿಪಡಿಸಿರುವ ಮೊಬೈಲ್ ಆಪ್ ಮೂಲಕ ಬೆಳೆ ಸಮೀಕ್ಷೆ ನಡೆಸಲಾಗುತ್ತಿದೆ. ಮೊಬೈಲ್ … Continue reading ರಾಜ್ಯದ ರೈತರಿಗೆ ಗುಡ್ ನ್ಯೂಸ್: ಮೊಬೈಲ್ ಆಪ್ ಮೂಲಕ ಹಿಂಗಾರು ಬೆಳೆ ಸಮೀಕ್ಷೆಗೆ ವಿವರ ದಾಖಲಿಸಲು ಅವಕಾಶ