Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಹೀಗಿದೆ ಇಂದಿನ ಸಿಎಂ ಸಿದ್ಧರಾಮಯ್ಯ ರಾಜ್ಯ ಪ್ರಗತಿ ಪರಿಶೀಲನಾ ಸಭೆಯ ಪ್ರಮುಖ ಹೈಲೈಟ್ಸ್

31/05/2025 8:23 PM

JDS ಪಕ್ಷ ಸಂಘಟನೆಗೆ ಅಲ್ಪಸಂಖ್ಯಾತ ಮುಖಂಡರಿಗೆ ಮಾಜಿ ಎಂಎಲ್ಸಿ ಹೆಚ್.ಎಂ ರಮೇಶ್ ಗೌಡ ಕರೆ

31/05/2025 8:13 PM

BREAKING: ರಾಜ್ಯದಲ್ಲಿಂದು 58 ಜನರಿಗೆ ಕೊರೋನಾ, ಸೋಂಕಿಗೆ ಓರ್ವ ವ್ಯಕ್ತಿ ಬಲಿ | Karnataka Covid19 Update

31/05/2025 8:06 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ರೈತರಿಗೆ ಗುಡ್ ನ್ಯೂಸ್: ನಾಳೆಯಿಂದ ‘ಡಿಜಿಟಲ್ ಪೋಡಿ ದುರಸ್ಥಿ’ ಅಭಿಯಾನ ಆರಂಭ
KARNATAKA

ರಾಜ್ಯದ ರೈತರಿಗೆ ಗುಡ್ ನ್ಯೂಸ್: ನಾಳೆಯಿಂದ ‘ಡಿಜಿಟಲ್ ಪೋಡಿ ದುರಸ್ಥಿ’ ಅಭಿಯಾನ ಆರಂಭ

By kannadanewsnow0929/11/2024 7:01 PM

ಬೆಂಗಳೂರು: ರಾಜ್ಯದಲ್ಲಿ ರೈತರ ಪೋಡಿ ಸಮಸ್ಯೆ ನಿವಾರಣೆಗೆ ಮಹತ್ವದ ಕ್ರಮ ವಹಿಸಲಾಗುತ್ತಿದೆ. ನವೆಂಬರ್.30ರ ನಾಳೆಯಿಂದ ಡಿಜಿಟಲ್ ಪೋಡಿ ಅಭಿಯಾನ ಆರಂಭಗೊಳ್ಳುತ್ತಿದ್ದು, ರೈತರ ಪೋಡಿ ದುರಸ್ಥಿ ಸಮಸ್ಯೆ ಸಂಪೂರ್ಣ ಕ್ಲಿಯರ್ ಆಗಲಿದೆ ಅಂತ ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, “ರಾಜ್ಯದಲ್ಲಿ ಒಟ್ಟು 1,96,000 ಸರ್ಕಾರಿ ಸರ್ವೇ ನಂಬರ್ ಇದ್ದು, ನಾನಾ ಸರ್ಕಾರಿ ಯೋಜನೆಗಳ ಅಡಿ ಕಳೆದ 30-40 ವರ್ಷಗಳಿಂದ ಲಕ್ಷಾಂತರ ಜನರಿಗೆ ಸರ್ಕಾರಿ ಜಮೀನು ಮಂಜೂರಾಗಿದೆ. ಆದರೆ, 30-40 ವರ್ಷ ಆಗಿದ್ದರೂ ಜಮೀನಿಗೆ ಪೋಡಿ ದುರಸ್ಥಿ ಆಗಿಲ್ಲ. ದಾಖಲೆ ಪಕ್ಕ ಆಗಿಲ್ಲ. ಇಂತಹ ಪ್ರಕರಣಗಳೇ ರಾಜ್ಯದಲ್ಲಿ ಕನಿಷ್ಟ 25 ಲಕ್ಷ ಇರಬಹುದು. ಪಕ್ಕ ಪೋಡಿ ದುರಸ್ಥಿ ಮಾಡಲು ನಮೂನೆ 1 ರಿಂದ 5 ಹಾಗೂ 5 ರಿಂದ 10 ದಾಖಲೆ ಲಭ್ಯವಿರಬೇಕು. ಆದರೆ, ಈ ದಾಖಲೆಗಳಿಲ್ಲದೆ ಲಕ್ಷಾಂತರ ರೈತರು ಸಂಕಷ್ಟಕ್ಕೆ ಒಳಗಾದ್ದಾರೆ. ಸರ್ಕಾರಿ ಕಚೇರಿಗಳಿಗೆ ದಶಕಗಳಿಂದ ಅಲೆಯುತ್ತಿದ್ದರೂ ಪರಿಹಾರ ಮಾತ್ರ ಲಭ್ಯವಾಗಿಲ್ಲ” ಎಂದು ವಿಷಾದಿಸಿದರು.

ಮುಂದುವರೆದು, “ ಕಳೆದ ಒಂದು ವರ್ಷಗಳಿಂದ ಇಲಾಖೆ ಹಿರಿಯ ಅಧಿಕಾರಿಗಳ ಜೊತೆ ಸತತ ಸಭೆ ನಡೆಸಿ, ಚರ್ಚಿಸಿ ಕೊನೆಗೂ ನಮೂನೆ 1 ರಿಂದ 5 ಪೋಡಿ ದುರಸ್ಥಿ ಕೆಲಸವನ್ನು ಸರಳೀಕರಣಗೊಳಿಸಿ ಇದೀಗ ಸರ್ಕಾರಿ ಆದೇಶ ಹೊರಡಿಸಲಾಗಿದೆ. ಆನ್ಲೈನ್ನಲ್ಲಿ ಡಿಜಿಟಲ್ ಪ್ರಕ್ರಿಯೆಗಾಗಿ ಆಪ್ ರೂಪಿಸಲಾಗಿದೆ. 1,96,000 ಸರ್ಕಾರಿ ಸರ್ವೇ ನಂಬರ್ಗಳನ್ನೂ ದುರಸ್ಥಿಗೊಳಿಸಬೇಕು ಎಂಬುದು ನಮ್ಮ ಗುರಿ. ಮೊದಲ ಹಂತದಲ್ಲಿ ಈಗಾಗಲೇ 27,107 ಫೈಲ್ ಸೃಷ್ಟಿಸಲಾಗಿದೆ. ಈ ಸಂಬಂಧ ಡಾಟಾ ಎಂಟ್ರಿ ಕೆಲಸವೂ ನಡೆಯುತ್ತಲೇ ಇದೆ. ಇದರ ಜೊತೆ ಜೊತೆಗೆ ನಮೂನೆ 6 ರಿಂದ 10 ರ ಸರ್ವೇ ಕೆಲಸಕ್ಕೆ ಶನಿವಾರದಿಂದಲೇ (ನವೆಂಬರ್ 30) ಹಾಸನದಿಂದ ವಿದ್ಯುಕ್ತ ಚಾಲನೆ ನೀಡಲಾಗುವುದು.

ಸಮಾರಂಭದಲ್ಲಿ 200 ಜನಕ್ಕೆ ಪೋಡಿ ದುರಸ್ಥಿ ಮಾಡಿ ಹೊಸ ಸರ್ವೇ ನಂಬರ್ ನೀಡಲಿದ್ದೇವೆ. ನವೆಂಬರ್.30 ರಿಂದ ಪೋಡಿ ದುರಸ್ಥಿ ಅಭಿಯಾನ ಪೇಪರ್ನಿಂದ ಮಾತ್ರವಲ್ಲ ಫೀಲ್ಡಿನಿಂದಲೂ ಆರಂಭವಾಗಲಿದ್ದು, ಈ ಕೆಲಸ ಸಂಪೂರ್ಣವಾಗಿ ಮುಗಿದರೆ ಕನಿಷ್ಟ 20 ರಿಂದ 25 ಲಕ್ಷ ರೈತ ಕುಟುಂಬಗಳ ಹಲವು ದಶಕಗಳ ಸಮಸ್ಯೆ ಬಗೆಹರಿಯಲಿದೆ” ಎಂದು ಸಚಿವ ಕೃಷ್ಣ ಬೈರೇಗೌಡ ಅವರು ವಿಶ್ವಾಸ ವ್ಯಕ್ತಪಡಿಸಿದರು.

BIG NEWS: ರಾಜ್ಯ ‘ಮಹಿಳಾ ಹೋರಾಟಗಾರ್ತಿ’ಗೆ ‘ಲವ್ ಸೆಕ್ಸ್ ದೋಖಾ’

ಹಿಂಗಾರಿನಲ್ಲಿ 1,58,087 ಹೆಕ್ಟೇರ್ ಪ್ರದೇಶದಲ್ಲಿ ಬೆಳೆಹಾನಿ, ಒಂದು ವಾರದಲ್ಲಿ ಪರಿಹಾರ: ಸಚಿವ ಕೃಷ್ಣ ಬೈರೇಗೌಡ

Share. Facebook Twitter LinkedIn WhatsApp Email

Related Posts

ಹೀಗಿದೆ ಇಂದಿನ ಸಿಎಂ ಸಿದ್ಧರಾಮಯ್ಯ ರಾಜ್ಯ ಪ್ರಗತಿ ಪರಿಶೀಲನಾ ಸಭೆಯ ಪ್ರಮುಖ ಹೈಲೈಟ್ಸ್

31/05/2025 8:23 PM7 Mins Read

JDS ಪಕ್ಷ ಸಂಘಟನೆಗೆ ಅಲ್ಪಸಂಖ್ಯಾತ ಮುಖಂಡರಿಗೆ ಮಾಜಿ ಎಂಎಲ್ಸಿ ಹೆಚ್.ಎಂ ರಮೇಶ್ ಗೌಡ ಕರೆ

31/05/2025 8:13 PM1 Min Read

BREAKING: ರಾಜ್ಯದಲ್ಲಿಂದು 58 ಜನರಿಗೆ ಕೊರೋನಾ, ಸೋಂಕಿಗೆ ಓರ್ವ ವ್ಯಕ್ತಿ ಬಲಿ | Karnataka Covid19 Update

31/05/2025 8:06 PM1 Min Read
Recent News

ಹೀಗಿದೆ ಇಂದಿನ ಸಿಎಂ ಸಿದ್ಧರಾಮಯ್ಯ ರಾಜ್ಯ ಪ್ರಗತಿ ಪರಿಶೀಲನಾ ಸಭೆಯ ಪ್ರಮುಖ ಹೈಲೈಟ್ಸ್

31/05/2025 8:23 PM

JDS ಪಕ್ಷ ಸಂಘಟನೆಗೆ ಅಲ್ಪಸಂಖ್ಯಾತ ಮುಖಂಡರಿಗೆ ಮಾಜಿ ಎಂಎಲ್ಸಿ ಹೆಚ್.ಎಂ ರಮೇಶ್ ಗೌಡ ಕರೆ

31/05/2025 8:13 PM

BREAKING: ರಾಜ್ಯದಲ್ಲಿಂದು 58 ಜನರಿಗೆ ಕೊರೋನಾ, ಸೋಂಕಿಗೆ ಓರ್ವ ವ್ಯಕ್ತಿ ಬಲಿ | Karnataka Covid19 Update

31/05/2025 8:06 PM

ಕಾಂಗ್ರೆಸ್ ಪುಢಾರಿಗಳ ಕುಮ್ಮಕ್ಕಿನಿಂದ ಹಿಂದೂ ಕಾರ್ಯಕರ್ತರ ಬಂಧನ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಾಗ್ದಾಳಿ

31/05/2025 7:38 PM
State News
KARNATAKA

ಹೀಗಿದೆ ಇಂದಿನ ಸಿಎಂ ಸಿದ್ಧರಾಮಯ್ಯ ರಾಜ್ಯ ಪ್ರಗತಿ ಪರಿಶೀಲನಾ ಸಭೆಯ ಪ್ರಮುಖ ಹೈಲೈಟ್ಸ್

By kannadanewsnow0931/05/2025 8:23 PM KARNATAKA 7 Mins Read

ಬೆಂಗಳೂರು: ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳ ಜೊತೆಗೆ ರಾಜ್ಯ…

JDS ಪಕ್ಷ ಸಂಘಟನೆಗೆ ಅಲ್ಪಸಂಖ್ಯಾತ ಮುಖಂಡರಿಗೆ ಮಾಜಿ ಎಂಎಲ್ಸಿ ಹೆಚ್.ಎಂ ರಮೇಶ್ ಗೌಡ ಕರೆ

31/05/2025 8:13 PM

BREAKING: ರಾಜ್ಯದಲ್ಲಿಂದು 58 ಜನರಿಗೆ ಕೊರೋನಾ, ಸೋಂಕಿಗೆ ಓರ್ವ ವ್ಯಕ್ತಿ ಬಲಿ | Karnataka Covid19 Update

31/05/2025 8:06 PM

ಕಾಂಗ್ರೆಸ್ ಪುಢಾರಿಗಳ ಕುಮ್ಮಕ್ಕಿನಿಂದ ಹಿಂದೂ ಕಾರ್ಯಕರ್ತರ ಬಂಧನ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಾಗ್ದಾಳಿ

31/05/2025 7:38 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.