ರಾಜ್ಯದ ರೈತರಿಗೆ ಗುಡ್ ನ್ಯೂಸ್: ನಾಳೆಯಿಂದ ‘ಡಿಜಿಟಲ್ ಪೋಡಿ ದುರಸ್ಥಿ’ ಅಭಿಯಾನ ಆರಂಭ

ಬೆಂಗಳೂರು: ರಾಜ್ಯದಲ್ಲಿ ರೈತರ ಪೋಡಿ ಸಮಸ್ಯೆ ನಿವಾರಣೆಗೆ ಮಹತ್ವದ ಕ್ರಮ ವಹಿಸಲಾಗುತ್ತಿದೆ. ನವೆಂಬರ್.30ರ ನಾಳೆಯಿಂದ ಡಿಜಿಟಲ್ ಪೋಡಿ ಅಭಿಯಾನ ಆರಂಭಗೊಳ್ಳುತ್ತಿದ್ದು, ರೈತರ ಪೋಡಿ ದುರಸ್ಥಿ ಸಮಸ್ಯೆ ಸಂಪೂರ್ಣ ಕ್ಲಿಯರ್ ಆಗಲಿದೆ ಅಂತ ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, “ರಾಜ್ಯದಲ್ಲಿ ಒಟ್ಟು 1,96,000 ಸರ್ಕಾರಿ ಸರ್ವೇ ನಂಬರ್ ಇದ್ದು, ನಾನಾ ಸರ್ಕಾರಿ ಯೋಜನೆಗಳ ಅಡಿ ಕಳೆದ 30-40 ವರ್ಷಗಳಿಂದ ಲಕ್ಷಾಂತರ ಜನರಿಗೆ ಸರ್ಕಾರಿ ಜಮೀನು ಮಂಜೂರಾಗಿದೆ. ಆದರೆ, 30-40 ವರ್ಷ ಆಗಿದ್ದರೂ … Continue reading ರಾಜ್ಯದ ರೈತರಿಗೆ ಗುಡ್ ನ್ಯೂಸ್: ನಾಳೆಯಿಂದ ‘ಡಿಜಿಟಲ್ ಪೋಡಿ ದುರಸ್ಥಿ’ ಅಭಿಯಾನ ಆರಂಭ