BUDGET BREAKING: ರಾಜ್ಯದ ‘ರೈತ’ರಿಗೆ ಗುಡ್ ನ್ಯೂಸ್: ರಾಜ್ಯಾಧ್ಯಂತ ‘ಡ್ರೋನ್ ಮೂಲಕ ಸರ್ವೆ’ ಕಾರ್ಯ ವಿಸ್ತರಣೆ
ಬೆಂಗಳೂರು: ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ರಾಜ್ಯ ಬಜೆಟ್ ನಲ್ಲಿ ಕಂದಾಯ ಇಲಾಖೆಯ ಅಡಿಯಲ್ಲಿ ವಿವಿಧ ಮಹತ್ವದ ಯೋಜನೆಗಳನ್ನು ಕಾರ್ಯರೂಪಕ್ಕೆ ತರುವ ಘೋಷಣೆ ಮಾಡಿದ್ದಾರೆ. ಅದರಲ್ಲೂ ರಾಜ್ಯದಲ್ಲಿನ ಸುಮಾರು 30,700 ಗ್ರಾಮ ಠಾಣಾ ಪ್ರದೇಶಗಳನ್ನು ಹಂತ ಹಂತವಾಗಿ ಡ್ರೋನ್ ಮುಖಾಂತರ ಸರ್ವೆ ಮಾಡಿಸಿ ಆಸ್ತಿ ಮತ್ತು ಹಕ್ಕು ದಾಖಲಾತಿಗಳನ್ನು ಭೂ ಮಾಲೀಕರಿಗೆ ವಿತರಿಸುವ ಯೋಜನೆಯನ್ನು ರಾಜ್ಯಾದ್ಯಂತ ವಿಸ್ತರಿಸಲಾಗುವುದು ಎಂದು ಘೋಷಣೆ ಮಾಡಿದ್ದಾರೆ. ಹಾಗಾದ್ರೇ ಕಂದಾಯ ಇಲಾಖೆಗೆ ರಾಜ್ಯ ಬಜೆಟ್ ನಲ್ಲಿ ಸಿಕ್ಕಿದ್ದು ಏನು ಎಂಬುದಾಗಿ ಮುಂದೆ ಓದಿ. … Continue reading BUDGET BREAKING: ರಾಜ್ಯದ ‘ರೈತ’ರಿಗೆ ಗುಡ್ ನ್ಯೂಸ್: ರಾಜ್ಯಾಧ್ಯಂತ ‘ಡ್ರೋನ್ ಮೂಲಕ ಸರ್ವೆ’ ಕಾರ್ಯ ವಿಸ್ತರಣೆ
Copy and paste this URL into your WordPress site to embed
Copy and paste this code into your site to embed