ರಾಜ್ಯದ ರೈತರಿಗೆ ಗುಡ್ ನ್ಯೂಸ್: ಖಾತೆಗೆ ಸಂಪೂರ್ಣ ಬೆಳೆಹಾನಿ ಪರಿಹಾರ ಜಮಾ: ಸಚಿವ ಕೃಷ್ಣಭೈರೇಗೌಡ
ಬೆಂಗಳೂರು: NDRF ಹಣ ಬಿಡುಗಡೆ ಆದ ಕೂಡಲೇ ರೈತರಿಗೆ ಅರ್ಹತೆ ಪ್ರಕಾರ ಪರಿಹಾರ ಪಾವತಿಸಲಾಗಿದೆ. ಇಲ್ಲಿಯವರೆಗೆ ಮೊದಲ ಹಂತದಲ್ಲಿ 2000ರೂ. ಮತ್ತು ಎರಡನೇ ಕಂತಿನ ಪರಿಹಾರವೂ ಸೇರಿದಂತೆ ಒಟ್ಟು 32.12 ಲಕ್ಷ ರೈತರ ಖಾತೆಗೆ ಈ ದಿನದವರೆಗೆ ಸಂಪೂರ್ಣ ಬೆಳೆ ಪರಿಹಾರ ಜಮೆ ಮಾಡಲಾಗಿದೆ. ಇನ್ನೂ ಸುಮಾರು 2 ಲಕ್ಷ ರೈತರಿಗೆ ಪರಿಹಾರ ನೀಡುವ ಪ್ರಕ್ರಿಯೆ ದಾಖಲೆ ಪರಿಶೀಲನೆ ಹಂತದಲ್ಲಿದೆ ಎಂಬುದಾಗಿ ಕಂದಾಯ ಸಚಿವ ಕೃಷ್ಣಭೈರೇಗೌಡ ತಿಳಿಸಿದ್ದಾರೆ. ಇಂದು ಮಾಧ್ಯಮ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಅವರು, ಸುಮಾರು … Continue reading ರಾಜ್ಯದ ರೈತರಿಗೆ ಗುಡ್ ನ್ಯೂಸ್: ಖಾತೆಗೆ ಸಂಪೂರ್ಣ ಬೆಳೆಹಾನಿ ಪರಿಹಾರ ಜಮಾ: ಸಚಿವ ಕೃಷ್ಣಭೈರೇಗೌಡ
Copy and paste this URL into your WordPress site to embed
Copy and paste this code into your site to embed