ರಾಜ್ಯದ ರೈತರಿಗೆ ಗುಡ್ ನ್ಯೂಸ್: ಶೇ.40, 50ರಷ್ಟು ರಿಯಾಯಿತಿ ದರದಲ್ಲಿ ಕೃಷಿ ಯಂತ್ರೋಪಕರಣ ವಿತರಣೆ
ಬೆಂಗಳೂರು: ರಾಜ್ಯದ ರೈತರಿಗೆ ಗುಡ್ ನ್ಯೂಸ್ ಎನ್ನುವಂತೆ ಕೃಷಿಕರಿಗೆ ಶೇ40 ರಷ್ಟು , ಪರಿಶಿಷ್ಠ ಸಮಾಜದ ಕೃಷಿಕರಿಗೆ ಶೇ50 ರಷ್ಟು ರಿಯಾಯ್ತಿಯಲ್ಲಿ ಕೃಷಿ ಯಂತ್ರೋಪಕರಣಗಳನ್ನು ವಿತರಣೆ ಮಾಡಿದ್ದೇವೆ. ಕೃಷಿ ಕಾರ್ಮಿಕರ ಕೊರತೆಯಿಂದಾಗಿ ಕೃಷಿ ಯಂತ್ರಗಳ ಮೇಲಿನ ಅವಲಂಭನೆ ಹೆಚ್ಚಾಗಿದೆ. ಹೀಗಾಗಿ ರಿಯಾಯ್ತಿ ಬೆಲೆಯಲ್ಲಿ ಕೃಷಿಯಂತ್ರಗಳ ವಿತರಣೆ ಸರ್ಕಾರ ಮಾಡುತ್ತಿದೆ ಎಂಬುದಾಗಿ ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ. ಕೃಷಿ ಇಲಾಖೆ ಸಹಾಯಧನದ ಅಡಿಯಲ್ಲಿ ಸುಮಾರು 400 ಕೋಟಿ ವೆಚ್ಚದ ಕೃಷಿ ಯಂತ್ರ ಮತ್ತು ಸಲಕರಣೆಗಳನ್ನು ರೈತರಿಗೆ ವಿತರಿಸಿ ಮಾತನಾಡಿದರು. ಕೃಷಿಭಾಗ್ಯವನ್ನು … Continue reading ರಾಜ್ಯದ ರೈತರಿಗೆ ಗುಡ್ ನ್ಯೂಸ್: ಶೇ.40, 50ರಷ್ಟು ರಿಯಾಯಿತಿ ದರದಲ್ಲಿ ಕೃಷಿ ಯಂತ್ರೋಪಕರಣ ವಿತರಣೆ
Copy and paste this URL into your WordPress site to embed
Copy and paste this code into your site to embed