Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ನಮ್ಮವರು ಮಿತಿಯಲ್ಲಿ ಇರಬೇಕು : ಕಮಲ್ ಹಾಸನ್ ಕುರಿತು ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆ

03/06/2025 2:04 PM

BIG NEWS : ಭಾರತ ಹೇಳಿದ್ದಕ್ಕಿಂತ ಪಾಕಿಸ್ತಾನಕ್ಕೆ ಹೆಚ್ಚಿನ ನಷ್ಟ : `ಆಪರೇಷನ್ ಸಿಂಧೂರ್’ ಬಗ್ಗೆ ಪಾಕ್ ದೊಡ್ಡ ತಪ್ಪೊಪ್ಪಿಗೆ ಹೇಳಿಕೆ.!

03/06/2025 1:35 PM

Microsoft layoffs: 300 ಉದ್ಯೋಗಿಗಳನ್ನು ವಜಾಗೊಳಿಸಿದ ಮೈಕ್ರೋಸಾಫ್ಟ್

03/06/2025 1:31 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ರಾಜ್ಯದ ‘ರೈತ’ರಿಗೆ ಗುಡ್ ನ್ಯೂಸ್: ವಾರದೊಳಗೆ ‘ಬರ ಪರಿಹಾರ’ದ ಮೊದಲ ಕಂತು ಬಿಡುಗಡೆ- ಸಿಎಂ ಸಿದ್ಧರಾಮಯ್ಯ
KARNATAKA

BIG NEWS: ರಾಜ್ಯದ ‘ರೈತ’ರಿಗೆ ಗುಡ್ ನ್ಯೂಸ್: ವಾರದೊಳಗೆ ‘ಬರ ಪರಿಹಾರ’ದ ಮೊದಲ ಕಂತು ಬಿಡುಗಡೆ- ಸಿಎಂ ಸಿದ್ಧರಾಮಯ್ಯ

By kannadanewsnow0924/01/2024 2:17 PM

ಮೈಸೂರು: ರಾಜ್ಯದ ರೈತರು ಬರ ಪರಿಹಾರ ಯಾವಾಗ ಸರ್ಕಾರ ಬಿಡುಗಡೆ ಮಾಡಲಿದೆ ಎಂಬುದಾಗಿ ಕಾಯುತ್ತಿದ್ದಾರೆ. ಇಂತಹ ರೈತರಿಗೆ ಗುಡ್ ನ್ಯೂಸ್ ಎನ್ನುವಂತೆ ವಾರದೊಳಗೆ ರೈತರಿಗೆ ಮೊದಲ ಕಂತು ಬಿಡುಗಡೆ ಮಾಡೋದಾಗಿ ಸಿಎಂ ಸಿದ್ಧರಾಮಯ್ಯ ಘೋಷಣೆ ಮಾಡಿದ್ದಾರೆ.

ಅವರು ಇಂದು ಪಿರಿಯಾಪಟ್ಟಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಜಗದೀಶ್ ಶೆಟ್ಟರ್ ಅವರು ಪುನ: ಬಿಎಪಿಗೆ ಹಿಂತಿರುಗುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು ಅವರೇ ನಾನು ಪುನ: ಬಿಜೆಪಿಗೆ ಮರಳುವುದಿಲ್ಲ ಎಂದು ಹೇಳಿದ್ದಾರೆ. ಪದೇ ಪದೇ ಉದ್ದೇಶಪೂರ್ವಕವಾಗಿ ಬಿಜೆಪಿ ಈ ಮಾತನ್ನು ಹರಿಯಬಿಡುತ್ತಿದೆ. ಯಾವುದ ಕಾರಣಕ್ಕೂ ಕಾಂಗ್ರೆಸ್ ಪಕ್ಷವನ್ನು ಬಿಡುವುದಿಲ್ಲ ಎಂದು ಹೇಳಿದ್ದಾರೆ ಎಂದರು.

ಪರಿಹಾರ: ಪ್ರಧಾನಿಗಳ ಗಮನಕ್ಕೆ ತರಲಾಗಿದೆ

ಕೇಂದ್ರಕ್ಕೆ ಭೇಟಿ ನೀಡಿ ಅಮಿತ್ ಷಾ ಅವರನ್ನು ಭೇಟಿ ನೀಡಿದಾಗ ಡಿಸೆಂಬರ್ 23 ರಂದು ಸಭೆ ಕರೆದು ¥ಪರಿಹಾರ ಹಣವನ್ನು ಬಿಡುಗಡೆ ಮಾಡುವುದಾಗಿ ಹೇಳಿದ್ದರು. ಆದರೆ ಇಂದಿನವರೆಗೂ ಬಿಡುಗಡೆಯಾಗಲ್ಲ. ಸಭೆ ಕರೆದು ಕಾರಣಾಂತರದಿಂದ ಮುಂದೂಡಿದರು. ಇತ್ತೀಚೆಗೆ ಪ್ರಧಾನಿಗಳು ರಾಜ್ಯಕ್ಕೆ ಭೇಟಿ ನೀಡಿದಾಗ ಈ ವಿಷಯವನ್ನು ಅವರ ಗಮನಕ್ಕೆ ತಂದಿದ್ದೇನೆ. ರಾಜ್ಯದ ರೈತರು ಬರಗಾಲದಿಂದಾಗಿ ತೊಂದರೆ ಅನುಭವಿಸುತ್ತಿದ್ದಾರೆ, ಕೂಡಲೇ ಬಿಡುಗಡೆ ಮಾಡಿ ಎಂದು ಅವರಿಗೆ ನೆನಪು ಮಾಡಿದ್ದೇನೆ ಎಂದರು.

ವಾರದೊಳಗೆ ರೈತರಿಗೆ ಮೊದಲ ಕಂತು ಬಿಡುಗಡೆ

ಇಂದಿನವರೆಗೆ ನಮ್ಮ ಸರ್ಕಾರ ದನಕರುಗಳಿಗೆ ಹಾಗೂ ಜನಗಳಿಗೆ ಕುಡಿಯುವ ನೀರಿಗೆ ತೊಂದರೆಯಾಗದಂತೆ, ಜನರು ಗುಳೇ ಹೋಗದಂತೆ ನಿಭಾಯಿಸಿದ್ದೇವೆ. 550 ಕೋಟಿ ರೂ.ಗಳನ್ನು ರೈತರಿಗೆ ಪರಿಹಾರವಾಗಿ ಈವರೆಗೆ ಮೊದಲ ಹಂತದಲ್ಲಿ ಬಿಡುಗಡೆ ಮಾಡಿದ್ದೇವೆ. ಇನ್ನೊಂದು ವಾರದೊಳಗೆ ಎಲ್ಲಾ ರೈತರಿಗೂ ಮೊದಲನೇ ಕಂತನ್ನು ತಲುಪಿಸುವ ಪ್ರಯತ್ನ ಮಾಡಲಾಗುವುದು ಎಂದರು.

UPDATE : ಮೇಲುಕೋಟೆಯಲ್ಲಿ ಶಿಕ್ಷಕಿ ಕೊಲೆ ಪ್ರಕರಣ : 30 ಗಂಟೆಗಳಲ್ಲಿ ಆರೋಪಿಯನ್ನು ಬಂಧಿಸಿದ ಪೊಲೀಸರು

ಗೂಗಲ್ ಸರ್ಚ್‌ನಿಂದ 5 ಲಕ್ಷಕ್ಕೂ ಹೆಚ್ಚು ಹಣ ಕಳೆದುಕೊಂಡು ವಂಚನೆಗೊಳಗಾದ ಮಹಿಳೆ | Online Scam

Share. Facebook Twitter LinkedIn WhatsApp Email

Related Posts

BIG NEWS : ನಮ್ಮವರು ಮಿತಿಯಲ್ಲಿ ಇರಬೇಕು : ಕಮಲ್ ಹಾಸನ್ ಕುರಿತು ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆ

03/06/2025 2:04 PM1 Min Read

ಪೋಷಕರೇ ಗಮನಿಸಿ : ನೊಂದಣಿಯಾಗದ ಮಕ್ಕಳಿಗೆ `ಆಧಾರ್’ ಮಾಡಿಸಲು ‘ಸಾಥಿ’ ಅಭಿಯಾನ.!

03/06/2025 1:23 PM2 Mins Read

BREAKING :ಅನಿಲ್ ಕುಂಬ್ಳೆ- ಈಶ್ವರ ಖಂಡ್ರೆ ಭೇಟಿ : ಅರಣ್ಯ ಸಂರಕ್ಷಣೆ, ಸಂವರ್ದನೆಗೆ ಕುಂಬ್ಳೆ ಬಲ: ಸಚಿವ ಈಶ್ವರ ಖಂಡ್ರೆ

03/06/2025 1:13 PM1 Min Read
Recent News

BIG NEWS : ನಮ್ಮವರು ಮಿತಿಯಲ್ಲಿ ಇರಬೇಕು : ಕಮಲ್ ಹಾಸನ್ ಕುರಿತು ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆ

03/06/2025 2:04 PM

BIG NEWS : ಭಾರತ ಹೇಳಿದ್ದಕ್ಕಿಂತ ಪಾಕಿಸ್ತಾನಕ್ಕೆ ಹೆಚ್ಚಿನ ನಷ್ಟ : `ಆಪರೇಷನ್ ಸಿಂಧೂರ್’ ಬಗ್ಗೆ ಪಾಕ್ ದೊಡ್ಡ ತಪ್ಪೊಪ್ಪಿಗೆ ಹೇಳಿಕೆ.!

03/06/2025 1:35 PM

Microsoft layoffs: 300 ಉದ್ಯೋಗಿಗಳನ್ನು ವಜಾಗೊಳಿಸಿದ ಮೈಕ್ರೋಸಾಫ್ಟ್

03/06/2025 1:31 PM

BREAKING : `NEET UG’ 2025 ಪರೀಕ್ಷೆಯ ಕೀ ಉತ್ತರ ಬಿಡುಗಡೆ : ಈ ರೀತಿ ಪರಿಶೀಲಿಸಿ | NEET UG 2025 Answer Key

03/06/2025 1:29 PM
State News
KARNATAKA

BIG NEWS : ನಮ್ಮವರು ಮಿತಿಯಲ್ಲಿ ಇರಬೇಕು : ಕಮಲ್ ಹಾಸನ್ ಕುರಿತು ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆ

By kannadanewsnow0503/06/2025 2:04 PM KARNATAKA 1 Min Read

ಬೆಂಗಳೂರು : ಕಮಲ್ ಹಾಸನ್ ಬಗ್ಗೆ ಯಾವುದೇ ಮೃದು ಧೋರಣೆ ಇಲ್ಲ. ಭಾಷೆಗೆ ಜಾತಿಗೆ ರಾಜ್ಯಗಳಿಗೆ ಜಗಳ ಮಾಡಿಸಲು ಆಗುತ್ತಾ?…

ಪೋಷಕರೇ ಗಮನಿಸಿ : ನೊಂದಣಿಯಾಗದ ಮಕ್ಕಳಿಗೆ `ಆಧಾರ್’ ಮಾಡಿಸಲು ‘ಸಾಥಿ’ ಅಭಿಯಾನ.!

03/06/2025 1:23 PM

BREAKING :ಅನಿಲ್ ಕುಂಬ್ಳೆ- ಈಶ್ವರ ಖಂಡ್ರೆ ಭೇಟಿ : ಅರಣ್ಯ ಸಂರಕ್ಷಣೆ, ಸಂವರ್ದನೆಗೆ ಕುಂಬ್ಳೆ ಬಲ: ಸಚಿವ ಈಶ್ವರ ಖಂಡ್ರೆ

03/06/2025 1:13 PM

BREAKING : ಕನ್ನಡ ಭಾಷೆ ಮೇಲಿನ ನನ್ನ ಪ್ರೀತಿ ನಿಜವಾದದ್ದು : ಕ್ಷಮೆ ಕೇಳದೇ ಫಿಲ್ಮ್ ಚೇಂಬರ್ ಗೆ ಪತ್ರ ಬರೆದ ನಟ ಕಮಲ್ ಹಾಸನ್.!

03/06/2025 1:03 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.