GOOD NEWS: ರಾಜ್ಯದ ರೈತರಿಗೆ ಸಂತಸದ ಸುದ್ದಿ: ಪ್ರಥಮ ಬಾರಿಗೆ 4 ಬೆಳೆಗಳನ್ನು ಬೆಂಬಲ ಬೆಲೆ ಯೋಜನೆಯಡಿ ಖರೀದಿ

ಬೆಂಗಳೂರು: ಎಪಿಎಂಸಿ ಕಾಯ್ದೆ ಮರುಸ್ಥಾಪನೆಯಿಂದ ರೈತರಿಗೆ ಹೆಚ್ಚು ಅನುಕೂಲವಾಗಿದ್ದು, ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಏಕಕಾಲದಲ್ಲಿ ನಾಲ್ಕು ಬೆಳೆಗಳನ್ನು ಬೆಂಬಲ ಬೆಲೆ ಯೋಜನೆ ಅಡಿಯಲ್ಲಿ ಖರೀದಿ ಮಾಡಲಾಗುತ್ತಿದೆ ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಹೇಳಿದರು. ವಿಧಾನಸೌಧದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹೆಸರುಕಾಳು, ಸೂರ್ಯಕಾಂತಿ, ಸೋಯಾಬಿನ್ ಮತ್ತು ಉದ್ದಿನಕಾಳನ್ನು ಬೆಂಬಲ ಬೆಲೆ ಯೋಜನೆ ಅಡಿ ಖರೀದಿ ಮಾಡಲಾಗುತ್ತಿದೆ. ಸೋಯಾಬಿನ್ ಮತ್ತು ಉದ್ದಿನಕಾಳು ಖರೀದಿ ಪ್ರಕ್ರಿಯೆ ಆರಂಭಿಸಲು ಸೆ.5ರ ಗುರುವಾರದಂದು ಆದೇಶ ಹೊರಡಿಸಲಾಗಿದೆ ಎಂದು ತಿಳಿಸಿದರು. … Continue reading GOOD NEWS: ರಾಜ್ಯದ ರೈತರಿಗೆ ಸಂತಸದ ಸುದ್ದಿ: ಪ್ರಥಮ ಬಾರಿಗೆ 4 ಬೆಳೆಗಳನ್ನು ಬೆಂಬಲ ಬೆಲೆ ಯೋಜನೆಯಡಿ ಖರೀದಿ