ರಾಜ್ಯದ ‘ರೈತ’ರಿಗೆ ಗುಡ್ ನ್ಯೂಸ್: ಇನ್ಮುಂದೆ ‘ಪಹಣಿ’ಯಲ್ಲಿ ಈ ಎಲ್ಲಾ ವಿವರ ‘ಸ್ವಯಂಚಾಲಿತ’ವಾಗಿ ದಾಖಲು

ಬೆಂಗಳೂರು: ಕಂದಾಯ ಇಲಾಖೆಯ ಸೇವೆಯಾಗಿರುವಂತ ಪಹಣಿಯಲ್ಲಿ ರಾಜ್ಯದ ರೈತರ ಬ್ಯಾಂಕ್ ಸಾಲ, ತೀರುವಳಿ ಸೇರಿದಂತೆ ವಿವಿಧ ಮಾಹಿತಿಗಳು ದಾಖಲಾಗೋದಕ್ಕೆ ಗ್ರಾಮಾಧಿಕಾರಿಗಳು ದೃಢೀಕರಣದ ನಂತ್ರ ದಾಖಲಾಗುತ್ತಿದ್ದವು. ಆದ್ರೇ ಇದಕ್ಕೆ ತಿಲಾಂಜನಿ ನೀಡಲಾಗಿದೆ. ಇನ್ಮುಂದೆ ಪಹಣಿಯಲ್ಲಿ ಈ ಎಲ್ಲಾ ವಿವರಗಳು ಸ್ವಯಂಚಾಲಿತವಾಗಿ ದಾಖಲಾಗಲಿದ್ದಾವೆ. ಈ ಕುರಿತಂತೆ ಮಾಹಿತಿ ನೀಡಿದಂತ ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು, ಬ್ಯಾಂಕ್‌ಗಳಲ್ಲಿ ಸಾಲ ಪಡೆದರೆ, ಸಾಲ ತೀರುವಳಿಯಾದರೆ, ವಿಭಾಗ ಮಾಡಕೊಂಡರೆ, ಆಸ್ತಿಯನ್ನು ಅಡಮಾನ ಇಟ್ಟರೆ, ಎಸಿ ನ್ಯಾಯಾಲಯದ ಆದೇಶಗಳಾಗಿದ್ದರೆ ಹೀಗೆ ಸಣ್ಣಪುಟ್ಟ ಬದಲಾವಣೆಗಳು ಆದಾಗ ಅದರ … Continue reading ರಾಜ್ಯದ ‘ರೈತ’ರಿಗೆ ಗುಡ್ ನ್ಯೂಸ್: ಇನ್ಮುಂದೆ ‘ಪಹಣಿ’ಯಲ್ಲಿ ಈ ಎಲ್ಲಾ ವಿವರ ‘ಸ್ವಯಂಚಾಲಿತ’ವಾಗಿ ದಾಖಲು