ರಾಜ್ಯದ ರೈತರಿಗೆ ಗುಡ್ ನ್ಯೂಸ್ : `ಪೋಡಿ ದುರಸ್ತಿ ಸರಳೀಕರಣ’ಕ್ಕೆ ಸರ್ಕಾರದಿಂದ ಮಹತ್ವದ ಆದೇಶ.!

ಬೆಂಗಳೂರು : ಭೂಮಂಜೂರಿ ಪ್ರಕರಣಗಳ ದರಖಾಸ್ತು ಪೋಡಿ ದುರಸ್ತಿ ಸಂಬಂಧ ನಮೂನೆ-1 ರಿಂದ 5 ಮತ್ತು ನಮೂನೆ-6 ರಿಂದ 10 ಪ್ರಕ್ರಿಯೆ ಸರಳೀಕರಣ ಮಾಡುವ ಕುರಿತು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಆದೇಶದಲ್ಲಿ ಏನಿದೆ? ಮೇಲೆ ಓದಲಾದ ಕ್ರಮ ಸಂಖ್ಯೆ: (1) ರಲ್ಲಿನ ಆಯವ್ಯಯ ಭಾಷಣದ ಕಂಡಿಕೆ 395 ರಲ್ಲಿ “ದರಖಾಸ್ತು ಪೋಡಿ ಅಭಿಯಾನದಡಿ ರೈತರ ಜಮೀನಿನ ದುರಸ್ತಿ ಪ್ರಕ್ರಿಯೆಯನ್ನು ಸುಗಮಗೊಳಿಸಲು, ಸರ್ಕಾರಿ ಜಮೀನುಗಳಿಗೆ ಸರ್ಕಾರದಿಂದ ಸ್ವಯಂ ಪ್ರೇರಿತವಾಗಿ ನಮೂನೆ-1 ರಿಂದ 5 ರವರೆಗಿನ ದಾಖಲೆಗಳನ್ನು ಸಿದ್ಧಪಡಿಸಲಾಗುವುದು’ … Continue reading ರಾಜ್ಯದ ರೈತರಿಗೆ ಗುಡ್ ನ್ಯೂಸ್ : `ಪೋಡಿ ದುರಸ್ತಿ ಸರಳೀಕರಣ’ಕ್ಕೆ ಸರ್ಕಾರದಿಂದ ಮಹತ್ವದ ಆದೇಶ.!