ರಾಜ್ಯದ ರೈತರಿಗೆ ಗುಡ್ ನ್ಯೂಸ್: ‘ಪೋಡಿ ದುರಸ್ಥಿ’ ಸರಳೀಕೃತ ಕಾರ್ಯಕ್ಕೆ ಸಚಿವ ಕೃಷ್ಣಬೈರೇಗೌಡ ಚಾಲನೆ

ಹಾಸನ: ಜಿಲ್ಲೆಯ ಅರಸೀಕೆರೆ ತಾಲೂಕು ಬಾಗೀವಾಳು ಗ್ರಾಮದಲ್ಲಿ ಪೋಡಿ ದುರಸ್ಥಿ ಸರಳೀಕೃತ ಕಾರ್ಯಕ್ಕೆ ಇಂದು ರೈತರ ಹೊಲದಲ್ಲೇ ಅಧೀಕೃತವಾಗಿ ಕಂದಾಯ ಸಚಿವ ಕೃಷ್ಣಬೈರೇಗೌಡ ಚಾಲನೆ ನೀಡಿದರು. “ರಾಜ್ಯದಲ್ಲಿ ಒಟ್ಟು 1,96,000 ಸರ್ಕಾರಿ ಸರ್ವೇ ನಂಬರ್ ಇದ್ದು, ನಾನಾ ಸರ್ಕಾರಿ ಯೋಜನೆಗಳ ಅಡಿ ಕಳೆದ 30-40 ವರ್ಷಗಳಿಂದ ಲಕ್ಷಾಂತರ ಜನರಿಗೆ ಸರ್ಕಾರಿ ಜಮೀನು ಮಂಜೂರಾಗಿದೆ. ಆದರೆ, 30-40 ವರ್ಷ ಆಗಿದ್ದರೂ ಜಮೀನಿಗೆ ಪೋಡಿ ದುರಸ್ಥಿ ಆಗಿಲ್ಲ. ದಾಖಲೆ ಪಕ್ಕ ಆಗಿಲ್ಲ. ಇಂತಹ ಪ್ರಕರಣಗಳೇ ರಾಜ್ಯದಲ್ಲಿ ಕನಿಷ್ಟ 25 ಲಕ್ಷ … Continue reading ರಾಜ್ಯದ ರೈತರಿಗೆ ಗುಡ್ ನ್ಯೂಸ್: ‘ಪೋಡಿ ದುರಸ್ಥಿ’ ಸರಳೀಕೃತ ಕಾರ್ಯಕ್ಕೆ ಸಚಿವ ಕೃಷ್ಣಬೈರೇಗೌಡ ಚಾಲನೆ