Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ALERT : ಪ್ರತಿದಿನ `ಎನರ್ಜಿ ಡ್ರಿಂಕ್ಸ್’ ಕುಡಿಯುವವರು ತಪ್ಪದೇ ಇದನ್ನೊಮ್ಮೆ ಓದಿ.!

07/02/2026 7:38 AM

ವಾಂಖೆಡೆ ಕ್ರೀಡಾಂಗಣದಲ್ಲಿ ಟಿ20 ಕ್ರಿಕೆಟ್ನಲ್ಲಿ ಭಾರತದ ದಾಖಲೆ ಏನು? ಪೂರ್ಣ ಅಂಕಿಅಂಶಗಳು ಮತ್ತು ವಿಶ್ಲೇಷಣೆ

07/02/2026 7:30 AM

ICC T20 World Cup 2026 : ಇಂದಿನಿಂದ `ಟಿ-20 ವಿಶ್ವಕಪ್ ಟೂರ್ನಿ’ ಆರಂಭ : ಇಲ್ಲಿದೆ ಸಂಪೂರ್ಣ ವೇಳಾಪಟ್ಟಿ

07/02/2026 7:28 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಹೊಸ ಪಹಣಿ, ನಕ್ಷೆ ನೀಡಲು ‘ನನ್ನ ಭೂಮಿ’ ದರ್ಖಾಸ್ತು ಪೋಡಿ ಅಭಿಯಾನ.!
KARNATAKA

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಹೊಸ ಪಹಣಿ, ನಕ್ಷೆ ನೀಡಲು ‘ನನ್ನ ಭೂಮಿ’ ದರ್ಖಾಸ್ತು ಪೋಡಿ ಅಭಿಯಾನ.!

By kannadanewsnow5730/01/2025 7:49 AM

ಬೆಂಗಳೂರು : ದಶಕಗಳ ಹಿಂದೆ ಜಮೀನು ಮಂಜೂರು ಆಗಿದ್ದರೂ ಸಹ ಸರಿಯಾದ ದಾಖಲೆ ಇಲ್ಲದವರಿಗೆ ಜಮೀನಿನ ಮಾಲೀಕತ್ವದ ಗ್ಯಾರಂಟಿ ನೀಡುವ ಸಲುವಾಗಿ ದರ್ಖಾಸ್ತು ಪೋಡಿ ಕಾರ್ಯಕ್ರಮವನ್ನು ಅಭಿಯಾನ ಮಾದರಿಯಲ್ಲಿ ಜಾರಿಗೊಳಿಸಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಡಿಸೆಂಬರ್ ಮೊದಲ ವಾರದಿಂದಲೇ ದರ್ಖಾಸ್ತು ಪೋಡಿ ಅಭಿಯಾನ ಶುರುವಾಗಿದ್ದು, 26ಸಾವಿರ ಮಂಜೂರಿದಾರರ ಜಮೀನುಗಳನ್ನು ಸರ್ವೇಗೆ ಅಂಕಿತ ಹಾಕಲಾಗಿದೆ. ಈ ಪೈಕಿ 5 ಸಾವಿರ ಜನರಿಗೆ ಈಗಾಗಲೇ ಸರ್ವೇ ಮುಗಿಸಿದ್ದೇವೆ. ಈ ಎಲ್ಲರಿಗೂ ಹೊಸ ಆರ್ಟಿಸಿ, ಪಹಣಿ ಹಾಗೂ ನಕ್ಷೆ ನೀಡಲಾಗುವುದು. ಇದು ಜಮೀನಿನ ಮಾಲೀಕತ್ವದ ಗ್ಯಾರಂಟಿಯಾಗಿದ್ದು, ಈ ಅಭಿಯಾನಕ್ಕೆ “ನನ್ನ ಭೂಮಿ” ಎಂದು ಹೆಸರಿಡಲಾಗಿದೆ ಎಂದು ಮಾಹಿತಿ ನೀಡಿದರು.

ಕಳೆದ ಮೂರು ವರ್ಷದಲ್ಲಿ 5 ಸಾವಿರ ಜನರಿಗೆ ಪೋಡಿ ಮಾಡಿಕೊಡಲಾಗಿತ್ತು. ಆದರೆ, ಕಾಂಗ್ರೆಸ್ ಸರ್ಕಾರದ ಕಳೆದ ಎರಡು ತಿಂಗಳಲ್ಲಿ 5 ಸಾವಿರ ಜನರಿಗೆ ಪೋಡಿ ದುರಸ್ಥಿ ಮಾಡಲಾಗಿದೆ. ನಮ್ಮ ಗುರಿ ದೊಡ್ಡದಿದೆ. ಕನಿಷ್ಟ 5 ರಿಂದ 7 ಲಕ್ಷ ಕುಟುಂಬಗಳಿಗೆ ಪೋಡಿ ದುರಸ್ಥಿಗೊಳಿಸಬೇಕು ಎಂಬುದು ನಮ್ಮ ಗುರಿಯಾಗಿದ್ದು, ಎಲ್ಲಾ ಜಿಲ್ಲೆಗಳಲ್ಲೂ ಅಭಿಯಾನ ಮಾದರಿಯಲ್ಲಿ ಅಧಿಕಾರಿಗಳು ಕೆಲಸ ಮಾಡುತ್ತಿದ್ದಾರೆ ಎಂದು ಅವರು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಗಳಾದ ರಾಜೇಂದ್ರ ಕುಮಾರ್ ಕಟಾರಿಯಾ ಹಾಗೂ ಕಂದಾಯ ಆಯುಕ್ತರಾದ ಸುನೀಲ್ ಕುಮಾರ್ ಉಪಸ್ಥಿತರಿದ್ದರು.

Good news for farmers in the state: 'My Bhoomi' Darkhastu Podi campaign to give new pahani Map ನಕ್ಷೆ ನೀಡಲು ‘ನನ್ನ ಭೂಮಿ’ ದರ್ಖಾಸ್ತು ಪೋಡಿ ಅಭಿಯಾನ.! ರಾಜ್ಯದ ರೈತರಿಗೆ ಗುಡ್ ನ್ಯೂಸ್ : ‘ಆಧಾರ್’ ಜೋಡಣೆಯಾದ ಬ್ಯಾಂಕ್ ಖಾತೆಗೆ 2
Share. Facebook Twitter LinkedIn WhatsApp Email

Related Posts

ALERT : ಪ್ರತಿದಿನ `ಎನರ್ಜಿ ಡ್ರಿಂಕ್ಸ್’ ಕುಡಿಯುವವರು ತಪ್ಪದೇ ಇದನ್ನೊಮ್ಮೆ ಓದಿ.!

07/02/2026 7:38 AM2 Mins Read

ಸಾರ್ವಜನಿಕರೇ ಗಮನಿಸಿ : ಕುಟುಂಬದ ಸದಸ್ಯರು ಮೃತಪಟ್ಟ ಬಳಿಕ `ಆಧಾರ್, ಪ್ಯಾನ್, ವೋಟರ್ ಐಡಿ ಕಾರ್ಡ್’ ಏನು ಮಾಡಬೇಕು ಗೊತ್ತಾ?

07/02/2026 7:01 AM2 Mins Read

ALERT : ಸರ್ಕಾರಿ ಸೌಲಭ್ಯ ಪಡೆಯಲು `ನಕಲಿ ಜನನ ಪ್ರಮಾಣ ಪತ್ರ’ ಸಲ್ಲಿಸಿದ್ರೆ ಕ್ರಿಮಿನಲ್ ಕೇಸ್ ಫಿಕ್ಸ್.!

07/02/2026 6:40 AM1 Min Read
Recent News

ALERT : ಪ್ರತಿದಿನ `ಎನರ್ಜಿ ಡ್ರಿಂಕ್ಸ್’ ಕುಡಿಯುವವರು ತಪ್ಪದೇ ಇದನ್ನೊಮ್ಮೆ ಓದಿ.!

07/02/2026 7:38 AM

ವಾಂಖೆಡೆ ಕ್ರೀಡಾಂಗಣದಲ್ಲಿ ಟಿ20 ಕ್ರಿಕೆಟ್ನಲ್ಲಿ ಭಾರತದ ದಾಖಲೆ ಏನು? ಪೂರ್ಣ ಅಂಕಿಅಂಶಗಳು ಮತ್ತು ವಿಶ್ಲೇಷಣೆ

07/02/2026 7:30 AM

ICC T20 World Cup 2026 : ಇಂದಿನಿಂದ `ಟಿ-20 ವಿಶ್ವಕಪ್ ಟೂರ್ನಿ’ ಆರಂಭ : ಇಲ್ಲಿದೆ ಸಂಪೂರ್ಣ ವೇಳಾಪಟ್ಟಿ

07/02/2026 7:28 AM

BREAKING: ರಷ್ಯಾದ ತೈಲ ಆಮದಿನ ಮೇಲೆ ಭಾರತದ ಮೇಲಿನ ಶೇ.25ರಷ್ಟು ಸುಂಕವನ್ನು ತೆಗೆದುಹಾಕಿದ ಟ್ರಂಪ್

07/02/2026 7:24 AM
State News
KARNATAKA

ALERT : ಪ್ರತಿದಿನ `ಎನರ್ಜಿ ಡ್ರಿಂಕ್ಸ್’ ಕುಡಿಯುವವರು ತಪ್ಪದೇ ಇದನ್ನೊಮ್ಮೆ ಓದಿ.!

By kannadanewsnow5707/02/2026 7:38 AM KARNATAKA 2 Mins Read

ಇಂದಿನ ವೇಗದ ಜೀವನದಲ್ಲಿ ನಿಮ್ಮನ್ನು ಫಿಟ್ ಆಗಿ ಮತ್ತು ಕ್ರಿಯಾಶೀಲವಾಗಿಡಲು, “ಎನರ್ಜಿ ಡ್ರಿಂಕ್ಸ್” ಬಳಕೆ ಇತ್ತೀಚಿನ ದಿನಗಳಲ್ಲಿ ವೇಗವಾಗಿ ಹೆಚ್ಚಾಗಿದೆ.…

ಸಾರ್ವಜನಿಕರೇ ಗಮನಿಸಿ : ಕುಟುಂಬದ ಸದಸ್ಯರು ಮೃತಪಟ್ಟ ಬಳಿಕ `ಆಧಾರ್, ಪ್ಯಾನ್, ವೋಟರ್ ಐಡಿ ಕಾರ್ಡ್’ ಏನು ಮಾಡಬೇಕು ಗೊತ್ತಾ?

07/02/2026 7:01 AM

ALERT : ಸರ್ಕಾರಿ ಸೌಲಭ್ಯ ಪಡೆಯಲು `ನಕಲಿ ಜನನ ಪ್ರಮಾಣ ಪತ್ರ’ ಸಲ್ಲಿಸಿದ್ರೆ ಕ್ರಿಮಿನಲ್ ಕೇಸ್ ಫಿಕ್ಸ್.!

07/02/2026 6:40 AM

ಪೋಷಕರೇ ಗಮನಿಸಿ : ತಪ್ಪದೇ ನಿಮ್ಮ ಮಕ್ಕಳಿಗೆ `ದಡಾರ-ರುಬೆಲ್ಲಾ ಲಸಿಕೆ ಹಾಕಿಸಿ.!

07/02/2026 6:37 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.