ಬೆಂಗಳೂರು: ರಾಜ್ಯದ ರೈತರಿಗೆ ಗುಡ್ ನ್ಯೂಸ್ ಎನ್ನುವಂತೆ ಮಂಜೂರಾದ ಜಮೀನುಗಳ ಪೋಡಿ, ದುರಸ್ತಿ ಪಾರದರ್ಶಕತೆಗೆ ನೂತನ ತಂತ್ರಾಂಶವನ್ನು ಅಭಿವೃದ್ಧಿ ಪಡಿಸಲಾಗಿದೆ.
ಈ ಬಗ್ಗೆ ಕಂದಾಯ ಸಚಿವ ಕೃಷ್ಣಭೈರೇಗೌಡ ಮಾಹಿತಿ ನೀಡಿದ್ದು, ರೈತರಿಗಾಗುತ್ತಿರುವಂತ ತೊಂದರೆಗಳನ್ನು ನಿವಾರಿಸುವ ಸಲುವಾಗಿ ಸರ್ಕಾರ ಪಹಣಿ ತಿದ್ದುಪಡಿ ಮತ್ತು ಪೌತಿ ಖಾತೆ ಇತ್ಯಾದಿಗಳ ಇತ್ಯರ್ಥಕ್ಕಾಗಿ ಕಂದಾಯ ಅದಾಲತ್ ಗಳನ್ನು ನಡೆಸುತ್ತಿದೆ ಎಂದರು.
ರಾಜ್ಯದ ರೈತರಿಗೆ ಮಂಜೂರಾದ ಜಮೀನುಗಳ ಪೋಡಿ, ದುರಸ್ತಿ ಕಾರ್ಯವನ್ನು ಆನ್ ಲೈನ್ ಮುಖಾಂತರ ನಿರ್ವಹಿಸಲು ಹೊಸ ತಂತ್ರಾಂಶಗಳನ್ನು ಅಭಿವೃದ್ಧಿ ಪಡಿಸಲಾಗುತ್ತಿದೆ ಎಂಬುದಾಗಿ ಹೇಳುವ ಮೂಲಕ, ಗುಡ್ ನ್ಯೂಸ್ ನೀಡಿದ್ದಾರೆ.
ರೈತರಿಗಾಗುತ್ತಿರುವ ತೊಂದರೆಗಳನ್ನು ನಿವಾರಿಸುವ ಸಲುವಾಗಿ ಸರ್ಕಾರ ಪಹಣಿ ತಿದ್ದುಪಡಿ ಮತ್ತು ಪೌತಿ ಖಾತೆ ಇತ್ಯಾದಿಗಳ ಇತ್ಯರ್ಥಕ್ಕಾಗಿ ಕಂದಾಯ ಅದಾಲತ್‌ಗಳನ್ನು ನಡೆಸುತ್ತಿದೆ. ಮಂಜೂರಾದ ಜಮೀನುಗಳ ಪೋಡಿ, ದುರಸ್ತಿ ಕಾರ್ಯವನ್ನು ಆನ್‌ಲೈನ್ ಮುಖಾಂತರ ನಿರ್ವಹಿಸಲು ಹೊಸ ತಂತ್ರಾಂಶವನ್ನು ಅಭಿವೃದ್ಧಿಪಡಿಸಲಾಗುತ್ತಿದೆ ಎಂದು ಕಂದಾಯ ಸಚಿವ ಕೃಷ್ಣ… pic.twitter.com/MzjQGbkH2N
— DIPR Karnataka (@KarnatakaVarthe) July 24, 2024
ಮುಡಾ ಹಗರಣ: ‘ವಿಧಾನಸಭೆ’ಯಲ್ಲಿ ಬಿಜೆಪಿ, ಜೆಡಿಎಸ್ ಸದಸ್ಯರಿಂದ ‘ಅಹೋರಾತ್ರಿ ಧರಣಿ’ ಆರಂಭ
ಕೆಲವೇ ಕ್ಷಣಗಳಲ್ಲಿ ಸಿಎಂ ಸಿದ್ಧರಾಮಯ್ಯ ರಾಜ್ಯಪಾಲರ ಭೇಟಿ: ಪ್ರಸ್ತುತ ವಿದ್ಯಮಾನಗಳ ಬಗ್ಗೆ ಚರ್ಚೆ, ವರದಿ ಸಾಧ್ಯತೆ