ರಾಜ್ಯದ ರೈತರಿಗೆ ಗುಡ್ ನ್ಯೂಸ್: ಜಮೀನುಗಳ ಪೋಡಿ, ದುರಸ್ತಿ ಪಾರದರ್ಶಕತೆಗೆ ‘ನೂತನ ತಂತ್ರಾಂಶ’

ಬೆಂಗಳೂರು: ರಾಜ್ಯದ ರೈತರಿಗೆ ಗುಡ್ ನ್ಯೂಸ್ ಎನ್ನುವಂತೆ ಮಂಜೂರಾದ ಜಮೀನುಗಳ ಪೋಡಿ, ದುರಸ್ತಿ ಪಾರದರ್ಶಕತೆಗೆ ನೂತನ ತಂತ್ರಾಂಶವನ್ನು ಅಭಿವೃದ್ಧಿ ಪಡಿಸಲಾಗಿದೆ. ಈ ಬಗ್ಗೆ ಕಂದಾಯ ಸಚಿವ ಕೃಷ್ಣಭೈರೇಗೌಡ ಮಾಹಿತಿ ನೀಡಿದ್ದು, ರೈತರಿಗಾಗುತ್ತಿರುವಂತ ತೊಂದರೆಗಳನ್ನು ನಿವಾರಿಸುವ ಸಲುವಾಗಿ ಸರ್ಕಾರ ಪಹಣಿ ತಿದ್ದುಪಡಿ ಮತ್ತು ಪೌತಿ ಖಾತೆ ಇತ್ಯಾದಿಗಳ ಇತ್ಯರ್ಥಕ್ಕಾಗಿ ಕಂದಾಯ ಅದಾಲತ್ ಗಳನ್ನು ನಡೆಸುತ್ತಿದೆ ಎಂದರು. ರಾಜ್ಯದ ರೈತರಿಗೆ ಮಂಜೂರಾದ ಜಮೀನುಗಳ ಪೋಡಿ, ದುರಸ್ತಿ ಕಾರ್ಯವನ್ನು ಆನ್ ಲೈನ್ ಮುಖಾಂತರ ನಿರ್ವಹಿಸಲು ಹೊಸ ತಂತ್ರಾಂಶಗಳನ್ನು ಅಭಿವೃದ್ಧಿ ಪಡಿಸಲಾಗುತ್ತಿದೆ ಎಂಬುದಾಗಿ … Continue reading ರಾಜ್ಯದ ರೈತರಿಗೆ ಗುಡ್ ನ್ಯೂಸ್: ಜಮೀನುಗಳ ಪೋಡಿ, ದುರಸ್ತಿ ಪಾರದರ್ಶಕತೆಗೆ ‘ನೂತನ ತಂತ್ರಾಂಶ’