GOOD NEWS: ರಾಜ್ಯದ ‘ರೈತ’ರಿಗೆ ಸಚಿವ ಕೆ.ಜೆ ಜಾರ್ಜ್ ಗುಡ್ ನ್ಯೂಸ್: ಬೇಸಿಗೆಯಲ್ಲಿ ‘ಲೋಡ್ ಶೆಡ್ಡಿಂಗ್ ಇಲ್ಲ’

ಬೆಂಗಳೂರು : ಬೇಸಿಗೆಯಲ್ಲಿ 19,000 ಮೆಗಾ ವ್ಯಾಟ್‌ನಷ್ಟು ವಿದ್ಯುತ್ ಬೇಡಿಕೆಯನ್ನು ಈಡೇರಿಸಲು ಇಂಧನ ಇಲಾಖೆ ಸಿದ್ಧವಾಗಿದ್ದು, ಯಾವುದೇ ಸಂದರ್ಭದಲ್ಲೂ ಲೋಡ್ ಶೆಡ್ಡಿಂಗ್ ಮಾಡುವುದಿಲ್ಲ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ. ಬೇಸಿಗೆಯಲ್ಲಿ ವಿದ್ಯುತ್ ಪೂರೈಕೆಗೆ ಸಂಬಂಧಿಸಿದಂತೆ ಎಸ್ಕಾಂಗಳ ಅಧ್ಯಕ್ಷರು ಸೇರಿದಂತೆ ಇಂಧನ ಇಲಾಖೆ ಹಿರಿಯ ಅಧಿಕಾರಿಗಳೊಂದಿಗಿನ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಬೇಸಿಗೆಯಲ್ಲಿ ರೈತರ ಕೃಷಿ ಪಂಪ್ ಸೆಟ್‌ಗಳಿಗೆ ದಿನ 7 ಗಂಟೆ ಮತ್ತು ಇತರ ಉದ್ದೇಶಗಳಿಗೆ ದಿನದ 24 ಗಂಟೆ ವಿದ್ಯುತ್ ಪೂರೈಸುವ ವಾಗ್ಧಾನವನ್ನು … Continue reading GOOD NEWS: ರಾಜ್ಯದ ‘ರೈತ’ರಿಗೆ ಸಚಿವ ಕೆ.ಜೆ ಜಾರ್ಜ್ ಗುಡ್ ನ್ಯೂಸ್: ಬೇಸಿಗೆಯಲ್ಲಿ ‘ಲೋಡ್ ಶೆಡ್ಡಿಂಗ್ ಇಲ್ಲ’