ರಾಜ್ಯದ ರೈತರಿಗೆ ಗುಡ್ ನ್ಯೂಸ್: ಬೆಂಬಲ ಬೆಲೆ ಯೋಜನೆಯಡಿ ‘ರಾಗಿ ಖರೀದಿ’ಗೆ ನೋಂದಣಿ ಪ್ರಾರಂಭ

ಬೆಂಗಳೂರು: ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ರಾಗಿ ಖರೀದಿಸಲು ಅಕ್ಟೋಬರ್ 1ರಿಂದ ನೋಂದಣಿ ಪ್ರಕ್ರಿಯೆ ಪ್ರಾರಂಭವಾಗಿದ್ದು ಅಗತ್ಯ ಸಿದ್ದತೆ ಕೈಗೊಳ್ಳುವಂತೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಹಾಗೂ ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಜಗದೀಶ.ಜಿ ನಿರ್ದೇಶನ ನೀಡಿದರು. ಇಂದು ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ನಡೆದ 2025-26ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಟ ಬೆಂಬಲ ಬಲೆ ಯೋಜನೆಯಡಿ ರೈತರಿಂದ ರಾಗಿ ಖರೀದಿ ಮಾಡುವ ಸಂಬಂಧ ಕರೆಯಲಾಗಿದ್ದ ಟಾಸ್ಕ್ ಪೋರ್ಸ್ ಸಮಿತಿ ಸಭೆಯ … Continue reading ರಾಜ್ಯದ ರೈತರಿಗೆ ಗುಡ್ ನ್ಯೂಸ್: ಬೆಂಬಲ ಬೆಲೆ ಯೋಜನೆಯಡಿ ‘ರಾಗಿ ಖರೀದಿ’ಗೆ ನೋಂದಣಿ ಪ್ರಾರಂಭ