Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ಕಾನ್ಫರೆನ್ಸ್ ರೂಮಿನಲ್ಲಿ ಚರ್ಚೆ ಯಾಕೆ?’: ಪಶ್ಚಿಮ ಏಷ್ಯಾ ಬಿಕ್ಕಟ್ಟಿನ ಕುರಿತಾದ ಮೋದಿ ಸರ್ಕಾರದ ಸರ್ವಪಕ್ಷ ಸಭೆಗೆ ಟಿಎಂಸಿ ಗೈರು!

26/03/2026 7:22 AM

ರಾಜ್ಯದ ರೈತರಿಗೆ ಗುಡ್ ನ್ಯೂಸ್ : `ಪೌತಿ ಖಾತೆ’ ಬದಲಾವಣೆಗೆ ಸರ್ಕಾರದಿಂದ ಹೊಸ ಮಾರ್ಗಸೂಚಿ ಪ್ರಕಟ

26/03/2026 7:17 AM

ರಾಜ್ಯದಲ್ಲಿ ವೈದ್ಯಕೀಯ ಸ್ನಾತಕೋತ್ತರ ಪದವೀಧರರಿಗೆ 3 ವರ್ಷಗಳ `ಸರ್ಕಾರಿ ಸೇವೆ’ ಕಡ್ಡಾಯ: ಸರ್ಕಾರದ ಅಧಿಕೃತ ಆದೇಶ

26/03/2026 7:15 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ರೈತರಿಗೆ ಭರ್ಜರಿ ಗುಡ್ ನ್ಯೂಸ್ : ಶೇ.80 ರಷ್ಟು ‘ಸಬ್ಸಿಡಿ’ಯಲ್ಲಿ ಸಿಗಲಿದೆ `ಸೌರ ಪಂಪ್ ಸೆಟ್’.!
KARNATAKA

ರಾಜ್ಯದ ರೈತರಿಗೆ ಭರ್ಜರಿ ಗುಡ್ ನ್ಯೂಸ್ : ಶೇ.80 ರಷ್ಟು ‘ಸಬ್ಸಿಡಿ’ಯಲ್ಲಿ ಸಿಗಲಿದೆ `ಸೌರ ಪಂಪ್ ಸೆಟ್’.!

By kannadanewsnow5703/12/2024 9:00 AM

ಬೆಂಗಳೂರು : ರಾಜ್ಯ ಸರ್ಕಾರವು ರೈತರಿಗೆ ಸಿಹಿಸುದ್ದಿಯೊಂದನ್ನು ನೀಡಿದ್ದು, ಕುಸುಮ್ ಬಿ ಯೋಜನೆಯಡಿ ಜಾಲ ಮುಕ್ತ ಸೌರ ಕೃಷಿ ಪಂಪ್ಸೆಟ್ ಅಳವಡಿಸಲು ಅರ್ಜಿ ಆಹ್ವಾನಿಸಲಾಗಿದೆ.

ರಾಜ್ಯ ಸರ್ಕಾರದಿಂದ ರೈತರಿಗೆ ಹಗಲು ವೇಳೆಯಲ್ಲಿ ನೀರಾವರಿ ಸೌಕರ್ಯವನ್ನು ಒದಗಿಸುವ ಮಹತ್ವಾಕಾಂಕ್ಷಿ ಸೋಲಾರ್ ಪಂಪ್ಸೆಟ್ ಯೋಜನೆ ಇದಾಗಿದೆ.. ನೀರಾವರಿಗೆ ಸಾಂಪ್ರದಾಯಿಕ ವಿದ್ಯುತ್ ಅವಲಂಬನೆಯನ್ನು ಕಡಿಮೆ ಮಾಡಿ, ಸೌರಶಕ್ತಿಯ ಬಳಕೆ ಮೂಲಕ ರೈತರು ಸ್ವಾವಲಂಬನೆ ಸಾಧಿಸಲು ಕುಸುಮ್ ಬಿ ಯೋಜನೆ ರೂಪಿಸಲಾಗಿದೆ. ಕೃಷಿ ಕ್ಷೇತ್ರವನ್ನು ಲಾಭದಾಯಕವಾಗಿಸಲು, ಸೌರಶಕ್ತಿ ಬಳಕೆಯ ಉತ್ತೇಜನಕ್ಕೆ ಸರ್ಕಾರದಿಂದ ಶೇ.80 ರಷ್ಟು ಹೆಚ್ಚಿನ ಸಹಾಯಧನ ನೀಡಲಾಗುತ್ತಿದೆ.

ಕುಸುಮ್ ಬಿ ಯೋಜನೆಯಡಿ ಜಾಲ ಮುಕ್ತ ಸೌರ ಕೃಷಿ ಪಂಪ್ಸೆಟ್ ಅಳವಡಿಸಲು ಒತ್ತು ನೀಡಿ ರಾಜ್ಯ ಸರ್ಕಾರವುಸಬ್ಸಿಡಿ ಮೊತ್ತವನ್ನು ಶೇ. 30 ರಿಂದ ಶೇ. 50ಕ್ಕೆ ಹೆಚ್ಚಿಸಿದೆ.ಕುಸುಮ್ ಬಿ ಯೋಜನೆಯಡಿ ರೈತರಿಗೆ ಸೌರ ಫಲಕಗಳು, ಸಬ್ಮರ್ಸಿಬಲ್/ಸರ್ಫೇಸ್ ಡಿಸಿ ಪಂಪ್ಗಳು, ಮೌಂಟಿಂಗ್ ಸ್ಟ್ರಕ್ಟರ್, ಪ್ಯಾನಲ್ ಬೋರ್ಡ್, ಪೈಪ್ ಮತ್ತು ಕೇಬಲ್ ಸರಬರಾಜು ಮಾಡಲಾಗುತ್ತದೆ.

ಸೌರ ಪಂಪ್ಸೆಟ್ಗಳ ಸ್ಥಾಪನೆ ಸುಲಭವಾಗಿದ್ದು, ದೀರ್ಘಕಾಲ ಬಾಳಿಕೆ ಬರುವ ಕಾರಣದಿಂದ ಗ್ರಾಮೀಣ ಪ್ರದೇಶಗಳಲ್ಲೂ ಸೌರ ತಂತ್ರಜ್ಞಾನ ಹೆಚ್ಚು ಜನಪ್ರಿಯವಾಗುತ್ತಿದೆ. ಸೌರ ಪಂಪ್ಸೆಟ್ ಬಳಕೆಯಿಂದ ಸುಮಾರು 8 ಗಂಟೆಗಳ ಕಾಲ ಹಗಲಿನ ವೇಳೆಯಲ್ಲಿ ಕೃಷಿ ಚಟುವಟಿಕೆಗಳಿಗೆ ವಿದ್ಯುತ್ ಪೂರೈಕೆಯಾಗಲಿದೆ.

ಕೃಷಿ ಭೂಮಿಯಲ್ಲಿ ಅಳವಡಿಸಲಾಗುವ ಸೋಲಾರ್ ಪಂಪ್ಗಳನ್ನು 5 ವರ್ಷಗಳ ಕಾಲ ಪೂರೈಕೆದಾರರೇ ಉಚಿತವಾಗಿ ನಿರ್ವಹಣೆ ಮಾಡಲಿದ್ದಾರೆ.ರೈತ ಸಮುದಾಯದಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿರುತ್ತದೆ.
ಅನಧಿಕೃತ ಪಂಪ್ಸೆಟ್ಗಳನ್ನು ಸಕ್ರಮಗೊಳಿಸುವ (UNIP) ಯೋಜನೆಯಡಿ ರೂ. 50 ಗಿಂತ ಹೆಚ್ಚಿನ ಮೊತ್ತವನ್ನು ಪಾವತಿಸಿ ರೈತರು ಅರ್ಜಿ ನೋಂದಾಯಿಸಿದ್ದರೆ, ಇಂಥವರ ನೀರಾವರಿ ಪಂಪ್ಸೆಟ್ಗೆ ಮೊದಲ ಆದ್ಯತೆಯನ್ನು ನೀಡಲಾಗುವುದು.

ನೋಂದಣಿ ಹೇಗೆ?

ರೈತರು ತಮ್ಮ ಆಧಾರ್, ಆರ್ಟಿಸಿ ಮತ್ತು ಬ್ಯಾಂಕ್ ವಿವರಗಳೊಂದಿಗೆ ಆನ್ಲೈನ್ ಪೋರ್ಟಲ್ https://souramitra.com ಮೂಲಕ ನೋಂದಾಯಿಸಿಕೊಳ್ಳಬಹುದು.

ರೈತರ ನೋಂದಣಿ ಸಮಸ್ಯೆ ಪರಿಹರಿಸಲು ಕ್ರೆಡಲ್ನಲ್ಲಿ ಸಹಾಯವಾಣಿ ಸ್ಥಾಪಿಸಲಾಗಿದ್ದು ದೂರವಾಣಿ ಸಂಖ್ಯೆ 080-22202100 ಸಂಪರ್ಕಿಸಲು ಕೋರಿದೆ.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ

ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತ (ಕರ್ನಾಟಕ ಸರ್ಕಾರದ ಸಂಪೂರ್ಣ ಸ್ವಾಮ್ಯಕ್ಕೆ ಒಳಪಟ್ಟಿದೆ)

Good news for farmers in the state: 'Solar pump set' to be available at 80% subsidy ರಾಜ್ಯದ ರೈತರಿಗೆ ಭರ್ಜರಿ ಗುಡ್ ನ್ಯೂಸ್ : ಹೈಟೆಕ್ ಹಾರ್ವೆಸ್ಟರ್ ಹಬ್‌ಗಳ ಸ್ಥಾಪನೆಗೆ ನಿಮಗೆ ಸಿಗಲಿವೆ 40 ಲಕ್ಷ ರೂ. ಸಹಾಯಧನ!
Share. Facebook Twitter LinkedIn WhatsApp Email

Related Posts

ರಾಜ್ಯದ ರೈತರಿಗೆ ಗುಡ್ ನ್ಯೂಸ್ : `ಪೌತಿ ಖಾತೆ’ ಬದಲಾವಣೆಗೆ ಸರ್ಕಾರದಿಂದ ಹೊಸ ಮಾರ್ಗಸೂಚಿ ಪ್ರಕಟ

26/03/2026 7:17 AM2 Mins Read

ರಾಜ್ಯದಲ್ಲಿ ವೈದ್ಯಕೀಯ ಸ್ನಾತಕೋತ್ತರ ಪದವೀಧರರಿಗೆ 3 ವರ್ಷಗಳ `ಸರ್ಕಾರಿ ಸೇವೆ’ ಕಡ್ಡಾಯ: ಸರ್ಕಾರದ ಅಧಿಕೃತ ಆದೇಶ

26/03/2026 7:15 AM2 Mins Read

ರಾಜ್ಯದಲ್ಲಿ ಹೊಸ `BPL ರೇಷನ್ ಕಾರ್ಡ್’ ಪಡೆಯುವವರಿಗೆ ಗುಡ್ ನ್ಯೂಸ್ : `ಆದಾಯ ಮಿತಿ’ ₹3 ಲಕ್ಷಕ್ಕೆ ಏರಿಕೆ !

26/03/2026 7:14 AM1 Min Read
Recent News

‘ಕಾನ್ಫರೆನ್ಸ್ ರೂಮಿನಲ್ಲಿ ಚರ್ಚೆ ಯಾಕೆ?’: ಪಶ್ಚಿಮ ಏಷ್ಯಾ ಬಿಕ್ಕಟ್ಟಿನ ಕುರಿತಾದ ಮೋದಿ ಸರ್ಕಾರದ ಸರ್ವಪಕ್ಷ ಸಭೆಗೆ ಟಿಎಂಸಿ ಗೈರು!

26/03/2026 7:22 AM

ರಾಜ್ಯದ ರೈತರಿಗೆ ಗುಡ್ ನ್ಯೂಸ್ : `ಪೌತಿ ಖಾತೆ’ ಬದಲಾವಣೆಗೆ ಸರ್ಕಾರದಿಂದ ಹೊಸ ಮಾರ್ಗಸೂಚಿ ಪ್ರಕಟ

26/03/2026 7:17 AM

ರಾಜ್ಯದಲ್ಲಿ ವೈದ್ಯಕೀಯ ಸ್ನಾತಕೋತ್ತರ ಪದವೀಧರರಿಗೆ 3 ವರ್ಷಗಳ `ಸರ್ಕಾರಿ ಸೇವೆ’ ಕಡ್ಡಾಯ: ಸರ್ಕಾರದ ಅಧಿಕೃತ ಆದೇಶ

26/03/2026 7:15 AM

ರಾಜ್ಯದಲ್ಲಿ ಹೊಸ `BPL ರೇಷನ್ ಕಾರ್ಡ್’ ಪಡೆಯುವವರಿಗೆ ಗುಡ್ ನ್ಯೂಸ್ : `ಆದಾಯ ಮಿತಿ’ ₹3 ಲಕ್ಷಕ್ಕೆ ಏರಿಕೆ !

26/03/2026 7:14 AM
State News
KARNATAKA

ರಾಜ್ಯದ ರೈತರಿಗೆ ಗುಡ್ ನ್ಯೂಸ್ : `ಪೌತಿ ಖಾತೆ’ ಬದಲಾವಣೆಗೆ ಸರ್ಕಾರದಿಂದ ಹೊಸ ಮಾರ್ಗಸೂಚಿ ಪ್ರಕಟ

By kannadanewsnow5726/03/2026 7:17 AM KARNATAKA 2 Mins Read

ಬೆಂಗಳೂರು: ಕೃಷಿ ಭೂಮಿಯ ಮಾಲೀಕರು ಮರಣ ಹೊಂದಿದ ನಂತರ ಅವರ ವಾರಸುದಾರರ ಹೆಸರಿಗೆ ಖಾತೆ ಬದಲಾವಣೆ (ಮ್ಯುಟೇಶನ್) ಮಾಡಲು ಅಲೆಯುತ್ತಿದ್ದ…

ರಾಜ್ಯದಲ್ಲಿ ವೈದ್ಯಕೀಯ ಸ್ನಾತಕೋತ್ತರ ಪದವೀಧರರಿಗೆ 3 ವರ್ಷಗಳ `ಸರ್ಕಾರಿ ಸೇವೆ’ ಕಡ್ಡಾಯ: ಸರ್ಕಾರದ ಅಧಿಕೃತ ಆದೇಶ

26/03/2026 7:15 AM

ರಾಜ್ಯದಲ್ಲಿ ಹೊಸ `BPL ರೇಷನ್ ಕಾರ್ಡ್’ ಪಡೆಯುವವರಿಗೆ ಗುಡ್ ನ್ಯೂಸ್ : `ಆದಾಯ ಮಿತಿ’ ₹3 ಲಕ್ಷಕ್ಕೆ ಏರಿಕೆ !

26/03/2026 7:14 AM

ಜಮೀನಿನ ಮಾಲೀಕರೇ ಗಮನಿಸಿ: ಪಹಣಿ- ಮ್ಯೂಟೇಶನ್ ದಾಖಲೆಗಳಲ್ಲಿ ಯಾವುದು ಹೆಚ್ಚು ಮುಖ್ಯ ತಿಳಿಯಿರಿ !

26/03/2026 7:10 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.