ರಾಜ್ಯ ರೈತರಿಗೆ ಸಂತಸದ ಸುದ್ದಿ: ಕೃಷಿಕರಿಗೆ ಅಗತ್ಯ ಬಿತ್ತನೆ ಬೀಜ ಹಾಗೂ ರಸಗೊಬ್ಬರ ಪೂರೈಕೆ

ಮಡಿಕೇರಿ: 2024-25ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಕೊಡಗು ಜಿಲ್ಲೆಯಲ್ಲಿ ಈವರೆಗೆ 324 ಮಿ.ಮಿ. ಮಳೆಯಾಗಿದ್ದು, ವಾಡಿಕೆಗಿಂತ ಶೇ.21 ರಷ್ಟು ಹೆಚ್ಚಾಗಿ ಮಳೆಯಾಗಿರುತ್ತದೆ. ರೈತರು ಮುಂಗಾರು ಹಂಗಾಮಿನ ಪೂರ್ವ ಸಿದ್ದತೆಯಲ್ಲಿದ್ದು, ಜಿಲ್ಲೆಯಲ್ಲಿ ಭತ್ತದ ಸಸಿ ಮಡಿ ಕಾರ್ಯವು ಜೂನ್ ಮಾಹೆಯಲ್ಲಿ ನಡೆಯಲಿದ್ದು, ಜುಲೈ ಮತ್ತು ಆಗಸ್ಟ್ ಮಾಹೆಗಳಲ್ಲಿ ನಾಟಿ ಕಾರ್ಯಕೈಗೊಳ್ಳಲಾಗುತ್ತದೆ. ಮುಸುಕಿನ ಜೋಳದ ಬಿತ್ತನೆ ಕಾರ್ಯವನ್ನು ಜೂನ್ ಮಾಹೆಯಲ್ಲಿ ಕೈಗೊಳ್ಳಲಾಗುತ್ತದೆ. ಆದ್ದರಿಂದ ರೈತರಿಗೆ ಅನುಕೂಲವಾಗುವಂತೆ ಅಗತ್ಯವಿರುವ ಬಿತ್ತನೆ ಬೀಜ, ರಸಗೊಬ್ಬರ ಮತ್ತು ಇತರೆ ಕೃಷಿ ಪರಿಕರಗಳನ್ನು ಇಲಾಖೆಯ ರೈತ … Continue reading ರಾಜ್ಯ ರೈತರಿಗೆ ಸಂತಸದ ಸುದ್ದಿ: ಕೃಷಿಕರಿಗೆ ಅಗತ್ಯ ಬಿತ್ತನೆ ಬೀಜ ಹಾಗೂ ರಸಗೊಬ್ಬರ ಪೂರೈಕೆ