ರಾಜ್ಯದ ರೈತರಿಗೆ ಗುಡ್ ನ್ಯೂಸ್‌: ಅಕ್ಟೋಬರ್ 2 ರಿಂದ ಜಾರಿ ಯಶಸ್ವಿನಿ ಯೋಜನೆ, ಸಚಿವ ಎಸ್.ಟಿ. ಸೋಮಶೇಖರ್

ಬೆಂಗಳೂರು: ಅಕ್ಟೋಬರ್ 2 ರಿಂದ ಜಾರಿ ಯಶಸ್ವಿನಿ ಯೋಜನೆಯಾಗಲಿದೆ ಅಂತ ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ತಿಳಿಸಿದ್ದಾರೆ. ಅವರು ಇಂದು ವಿಧಾನ ಪರಿಷತ್ ನಲ್ಲಿ ಈ ಬಗ್ಗೆ ಪ್ರಶ್ನೋತ್ತರ ಅವಧಿಯಲ್ಲಿ ಕಾಂಗ್ರೆಸ್ ಸದಸ್ಯ ಮಧು ಮಾದೇಗೌಡರ ಪ್ರಶ್ನೆಗೆ ಉತ್ತರಿಸಿದರು. ಸಿಎಂ ಬಜೆಟ್ ಭಾಷಣದಲ್ಲಿ ತಿಳಿಸಿರುವಂಥೆ, ಯಶಸ್ವಿನಿ ಯೋಜನೆಯನ್ನು ಅಕ್ಟೋಬರ್ 2 ರಿಂದ ಜಾರಿ ಮಾಡಲಾಗುವುದು ಅಂತ ತಿಳಿಸಿದರು. ಇದೇ ವೇಳೆ ಅವರು ಈಗಾಗಲೇ ಯೋಜನೆಗಾಗಿ 300 ಕೋಟಿ ಹಣ ಒದಗಿಸಲಾಗಿದೆ. ಯೋಜನೆ ಅನುಷ್ಠಾನಕ್ಕೆ ಈಗಾಗಲೇ ತಾತ್ವಿಕ ಒಪ್ಪಿಗೆ … Continue reading ರಾಜ್ಯದ ರೈತರಿಗೆ ಗುಡ್ ನ್ಯೂಸ್‌: ಅಕ್ಟೋಬರ್ 2 ರಿಂದ ಜಾರಿ ಯಶಸ್ವಿನಿ ಯೋಜನೆ, ಸಚಿವ ಎಸ್.ಟಿ. ಸೋಮಶೇಖರ್