Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಾಗರದಲ್ಲಿ ರೈಲಿಗೆ ತಲೆ ಕೊಟ್ಟು ಯುವಕ ಆತ್ಮಹತ್ಯೆಗೆ ಶರಣು

06/03/2026 2:59 PM

BREAKING : 2025ರ ‘UPSC CSE’ ಫಲಿತಾಂಶ ಪ್ರಕಟ ; 958 ಅಭ್ಯರ್ಥಿಗಳು IAS, IFS, IPS ಹುದ್ದೆಗಳಿಗೆ ಅರ್ಹತೆ!

06/03/2026 2:59 PM

BREAKING : 2025ರ ‘UPSC ನಾಗರಿಕ ಸೇವೆ’ಗಳ ಫಲಿತಾಂಶ ಪ್ರಕಟ ; ರಿಸಲ್ಟ್ ನೋಡಲು ನೇರ ಲಿಂಕ್ ಇಲ್ಲಿದೆ!

06/03/2026 2:52 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರೈತರಿಗೆ ಗುಡ್ ನ್ಯೂಸ್ : `ಕಿಸಾನ್ ಮಾಲ್’ ನಲ್ಲಿ ರಿಯಾಯಿತಿ ದರದಲ್ಲಿ ಯಂತ್ರೋಪಕರಣ ಸೇರಿ ಅವಶ್ಯಕ ವಸ್ತುಗಳು ಲಭ್ಯ
KARNATAKA

ರೈತರಿಗೆ ಗುಡ್ ನ್ಯೂಸ್ : `ಕಿಸಾನ್ ಮಾಲ್’ ನಲ್ಲಿ ರಿಯಾಯಿತಿ ದರದಲ್ಲಿ ಯಂತ್ರೋಪಕರಣ ಸೇರಿ ಅವಶ್ಯಕ ವಸ್ತುಗಳು ಲಭ್ಯ

By kannadanewsnow5722/01/2026 6:27 AM

ಧಾರವಾಡ ಜಿಲ್ಲೆಯ ಸುತ್ತಮುತ್ತಲಿನ ರೈತರ ಹಿತದೃಷ್ಟಿಯಿಂದ ತೋಟಗಾರಿಕೆ ಇಲಾಖೆಯು ಸಮಗ್ರ ತೋಟಗಾರಿಕೆ ಅಭಿವೃದ್ಧಿ ಯೋಜನೆಯಡಿ ಕಿಸಾನ್ ಮಾಲ್‍ನ್ನು ಧಾರವಾಡ ಕುಂಬಾಪುರ ಫಾರ್ಮದ ಆವರಣದಲ್ಲಿರುವ ತರಕಾರಿ ಬೆಳೆಗಳ ಉತ್ಕಂಷ್ಟ ಕೇಂದ್ರದಲ್ಲಿ ಸ್ಥಾಪಿಸಿದೆ.

ಕಿಸಾನ್ ಮಾಲ್‍ನಲ್ಲಿ ತೋಟಗಾರಿಕೆ ಹಾಗೂ ಕೃಷಿಯಲ್ಲಿ ತೊಡಗಿಸಿಕೊಂಡಿರುವ ರೈತರಿಗೆ ಅವಶ್ಯಕವಾಗಿರುವ ಬೀಜ, ರಸಗೊಬ್ಬರಗಳು, ಸಾವಯವಗೊಬ್ಬರಗಳು, ನೀರಾವರಿ ಹಾಗೂ ಕೃಷಿ ಯಂತ್ರೋಪಕರಣಗಳು, ಸಲಕರಣೆಗಳು ಹಾಗೂ ಎಲ್ಲ ರೀತಿಯ ಶಿಲೀಂದ್ರ ಹಾಗೂ ಕೀಟನಾಶಕಗಳು ಎಲ್ಲವೂ ಒಂದೇ ಸೂರಿನಡಿ ರಿಯಾಯಿತಿ ದರದಲ್ಲಿ ಲಭ್ಯವಿರುತ್ತವೆ.

ಎಲ್ಲ ರೈತ ಬಾಂಧವರು ಕಿಸಾನ್ ಮಾಲ್‍ನ ಪ್ರಯೋಜನವನ್ನು ಪಡೆದುಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರ, ತೋಟಗಾರಿಕೆ ಅಧಿಕಾರಿಗಳನ್ನು ಅಥವಾ ದೂರವಾಣಿ ಸಂಖ್ಯೆ: 9110857484 ಗೆ ಸಂಪರ್ಕಿಸಬಹುದು ಎಂದು ತರಕಾರಿ ಬೆಳಗಳ ಉತ್ಕಂಷ್ಟ ಕೇಂದ್ರದ ಯೋಜನಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Good news for farmers: Machinery and other essential items available at discounted prices at `Kisan Mall'
Share. Facebook Twitter LinkedIn WhatsApp Email

Related Posts

ಸಾಗರದಲ್ಲಿ ರೈಲಿಗೆ ತಲೆ ಕೊಟ್ಟು ಯುವಕ ಆತ್ಮಹತ್ಯೆಗೆ ಶರಣು

06/03/2026 2:59 PM1 Min Read

ಸಾಗರದ ಮಾರಿಗುಡಿ ಸಮಿತಿಗೆ ಚುನಾವಣೆ: ಹಿತರಕ್ಷಣಾ ವೇದಿಕೆ ತಂಡಕ್ಕೆ ಬಹುಮತ ನಿರೀಕ್ಷೆ – ಸಂಚಾಲಕ ಎಂ.ಡಿ ಆನಂದ್

06/03/2026 2:50 PM2 Mins Read

ಚರಕ ನೈಸರ್ಗಿಕ ಉತ್ಪನ್ನಗಳ ಮೇಳ ಉದ್ಘಾಟಿಸಿದ ವಿದುಷಿ ವಸುಧಾ ಶರ್ಮ: ನೈಸರ್ಗಿಕ ಉತ್ಪನ್ನಗಳ ಬಳಕೆಗೆ ಕರೆ

06/03/2026 2:40 PM1 Min Read
Recent News

ಸಾಗರದಲ್ಲಿ ರೈಲಿಗೆ ತಲೆ ಕೊಟ್ಟು ಯುವಕ ಆತ್ಮಹತ್ಯೆಗೆ ಶರಣು

06/03/2026 2:59 PM

BREAKING : 2025ರ ‘UPSC CSE’ ಫಲಿತಾಂಶ ಪ್ರಕಟ ; 958 ಅಭ್ಯರ್ಥಿಗಳು IAS, IFS, IPS ಹುದ್ದೆಗಳಿಗೆ ಅರ್ಹತೆ!

06/03/2026 2:59 PM

BREAKING : 2025ರ ‘UPSC ನಾಗರಿಕ ಸೇವೆ’ಗಳ ಫಲಿತಾಂಶ ಪ್ರಕಟ ; ರಿಸಲ್ಟ್ ನೋಡಲು ನೇರ ಲಿಂಕ್ ಇಲ್ಲಿದೆ!

06/03/2026 2:52 PM

ಸಾಗರದ ಮಾರಿಗುಡಿ ಸಮಿತಿಗೆ ಚುನಾವಣೆ: ಹಿತರಕ್ಷಣಾ ವೇದಿಕೆ ತಂಡಕ್ಕೆ ಬಹುಮತ ನಿರೀಕ್ಷೆ – ಸಂಚಾಲಕ ಎಂ.ಡಿ ಆನಂದ್

06/03/2026 2:50 PM
State News
KARNATAKA

ಸಾಗರದಲ್ಲಿ ರೈಲಿಗೆ ತಲೆ ಕೊಟ್ಟು ಯುವಕ ಆತ್ಮಹತ್ಯೆಗೆ ಶರಣು

By kannadanewsnow0906/03/2026 2:59 PM KARNATAKA 1 Min Read

ಶಿವಮೊಗ್ಗ ಜಿಲ್ಲೆಯ ಸಾಗರ ನಗರದಲ್ಲಿ ರೈಲಿಗೆ ಸಿಲುಕಿ ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿದ್ದಾನೆ. ಬೆಲ್ಲದ ಕೃಷ್ಣಪ್ಪ ಅವರ ಮಗ ನಾಗರಾಜ್ ಎಂಬುವರ…

ಸಾಗರದ ಮಾರಿಗುಡಿ ಸಮಿತಿಗೆ ಚುನಾವಣೆ: ಹಿತರಕ್ಷಣಾ ವೇದಿಕೆ ತಂಡಕ್ಕೆ ಬಹುಮತ ನಿರೀಕ್ಷೆ – ಸಂಚಾಲಕ ಎಂ.ಡಿ ಆನಂದ್

06/03/2026 2:50 PM

ಚರಕ ನೈಸರ್ಗಿಕ ಉತ್ಪನ್ನಗಳ ಮೇಳ ಉದ್ಘಾಟಿಸಿದ ವಿದುಷಿ ವಸುಧಾ ಶರ್ಮ: ನೈಸರ್ಗಿಕ ಉತ್ಪನ್ನಗಳ ಬಳಕೆಗೆ ಕರೆ

06/03/2026 2:40 PM

ಇಂದಿನ ‘ಸಿದ್ದರಾಮಯ್ಯ ಬಜೆಟ್​’ನಲ್ಲಿ ಜಿಲ್ಲೆಗಳಿಗೆ ಸಿಕ್ಕಿದ್ದೇನು?: ಇಲ್ಲಿದೆ ಸಂಪೂರ್ಣ ಮಾಹಿತಿ

06/03/2026 2:34 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.