Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದ ವಿದ್ಯಾರ್ಥಿಗಳೇ ಗಮನಿಸಿ :ಉಚಿತ/ರಿಯಾಯಿತಿ ‘KSRTC’ ಬಸ್ ಪಾಸ್ ವಿತರಣೆ ಆರಂಭ

IPL Final | ಚಾಂಪಿಯನ್‌, ರನ್ನರ್‌ಅಪ್‌ ತಂಡಕ್ಕೆ ಸಿಗುವ ಬಹುಮಾನದ ಮೊತ್ತ ಎಷ್ಟು? : ಇಲ್ಲಿದೆ ಸಂಪೂರ್ಣ ಮಾಹಿತಿ!

ವಸತಿ ಹಾಗೂ ನಿವೇಶನ ರಹಿತರ ಸಮೀಕ್ಷೆಗೆ ಅರ್ಜಿ ಆಹ್ವಾನ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಪಹಣಿ ಹೊಂದಿರುವ ರೈತರಿಗೆ ಗುಡ್ ನ್ಯೂಸ್ : `ಮಿನಿ ಟ್ರ್ಯಾಕ್ಟರ್, ಪವರ್ ಟಿಲ್ಲರ್’ ಖರೀದಿಗೆ ಸಿಗಲಿದೆ ಶೇ. 50 ರಷ್ಟು ಸಹಾಯಧನ.!
KARNATAKA

ಪಹಣಿ ಹೊಂದಿರುವ ರೈತರಿಗೆ ಗುಡ್ ನ್ಯೂಸ್ : `ಮಿನಿ ಟ್ರ್ಯಾಕ್ಟರ್, ಪವರ್ ಟಿಲ್ಲರ್’ ಖರೀದಿಗೆ ಸಿಗಲಿದೆ ಶೇ. 50 ರಷ್ಟು ಸಹಾಯಧನ.!

By kannadanewsnow57

ಪ್ರಸಕ್ತ (2024-25) ಸಾಲಿನಲ್ಲಿ ಕೃಷಿ ಯಾಂತ್ರೀಕರಣ ಮತ್ತು ಕೃಷಿ ಉತ್ಪನ್ನಗಳ ಸಂಸ್ಕರಣೆ ಕಾರ್ಯಕ್ರಮದಲ್ಲಿ ಸಾಮಾನ್ಯ ವರ್ಗದ ರೈತರಿಗೆ ಶೇ.50ರ ರಿಯಾಯಿತಿಯಲ್ಲಿ ಕೃಷಿ ಯಂತ್ರೋಪಕರಣಗಳು ಲಭ್ಯವಿದೆ.

ಆಸಕ್ತ ರೈತರು ತಮ್ಮ ವ್ಯಾಪ್ತಿಯ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ಅರ್ಜಿಯೊಂದಿಗೆ ಪಹಣಿ(ಆರ್ಟಿಸಿ), ಆಧಾರ್ ಕಾರ್ಡ್ನ ಜೆರಾಕ್ಸ್, ಬ್ಯಾಂಕ್ ಪಾಸ್ ಪುಸ್ತಕದ ಜೆರಾಕ್ಸ್, ಒಂದು ಭಾವಚಿತ್ರ 100 ರೂ. ಛಾಫಾ ಕಾಗದ ದಾಖಲಾತಿಗಳನ್ನು ಸಲ್ಲಿಸಿ ಇಲಾಖೆಯಲ್ಲಿ ಸಿಗುವ ಕೃಷಿ ಯಂತ್ರೋಪಕರಣಗಳ ಸದುಪಯೋಗ ಪಡೆದುಕೊಳ್ಳಲು ಕೋರಿದೆ.

ಕೃಷಿ ಉಪಕರಣಗಳಾದ ಮಿನಿ ಟ್ರ್ಯಾಕ್ಟರ್, ಪವರ್ ಟಿಲ್ಲರ್, ಕಲ್ಟಿವೇಟರ್, ರೋಟವೇಟರ್, ಎಂ.ಬಿ.ಪ್ಲೂ, ಡಿಸ್ಕ್ ಪ್ಲೋ, ಕಳೆಕೊಚ್ಚುವ ಯಂತ್ರ, ಕಳೆ ತೆಗೆಯುವ ಯಂತ್ರ, ಡಿಸೇಲ್ ಪಂಪ್ ಸೆಟ್, ಪವರ್ ಸ್ಪ್ರೇಯರ್, ಮೇವು ಕತ್ತರಿಸುವ ಯಂತ್ರ, ಭತ್ತದ ಒಕ್ಕಣೆ ಯಂತ್ರ, ಭತ್ತ ಕಟಾವು ಯಂತ್ರ, ಮುಸುಕಿನ ಜೋಳ ಒಕ್ಕಣೆ ಯಂತ್ರ, ಕೃಷಿ ಉತ್ಪನ್ನಗಳ ಸಂಸ್ಕರಣೆ ಯಂತ್ರಗಳಾದ, ರಾಗಿ ಕ್ಲೀನಿಂಗ್ ಯಂತ್ರ, ಹಿಟ್ಟು ಮಾಡುವ ಯಂತ್ರ, ಮೆಣಸಿನ ಕಾಯಿ ಪುಡಿ ಮಾಡುವ ಯಂತ್ರ ಹಾಗೂ ವಿವಿಧ ಬಗೆಯ ಎಣ್ಣೆ ಗಾಣಗಳನ್ನು ಶೇ.50 ರ ಸಹಾಯಧನದಲ್ಲಿ ಸೋಮವಾರಪೇಟೆ ಹಾಗೂ ಕುಶಾಲನಗರ ತಾಲ್ಲೂಕಿನ ರೈತರು ಪಡೆದುಕೊಳ್ಳುವಂತೆ ಸೋಮವಾರಪೇಟೆ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರು ಕೋರಿದ್ದಾರೆ.

Good news for farmers: 'Mini tractors power tillers' will be purchased at a cost of 10 per cent. 50% subsidy! ಪವರ್ ಟಿಲ್ಲರ್' ಖರೀದಿಗೆ ಸಿಗಲಿದೆ ಶೇ. 50 ರಷ್ಟು ಸಹಾಯಧನ.! ಪಹಣಿ ಹೊಂದಿರುವ ರೈತರಿಗೆ ಗುಡ್ ನ್ಯೂಸ್ : `ತರಕಾರಿ ಬೀಜ' ವಿತರಣೆಗೆ ಅರ್ಜಿ ಆಹ್ವಾನ.!
Share. Facebook Twitter LinkedIn WhatsApp Email

Related Posts

IPL Final | ಚಾಂಪಿಯನ್‌, ರನ್ನರ್‌ಅಪ್‌ ತಂಡಕ್ಕೆ ಸಿಗುವ ಬಹುಮಾನದ ಮೊತ್ತ ಎಷ್ಟು? : ಇಲ್ಲಿದೆ ಸಂಪೂರ್ಣ ಮಾಹಿತಿ!

2 Mins Read

ರಾಜ್ಯದ ವಿದ್ಯಾರ್ಥಿಗಳೇ ಗಮನಿಸಿ :ಉಚಿತ/ರಿಯಾಯಿತಿ ‘KSRTC’ ಬಸ್ ಪಾಸ್ ವಿತರಣೆ ಆರಂಭ

2 Mins Read

ವಸತಿ ಹಾಗೂ ನಿವೇಶನ ರಹಿತರ ಸಮೀಕ್ಷೆಗೆ ಅರ್ಜಿ ಆಹ್ವಾನ

1 Min Read
Recent News

ರಾಜ್ಯದ ವಿದ್ಯಾರ್ಥಿಗಳೇ ಗಮನಿಸಿ :ಉಚಿತ/ರಿಯಾಯಿತಿ ‘KSRTC’ ಬಸ್ ಪಾಸ್ ವಿತರಣೆ ಆರಂಭ

IPL Final | ಚಾಂಪಿಯನ್‌, ರನ್ನರ್‌ಅಪ್‌ ತಂಡಕ್ಕೆ ಸಿಗುವ ಬಹುಮಾನದ ಮೊತ್ತ ಎಷ್ಟು? : ಇಲ್ಲಿದೆ ಸಂಪೂರ್ಣ ಮಾಹಿತಿ!

ವಸತಿ ಹಾಗೂ ನಿವೇಶನ ರಹಿತರ ಸಮೀಕ್ಷೆಗೆ ಅರ್ಜಿ ಆಹ್ವಾನ

ALERT : ಚಿಕನ್ ಪ್ರಿಯರೇ ಎಚ್ಚರ : ಕೋಳಿಯ ಈ ಅಂಗಗಳನ್ನು ತಿನ್ನುವುದು ಆರೋಗ್ಯಕ್ಕೆ ಮಾರಕ!

State News
KARNATAKA

IPL Final | ಚಾಂಪಿಯನ್‌, ರನ್ನರ್‌ಅಪ್‌ ತಂಡಕ್ಕೆ ಸಿಗುವ ಬಹುಮಾನದ ಮೊತ್ತ ಎಷ್ಟು? : ಇಲ್ಲಿದೆ ಸಂಪೂರ್ಣ ಮಾಹಿತಿ!

By ಸುರೇಶ್‌ KARNATAKA 2 Mins Read

ಬೆಂಗಳೂರು: ಕ್ರಿಕೆಟ್ ಪ್ರೇಮಿಗಳ ಅತ್ಯಂತ ನೆಚ್ಚಿನ ಟೂರ್ನಿ 19ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ (IPL 2026) ಇದೀಗ ಅಂತಿಮ…

ರಾಜ್ಯದ ವಿದ್ಯಾರ್ಥಿಗಳೇ ಗಮನಿಸಿ :ಉಚಿತ/ರಿಯಾಯಿತಿ ‘KSRTC’ ಬಸ್ ಪಾಸ್ ವಿತರಣೆ ಆರಂಭ

ವಸತಿ ಹಾಗೂ ನಿವೇಶನ ರಹಿತರ ಸಮೀಕ್ಷೆಗೆ ಅರ್ಜಿ ಆಹ್ವಾನ

ALERT : ಚಿಕನ್ ಪ್ರಿಯರೇ ಎಚ್ಚರ : ಕೋಳಿಯ ಈ ಅಂಗಗಳನ್ನು ತಿನ್ನುವುದು ಆರೋಗ್ಯಕ್ಕೆ ಮಾರಕ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.