ಬೆಂಗಳೂರು: ಸಂಪೂರ್ಣ ಹಾಗೂ ಕನಿಷ್ಟ ದಾಖಲೆ ಹೊಂದಿರುವ ರೈತರಿಗೆ ಮುಂದಿನ ಎರಡು-ಮೂರು ವರ್ಷದಲ್ಲಿ ಖಚಿತವಾಗಿ ದರ್ಖಾಸ್ತು ಪೋಡಿ ಮಾಡಿಕೊಡಲಾಗುವುದು. ರೈತರ ಈ ದಶಕಗಳ ಸಮಸ್ಯೆಗೆ ಶಾಶ್ವತ ಪರಿಹಾರ ನೀಡಲು ಕಂದಾಯ ಇಲಾಖೆ ದೃಢವಾದ ಹೆಜ್ಜೆ ಇಟ್ಟಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಭರವಸೆ ನೀಡಿದರು. ಶುಕ್ರವಾರ ವಿಕಾಸಸೌಧದಲ್ಲಿ ನಡೆದ ಜಿಲ್ಲಾಧಿಕಾರಿಗಳ ಮಾಸಿಕ ಸಭೆಯಲ್ಲಿ ಕಳೆದ ಒಂದು ವರ್ಷದಿಂದ ಅತ್ಯುತ್ತಮವಾಗಿ ಕೆಲಸ ನಿರ್ವಹಿಸಿ ಅಧಿಕಾರಿಗಳನ್ನು ಗುರುತಿಸಿ “ವರ್ಷದ ಅತ್ಯುತ್ತಮ ಕಂದಾಯ ಅಧಿಕಾರಿ-2024” ಪ್ರಶಸ್ತಿ ಹಾಗೂ ಅಭಿನಂದನಾ ಪತ್ರ … Continue reading Good News: ರೈತರಿಗೆ ಗುಡ್ ನ್ಯೂಸ್: ಸಂಪೂರ್ಣ, ಕನಿಷ್ಠ ದಾಖಲೆ ಹೊಂದಿದ್ದರೂ ‘ದರ್ಖಾಸ್ತು ಪೋಡಿ’- ಸಚಿವ ಕೃಷ್ಣ ಭೈರೇಗೌಡ
Copy and paste this URL into your WordPress site to embed
Copy and paste this code into your site to embed