ರೈತರಿಗೆ ಗುಡ್ ನ್ಯೂಸ್: 10 HPವರೆಗಿನ ‘ಅಕ್ರಮ ಪಂಪ್ ಸೆಟ್’ಗಳಿಗೆ ವಿದ್ಯುತ್ ಕಡಿತ ಇಲ್ಲ: ಸಚಿವ ಕೆಜೆ ಜಾರ್ಜ್ ಸ್ಪಷ್ಟನೆ

ಬಳ್ಳಾರಿ: ರಾಜ್ಯದ ರೈತರಿಗೆ ಗುಡ್ ನ್ಯೂಸ್ ಎನ್ನುವಂತೆ 10 ಹೆಚ್ ಪಿ ವರೆಗಿನ ಅಕ್ರಮ ಪಂಪ್ ಸೆಟ್ ಗಳಿಗೆ ವಿದ್ಯುತ್ ಕಡಿತ ಮಾಡಲ್ಲ ಅಂತ ಇಂಧನ ಸಚಿವ ಕೆ.ಜೆ ಜಾರ್ಜ್ ಸ್ಪಷ್ಟ ಪಡಿಸಿದ್ದಾರೆ.  ಬಳ್ಳಾರಿ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಇಂಧನ ಇಲಾಖೆಗೆ ಸಂಬಂಧಿಸಿದಂತೆ ಜಿಲ್ಲೆಯ ಜನಪ್ರತಿನಿಧಿಗಳು ಮತ್ತು ಇಲಾಖೆ ಅಧಿಕಾರಿಗಳೊಂದಿಗಿನ ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಅವರು, ರಾಜದ್ಯದಲ್ಲಿ ಸಾಕಷ್ಟು ಪ್ರಮಾಣದಲ್ಲಿ ಅಕ್ರಮ ಪಂಪ್ ಸೆಟ್ ಗಳಿವೆ. ಕೆಲವರು ಇಂತಹ ಅಕ್ರಮ ಪಂಪ್ ಸೆಟ್ ಗಳ … Continue reading ರೈತರಿಗೆ ಗುಡ್ ನ್ಯೂಸ್: 10 HPವರೆಗಿನ ‘ಅಕ್ರಮ ಪಂಪ್ ಸೆಟ್’ಗಳಿಗೆ ವಿದ್ಯುತ್ ಕಡಿತ ಇಲ್ಲ: ಸಚಿವ ಕೆಜೆ ಜಾರ್ಜ್ ಸ್ಪಷ್ಟನೆ