ರಾಜ್ಯದ ರೈತರಿಗೆ ಗುಡ್ ನ್ಯೂಸ್: ಅರ್ಜಿ ಹಾಕದಿದ್ದರೂ ಪೌತಿ ಖಾತೆ, ವಾರಸುದಾರರ ಹೆಸರಿಗೆ ಜಮೀನು ವರ್ಗಾವಣೆ

ಬೆಂಗಳೂರು: ರಾಜ್ಯದ ರೈತರಿಗೆ ಗುಡ್ ನ್ಯೂಸ್ ಎನ್ನುವಂತೆ ಅರ್ಜಿ ಹಾಕದಿದ್ದರೂ ಪೌತಿ ಖಾತೆ ಅಭಿಯಾನವನ್ನು ಸರ್ಕಾರದಿಂದ ಆರಂಭಿಸಲಾಗುತ್ತಿದೆ. ಈ ಮೂಲಕ ವಾರಸುದಾರರ ಹಸರಿಗೆ ಜಮೀನು ವರ್ಗಾವಣೆ ಮಾಡುವುದಾಗಿ ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ಸೋಮವಾರ ವಿಕಾಸಸೌಧದಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ರಾಜ್ಯದ ಎಲ್ಲಾ ತಹಶೀಲ್ದಾರರುಗಳ ಜೊತೆ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದ ಅವರು, “ಕಳೆದ ಎರಡು ವರ್ಷಗಳಿಂದ ತಹಶೀಲ್ದಾರ್ ನ್ಯಾಯಾಲಯಗಳ ತಕರಾರು ಅರ್ಜಿಗಳ ವಿಲೇ ಕೆಲಸ ಗಮನಾರ್ಹ ರೀತಿಯಲ್ಲಿ ಪ್ರಗತಿ ಕಂಡಿತ್ತು. ಈ ಮೊದಲು … Continue reading ರಾಜ್ಯದ ರೈತರಿಗೆ ಗುಡ್ ನ್ಯೂಸ್: ಅರ್ಜಿ ಹಾಕದಿದ್ದರೂ ಪೌತಿ ಖಾತೆ, ವಾರಸುದಾರರ ಹೆಸರಿಗೆ ಜಮೀನು ವರ್ಗಾವಣೆ