Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಇರಾನ್ ನಿಂದ ಸ್ಥಳಾಂತರಿಸುವ ಕಾರ್ಯಾಚರಣೆಯನ್ನು ಕೊನೆಗೊಳಿಸಿದ ಭಾರತೀಯ ರಾಯಭಾರ ಕಚೇರಿ

25/06/2025 11:58 AM

BREAKING : ಪ್ರವಾಹ ಭೀತಿ ಹಿನ್ನೆಲೆ : ಕಾವೇರಿ ನದಿ ಪಾತ್ರದ ಪ್ರವಾಸಿ ತಾಣಗಳಿಗೆ ನಿರ್ಬಂಧ ವಿಧಿಸಿ ಆದೇಶ.!

25/06/2025 11:55 AM

ಭಾರತದ ಶುಭಾಂಶು ಶುಕ್ಲಾ ಬಾಹ್ಯಾಕಾಶಕ್ಕೆ ಹಾರಲಿರುವ ಡ್ರ್ಯಾಗನ್ ಬಾಹ್ಯಾಕಾಶ ನೌಕೆಯ ವಿಶೇಷತೆಗಳೇನು ?

25/06/2025 11:32 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ರೈತರಿಗೆ ಗುಡ್ ನ್ಯೂಸ್ : `ಪ್ರಧಾನ ಮಂತ್ರಿ ಮತ್ಸ್ಯಸಂಪದ ಯೋಜನೆ’ಯಡಿ ಶೇ. 60% ರಷ್ಟು ಸಹಾಯಧನಕ್ಕೆ ಅರ್ಜಿ ಆಹ್ವಾನ.!
KARNATAKA

ರಾಜ್ಯದ ರೈತರಿಗೆ ಗುಡ್ ನ್ಯೂಸ್ : `ಪ್ರಧಾನ ಮಂತ್ರಿ ಮತ್ಸ್ಯಸಂಪದ ಯೋಜನೆ’ಯಡಿ ಶೇ. 60% ರಷ್ಟು ಸಹಾಯಧನಕ್ಕೆ ಅರ್ಜಿ ಆಹ್ವಾನ.!

By kannadanewsnow5704/01/2025 9:44 AM

ಬೆಂಗಳೂರು : ಪ್ರಧಾನ ಮಂತ್ರಿ ಮತ್ಸ್ಯಸಂಪದ ಮತ್ತು ನೀಲಿಕ್ರಾಂತಿ ಯೋಜನೆಯಡಿ 2022-23 ರಿಂದ 2024-25 ನೇ ಸಾಲಿನವರೆಗೆ ವಿವಿಧ ಘಟಕಗಳಿಗೆ ಸಹಾಯಧನ ನೀಡಲು ಮೀನುಗಾರಿಕಾ ಇಲಾಖೆ ವತಿಯಿಂದ ಅರ್ಜಿ ಆಹ್ವಾನಿಸಲಾಗಿದೆ.

ಸಹಾಯಧನ ಘಟಕಗಳ ಉಪಯೋಜನೆಗಳನ್ನು ಪಡೆಯಲು ಸಾಮಾನ್ಯ ವರ್ಗದ ಫಲಾನುಭವಿಗಳಿಗೆ ಶೇ.40 ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಮಹಿಳಾ ಫಲಾನುಭವಿಗಳಿಗೆ ಶೇ.60 ರಷ್ಟು ಸಹಾಯಧನ ನೀಡಲಾಗುತ್ತದೆ.

ಮೀನು ಕೃಷಿಕೊಳಗಳ ನಿರ್ಮಾಣ ಒಟ್ಟು 4.90 ಹೆಕ್ಟೇರ್ಗೆ ಸಾಮಾನ್ಯ 3.10 ಹೆಕ್ಟೇರ್ ಮತ್ತು ಪರಿಶಿಷ್ಟ ಜಾತಿಗೆ 1.80 ಹೆಕ್ಟೇರ್ ನೀಡಲಿದ್ದು, ಮೀನುಕೃಷಿ ಕೊಳ ನಿರ್ಮಾಣ ಮಾಡಿ ಮೀನು ಕೃಷಿ ಕೈಗೊಂಡವರಿಗೆ ಹೂಡಿಕೆಗಳ ವೆಚ್ಚದ ಮೇಲೆ ಒಟ್ಟು 8.60 ಹೆಕ್ಟೇರ್ಗೆ ಸಾಮಾನ್ಯ 4.80 ಹೆಕ್ಟೇರ್, ಸಾಮಾನ್ಯ ಮಹಿಳೆ 1.80 ಹೆಕ್ಟೇರ್, ಪರಿಶಿಷ್ಟ ಜಾತಿ 1.00 ಹೆಕ್ಟೇರ್ ಮತ್ತು ಪರಿಶಿಷ್ಟ ಪಂಗಡ 1.00 ಹೆಕ್ಟೇರ್, ಯಾಂತ್ರೀಕೃತ ದೋಣಿ ಹಾಗೂ ಸಾಂಪ್ರದಾಯಿಕ ಮೀನುಗಾರರಿಗೆ-ಎಫ್ಆರ್ಪಿ ಬದಲಿ ದೋಣಿ ನಿರ್ಮಾಣದ 1 ಘಟಕಕ್ಕೆ ಸಾಮಾನ್ಯ-01, ಜೊತೆಗೆ ಮೀನುಮರಿ ಪಾಲನಾ ಘಟಕ ನಿರ್ಮಾಣದ ಸಹಾಯಕ್ಕೆ ಒಟ್ಟು 6.02 ಹೆಕ್ಟೇರ್ ಅದರಲ್ಲಿ ಸಾಮಾನ್ಯ 2.08 ಹೆಕ್ಟೇರ್, ಮಹಿಳೆ 1.84 ಹೆಕ್ಟೇರ್ ಮತ್ತು ಪರಿಶಿಷ್ಟ ಪಂಗಡ 2.10 ಹೆಕ್ಟೇರ್ ನೀಡಲಾಗುತ್ತದೆ.

ಸೈಕಲ್ ವಿತ್ ಐಸ್ ಬಾಕ್ಸ್ ಸಾಮಾನ್ಯ ವರ್ಗಕ್ಕೆ 1 ಗುರಿ, ಮಧ್ಯಮ ವರ್ಗದ ಅಲಂಕಾರಿಕ ಸಾಕಾಣಿಕಾ ಘಟಕದ ಪರಿಶಿಷ್ಟ ಜಾತಿ 1 ಗುರಿ ಇದೆ. ಹೊಸತಾದ ಮೀನು ಮಾರಾಟದ ಕಿಯೋಸ್ಕ್ ನಿಮಾಣಕ್ಕಾಗಿ ಅಲಂಕಾರಿಕಾ ಮೀನುಮಾರಾಟ ಮಳಿಗೆ ಸೇರಿದಂತೆ ಪರಿಶಿಷ್ಟ ಜಾತಿ 01 ಘಟಕ. ಆಸಕ್ತರು ಜ. 15 ರ ಸಂಜೆ 5.30 ಗಂಟೆಯೊಳಗೆ ಆಯಾ ತಾಲ್ಲೂಕಿನ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಯಿಂದ ಅರ್ಜಿಗಳನ್ನು ಪಡೆದು ಸಂಬಂಧಪಟ್ಟ ತಾಲ್ಲೂಕಿನ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಗೆ ಪೂರ್ಣ ದಾಖಲೆಗಳೊಂದಿಗೆ ಸಲ್ಲಿಸಬೇಕು ಎಂದು ಮೀನುಗಾರಿಕೆ ಉಪನಿದೇರ್ಶಕರು ತಿಳಿಸಿದ್ದಾರೆ.

Applications invited for 60% subsidy Good news for farmers of the state: Under the 'Pradhan Mantri Matsya Sampada Yojana' ರಾಜ್ಯದ ರೈತರಿಗೆ ಗುಡ್ ನ್ಯೂಸ್ : ‘ಆಧಾರ್’ ಜೋಡಣೆಯಾದ ಬ್ಯಾಂಕ್ ಖಾತೆಗೆ 2
Share. Facebook Twitter LinkedIn WhatsApp Email

Related Posts

BREAKING : ಪ್ರವಾಹ ಭೀತಿ ಹಿನ್ನೆಲೆ : ಕಾವೇರಿ ನದಿ ಪಾತ್ರದ ಪ್ರವಾಸಿ ತಾಣಗಳಿಗೆ ನಿರ್ಬಂಧ ವಿಧಿಸಿ ಆದೇಶ.!

25/06/2025 11:55 AM1 Min Read

BREAKING : ರಾಜ್ಯ ಸರ್ಕಾರದ ಬಳಿ ಹಣ ಇಲ್ಲ ಎಂಬ ಹೇಳಿಕೆ : ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸ್ಪಷ್ಟನೆ

25/06/2025 11:09 AM1 Min Read

SHOCKING : ಮಂಡ್ಯದಲ್ಲಿ ಬೆಚ್ಚಿ ಬೀಳಿಸುವ ಘಟನೆ : ವಿವಾಹಿತ ಪ್ರಿಯತಮೆ ಕೊಂದು ಚಿನ್ನಾಭರಣ ದೋಚಿದ ಯುವಕ.!

25/06/2025 10:41 AM1 Min Read
Recent News

ಇರಾನ್ ನಿಂದ ಸ್ಥಳಾಂತರಿಸುವ ಕಾರ್ಯಾಚರಣೆಯನ್ನು ಕೊನೆಗೊಳಿಸಿದ ಭಾರತೀಯ ರಾಯಭಾರ ಕಚೇರಿ

25/06/2025 11:58 AM

BREAKING : ಪ್ರವಾಹ ಭೀತಿ ಹಿನ್ನೆಲೆ : ಕಾವೇರಿ ನದಿ ಪಾತ್ರದ ಪ್ರವಾಸಿ ತಾಣಗಳಿಗೆ ನಿರ್ಬಂಧ ವಿಧಿಸಿ ಆದೇಶ.!

25/06/2025 11:55 AM

ಭಾರತದ ಶುಭಾಂಶು ಶುಕ್ಲಾ ಬಾಹ್ಯಾಕಾಶಕ್ಕೆ ಹಾರಲಿರುವ ಡ್ರ್ಯಾಗನ್ ಬಾಹ್ಯಾಕಾಶ ನೌಕೆಯ ವಿಶೇಷತೆಗಳೇನು ?

25/06/2025 11:32 AM

BREAKING : `ಕದನ ವಿರಾಮ’ ಘೋಷಣೆ ಬೆನ್ನಲ್ಲೇ ಇಸ್ರೇಲ್ ಪರ ಬೇಹುಗಾರಿಕೆ ಮಾಡುತ್ತಿದ್ದ ಮೂವರನ್ನು ಗಲ್ಲಿಗೇರಿಸಿದ ಇರಾನ್.!

25/06/2025 11:23 AM
State News
KARNATAKA

BREAKING : ಪ್ರವಾಹ ಭೀತಿ ಹಿನ್ನೆಲೆ : ಕಾವೇರಿ ನದಿ ಪಾತ್ರದ ಪ್ರವಾಸಿ ತಾಣಗಳಿಗೆ ನಿರ್ಬಂಧ ವಿಧಿಸಿ ಆದೇಶ.!

By kannadanewsnow5725/06/2025 11:55 AM KARNATAKA 1 Min Read

ಮೈಸೂರು :ಕಾವೇರಿ ನದಿ ಜಲಾನಯನ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿರುವುದರಿಂದ ಕೃಷ್ಣರಾಜಸಾಗರ ಜಲಾಶಯಕ್ಕೆ ಹೆಚ್ಚಿನ ನೀರು ಬರುತ್ತಿದ್ದು, ಕೃಷ್ಣರಾಜಸಾಗರ ಜಲಾಶಯದಿಂದ ಸುಮಾರು…

BREAKING : ರಾಜ್ಯ ಸರ್ಕಾರದ ಬಳಿ ಹಣ ಇಲ್ಲ ಎಂಬ ಹೇಳಿಕೆ : ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸ್ಪಷ್ಟನೆ

25/06/2025 11:09 AM

SHOCKING : ಮಂಡ್ಯದಲ್ಲಿ ಬೆಚ್ಚಿ ಬೀಳಿಸುವ ಘಟನೆ : ವಿವಾಹಿತ ಪ್ರಿಯತಮೆ ಕೊಂದು ಚಿನ್ನಾಭರಣ ದೋಚಿದ ಯುವಕ.!

25/06/2025 10:41 AM

SHOCKING : ಬೆಂಗಳೂರಿನಲ್ಲಿ ಮತ್ತೊಂದು ಶಾಕಿಂಗ್ ಘಟನೆ : ಪಿಜಿ ಮಾಲೀಕನಿಂದಲೇ  ಯುವತಿ ಮೇಲೆ ಲೈಂಗಿಕ ದೌರ್ಜನ್ಯ.!

25/06/2025 10:30 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.