Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಬಹ್ರೇನ್ ವಿಮಾನ ನಿಲ್ದಾಣದ ಮೇಲೆ ಇರಾನ್ ಡ್ರೋನ್ ದಾಳಿ: ಕೊಲ್ಲಿ ರಾಷ್ಟ್ರಗಳ ನಾಯಕರೊಂದಿಗೆ ಭಾರತದ ತುರ್ತು ಮಾತುಕತೆ

01/03/2026 1:05 PM

ಬೊಲಿವಿಯಾ ವಿಮಾನ ದುರಂತಕ್ಕೆ ಭಾರತ ಮರುಕ: ಮೃತರ ಕುಟುಂಬಗಳಿಗೆ ಮೋದಿ ಸರ್ಕಾರದಿಂದ ಆಳವಾದ ಸಂತಾಪ!

01/03/2026 1:02 PM

BREAKING : ಖಮೇನಿ ಹತ್ಯೆ ಖಂಡಿಸಿ ಪಾಕಿಸ್ತಾನದಲ್ಲಿ ಭಾರಿ ಹಿಂಸಾಚಾರ; ಅಮೆರಿಕ ರಾಯಭಾರಿ ಕಚೇರಿ ಧ್ವಂಸ | WATCH VIDEO

01/03/2026 12:49 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರೈತರಿಗೆ ಗುಡ್ ನ್ಯೂಸ್ : ಕನಿಷ್ಠ ಬೆಂಬಲ ಯೋಜನೆಯಡಿ ಭತ್ತ, ರಾಗಿ, ಜೋಳ ಖರೀದಿ
KARNATAKA

ರೈತರಿಗೆ ಗುಡ್ ನ್ಯೂಸ್ : ಕನಿಷ್ಠ ಬೆಂಬಲ ಯೋಜನೆಯಡಿ ಭತ್ತ, ರಾಗಿ, ಜೋಳ ಖರೀದಿ

By kannadanewsnow5729/11/2024 6:29 AM

ಬಳ್ಳಾರಿ : ಪ್ರಸ್ತಕ ಸಾಲಿನಲ್ಲಿ ಮುಂಗಾರು ಋತುವಿನ ಕನಿಷ್ಠ ಬೆಂಬಲ ಯೋಜನೆಯಡಿ ಭತ್ತ, ರಾಗಿ, ಜೋಳ ಖರೀದಿ ಮಾಡಲಾಗುವುದು ಎಂದು ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕರಾದ ಸಕೀನ ಅವರು ತಿಳಿಸಿದ್ದಾರೆ.

ಭತ್ತ ಕ್ವಿಂಟಾಲ್‌ಗೆ ರೂ.2300, ರಾಗಿ ಕ್ವಿಂಟಾಲ್‌ಗೆ ರೂ.4290, ಬಿಳಿ ಜೋಳ(ಮಾಲ್ದಂಡಿ) ಕ್ವಿಂಟಾಲ್‌ಗೆ ರೂ.3421, ಬಿಳಿಜೋಳ (ಹೈಬ್ರಿಡ್ ) ಕ್ವಿಂಟಾಲ್‌ಗೆ ರೂ.3371 ನಂತೆ ಖರೀದಿಸಲು ನಿಗದಿಯಾಗಿರುತ್ತದೆ.

ಖರೀದಿ ಕೇಂದ್ರ:

ಜಿಲ್ಲೆಯಲ್ಲಿ ಬಳ್ಳಾರಿಯ ಎಪಿಎಂಸಿ, ಮೋಕಾ, ಕುರುಗೋಡು, ಕಂಪ್ಲಿ, ಸಿರುಗುಪ್ಪ, ಕರೂರು ಮತ್ತು ಹಚ್ಚೋಳ್ಳಿ ಸೇರಿದಂತೆ ಒಟ್ಟು 08 ಖರೀದಿ ಕೇಂದ್ರಗಳನ್ನು ಗುರುತಿಸಲಾಗಿದೆ.

ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಈಗಾಗಲೇ ಟಾಸ್ಕ್ಫೋರ್ಸ್ ಸಮಿತಿ ಸಭೆ ನಡೆಸಿ ಸಿದ್ಧತೆ ಮಾಡಿಕೊಳ್ಳಲು ಸಂಬAಧಪಟ್ಟ ಏಜೆನ್ಸಿಯವರಿಗೆ ಸೂಚನೆ ನೀಡಲಾಗಿದೆ. ಖರೀದಿ ಕೇಂದ್ರ ಮತ್ತು ಉಗ್ರಾಣ ಕೇಂದ್ರಗಳಿಗೆ ಗ್ರೇಡರ್‌ಗಳನ್ನು ನೇಮಿಸಿಕೊಳ್ಳಲಾಗಿದ್ದು, ತರಬೇತಿ ಕಾರ್ಯ ಪ್ರಾರಂಭವಾಗಿದೆ. ಗೋಣಿಚೀಲ, ಸಾಗಾಣಿಕೆ ಕುರಿತು ಸೂಕ್ತ ನಿರ್ದೇಶನ ನೀಡಲಾಗಿದೆ.

ನೋಂದಣಿಗೆ ಎನ್‌ಐಸಿ ತಂತ್ರಾAಶವನ್ನು ಅಭಿವೃದ್ಧಿಗೊಳಿಸಲಾಗುತ್ತಿದ್ದು, ಮುಂದಿನ ಮೂರು ದಿನಗಳೊಗಾಗಿ ಎಲ್ಲಾ ಖರೀದಿ ಕೇಂದ್ರಗಳನ್ನು ಚಾಲನೆಗೊಳಿಸಿ, ರೈತರ ನೋಂದಣಿ ಕಾರ್ಯವನ್ನು ಕೈಗೊಳ್ಳಲಾಗುವುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Good news for farmers: Paddy jowar to be purchased under minimum support scheme ragi
Share. Facebook Twitter LinkedIn WhatsApp Email

Related Posts

ಸಾರ್ವಜನಿಕರೇ ಗಮನಿಸಿ : ಇಂದಿನಿಂದ ಬದಲಾಗಿವೆ ಈ 6 ಪ್ರಮುಖ ನಿಯಮಗಳು | 1 March Rules Changes

01/03/2026 11:47 AM2 Mins Read

ಅರ್ಧಕ್ಕೆ ನಿಂತಿದ್ದ ದೇಗುಲ ನಿರ್ಮಾಣಕ್ಕೆ ‘ಗೃಹಲಕ್ಷ್ಮಿ’ ಹಣ: ಗದಗದ 850 ಮಹಿಳೆಯರ ಮಾದರಿ ಕಾರ್ಯ

01/03/2026 11:12 AM2 Mins Read

ಸಾಲದ ಸಮಸ್ಯೆಯನ್ನು ಸಂಪೂರ್ಣವಾಗಿ ತೊಡೆದುಹಾಕಲು, ನಾಳೆ ರಾತ್ರಿ ಈ 1 ವಸ್ತುವನ್ನು ಬೆಂಕಿಯಲ್ಲಿ ಸುಟ್ಟುಹಾಕಿ !

01/03/2026 10:04 AM3 Mins Read
Recent News

BREAKING : ಬಹ್ರೇನ್ ವಿಮಾನ ನಿಲ್ದಾಣದ ಮೇಲೆ ಇರಾನ್ ಡ್ರೋನ್ ದಾಳಿ: ಕೊಲ್ಲಿ ರಾಷ್ಟ್ರಗಳ ನಾಯಕರೊಂದಿಗೆ ಭಾರತದ ತುರ್ತು ಮಾತುಕತೆ

01/03/2026 1:05 PM

ಬೊಲಿವಿಯಾ ವಿಮಾನ ದುರಂತಕ್ಕೆ ಭಾರತ ಮರುಕ: ಮೃತರ ಕುಟುಂಬಗಳಿಗೆ ಮೋದಿ ಸರ್ಕಾರದಿಂದ ಆಳವಾದ ಸಂತಾಪ!

01/03/2026 1:02 PM

BREAKING : ಖಮೇನಿ ಹತ್ಯೆ ಖಂಡಿಸಿ ಪಾಕಿಸ್ತಾನದಲ್ಲಿ ಭಾರಿ ಹಿಂಸಾಚಾರ; ಅಮೆರಿಕ ರಾಯಭಾರಿ ಕಚೇರಿ ಧ್ವಂಸ | WATCH VIDEO

01/03/2026 12:49 PM

ನ್ಯಾಯ ವಿತರಣಾ ವ್ಯವಸ್ಥೆಯಲ್ಲಿ ಬಾರ್ ಮತ್ತು ಪೀಠವನ್ನು ಬೇರ್ಪಡಿಸಲು ಸಾಧ್ಯವಿಲ್ಲ: ಸಿಜೆಐ ಸೂರ್ಯ ಕಾಂತ್

01/03/2026 12:39 PM
State News
KARNATAKA

ಸಾರ್ವಜನಿಕರೇ ಗಮನಿಸಿ : ಇಂದಿನಿಂದ ಬದಲಾಗಿವೆ ಈ 6 ಪ್ರಮುಖ ನಿಯಮಗಳು | 1 March Rules Changes

By kannadanewsnow5701/03/2026 11:47 AM KARNATAKA 2 Mins Read

ನವದೆಹಲಿ : ಇಂದು ಮಾರ್ಚ್ 1, 2026. ಇಂದಿನಿಂದ ಸಾಮಾನ್ಯ ಜನರ ಜೇಬಿಗೆ ಕತ್ತರಿ ಬೀಳುವಂತಹ ಹಲವು ಬದಲಾವಣೆಗಳು ದೇಶಾದ್ಯಂತ…

ಅರ್ಧಕ್ಕೆ ನಿಂತಿದ್ದ ದೇಗುಲ ನಿರ್ಮಾಣಕ್ಕೆ ‘ಗೃಹಲಕ್ಷ್ಮಿ’ ಹಣ: ಗದಗದ 850 ಮಹಿಳೆಯರ ಮಾದರಿ ಕಾರ್ಯ

01/03/2026 11:12 AM

ಸಾಲದ ಸಮಸ್ಯೆಯನ್ನು ಸಂಪೂರ್ಣವಾಗಿ ತೊಡೆದುಹಾಕಲು, ನಾಳೆ ರಾತ್ರಿ ಈ 1 ವಸ್ತುವನ್ನು ಬೆಂಕಿಯಲ್ಲಿ ಸುಟ್ಟುಹಾಕಿ !

01/03/2026 10:04 AM

ಕ್ರೆಡಿಟ್ ಕಾರ್ಡ್ ಬಿಲ್ ಅನ್ನು `EMI’ ಆಗಿ ಪರಿವರ್ತಿಸುವುದು ಹೇಗೆ? ಇಲ್ಲಿದೆ ಮಾಹಿತಿ

01/03/2026 10:02 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.